ಸೋಮವಾರ, 2 ನವೆಂಬರ್ 2026

News

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಹುತ್ಮಾತರಾದ 6 ಯೋಧರ ಹೆಸರುಗಳು ಮೊದಲ ಬಾರಿಗೆ ಬಹಿರಂಗ

ಕಳೆದ ವರ್ಷ ಮೇ ತಿಂಗಳಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಹಲ್ಗಾಮ್ ಹತ್ಯಾಕಾಂಡಕ್ಕೆ ಭಾರತದ ಮಿಲಿಟರಿ ಪ್ರತಿಕ್ರಿಯೆಯಾದ ಆಪರೇಷನ್ ಸಿಂಧೂರ್‌ನಲ್ಲಿ ಐವರು ಭಾರತೀಯ ಸೇನಾ ಸಿಬ್ಬಂದಿ ಮತ್ತು ಒಬ್ಬ ವಾಯುಪಡೆಗೆ ಸೇರಿದವರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆಯ ನಂತರ…

ಕೇತನ್ ಕೊಲೆ ಪ್ರಕರಣ – ನಮ್ಮ ಮಗಳನ್ನು ಅದೇ ಕೋಟೆಯ ಮೇಲಿಂದ ತಳ್ಳಿ ಸಾಯಿಸಿ ಇಲ್ಲಾ ಗಲ್ಲಿಗೇರಿಸಿ ಎಂದ ಸಿಯಾ ಅಪ್ಪ, ಅಮ್ಮ

ಮುಂಬೈನಲ್ಲಿ ಉದ್ಯಮಿ ಕೇತನ್ ಅಗರ್ವಾಲ್ ಅವರ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಯುವತಿ ಸಿಯಾ, ಮದುವೆಯಾಗುವ ಇಷ್ಟವಿಲ್ಲದಿದ್ದರೂ, ಖುಷಿಖುಷಿಯಿಂದ ಎಂಗೇಜ್​ಮೆಂಟ್​ ಮಾಡಿಕೊಂಡು, ಭಾವಿ ಪತಿ ನೀಡಿದ್ದ ಸರ್​ಪ್ರೈಸ್​ ಗಿಫ್ಟ್​ ಅನ್ನೂ ಸ್ವಲ್ಪವೂ ಮುಖದಲ್ಲಿ ಡೌಟೇ ಬರದ…

ಧರ್ಮಸ್ಥಳದಲ್ಲಿ ಬಿವೈ ವಿಜಯೇಂದ್ರ ಸುದ್ದಿಗೋಷ್ಠಿ – ಡಿಕೆಶಿ ಜೊತೆಗಿನ ಸಂಬಂಧದ ಬಗ್ಗೆ ಸ್ಪಷ್ಟೀಕರಣ!!

ಧರ್ಮಸ್ಥಳದಲ್ಲಿ ಅಡ್ಡ ಮತದಾನದ ಆಣೆ, ಪ್ರಮಾಣವನ್ನು ರದ್ದು ಮಾಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಅಡ್ಡ ಮತದಾನ ಆರೋಪಗಳಿಗೆ ಉತ್ತರ…

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

ಬೆಳ್ತಂಗಡಿ, ಜೂನ್ 25: ವಾಣಿ ಪದವಿ ಪೂರ್ವ ಕಾಲೇಜಿನ Girls Safety and Welfare Committee ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮತ್ತು ಸುರಕ್ಷತಾ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಡಾ.…

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ – 8 ಮಂದಿ ಆರೋಪಿಗಳು ಅರೆಸ್ಟ್!!!!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎಫ್‌ಐಆರ್ (FIR) ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ. ವಿಶೇಷ ತನಿಖಾ ತಂಡ (SIT)…

72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ!!

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಒಟ್ಟು 72,186 ಹುದ್ದೆಗಳ ನೇಮಕಾತಿ  ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ  ಮಹತ್ವದ ಆದೇಶ ಹೊರಡಿಸಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ…

LPG ಮೇಲಿನ ಎಲ್ಲಾ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ!!

ಕೇಂದ್ರ ಸರ್ಕಾರ ಎಲ್‌ಪಿಜಿ (LPG) ಪೂರೈಕೆಯ ಮೇಲಿದ್ದ ಎಲ್ಲಾ ರೀತಿಯ ನಿರ್ಬಂಧಗಳನ್ನು ತಕ್ಷಣದಿಂದಲೇ ಹಿಂತೆಗೆದುಕೊಂಡಿದೆ. ಆದರೆ ಇದು ವಾಣಿಜ್ಯ LPG ಗೆ ಮಾತ್ರ ಅನ್ವಯಾವಾಗುತ್ತದೆ. ಹೌದು, ವಾಣಿಜ್ಯ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣದಿಂದಲೇ…

ಧರ್ಮಸ್ಥಳ: ಬಿ.ವೈ. ವಿಜಯೇಂದ್ರರಿಂದ ಶ್ರೀ ಕ್ಷೇತ್ರಕ್ಕೆ ಭೇಟಿ!

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜೂ. 26 (ಇಂದು) ರಂದು ಬೆಳಗ್ಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕೇಸರಿ ಶಾಲು ಧರಿಸಿದ್ದ ವಿಜಯೇಂದ್ರ ಅವರು ಪಕ್ಷದ ಮುಖಂಡರು…

ಜುಲೈ 1 ರಿಂದ ಹೊಸ ಪಾಸ್‌ಪೋರ್ಟ್ ಶುಲ್ಕ ರಚನೆ: ಹೊಸ ಪಾಸ್‌ಪೋರ್ಟ್‌ಗೆ 2,500 ರೂ., ತತ್ಕಾಲ್‌ಗೆ 5,000 ರೂ.

ವಿದೇಶ ಪ್ರವಾಸ ಮಾಡಲಿಚ್ಛಿಸುವ ನಾಗರಿಕರಿಗೆ ಕೇಂದ್ರ ಸರಕಾರವು ಪಾಸ್‌ಪೋರ್ಟ್‌ ಅರ್ಜಿ ಸಲ್ಲಿಕೆ ಮತ್ತು ಮರು ಹಂಚಿಕೆ ಪ್ರಕ್ರಿಯೆಯ ಶುಲ್ಕವನ್ನು ಕೇಂದ್ರ ಸರಕಾರವು ಅಧಿಕೃತವಾಗಿ ಏರಿಕೆ ಮಾಡಿದೆ. ಈ ಹೊಸ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ವಿದೇಶಾಂತ ವ್ಯವಹಾರಗಳ…

ದ್ವಿಚಕ್ರ ವಾಹನಕ್ಕೆ ನಟ ದರ್ಶನ್‌ ಪುತ್ರ ವಿನೀಶ್‌ ಇದ್ದ ಕಾರು ಡಿಕ್ಕಿ

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಜೈಲು ಪಾಲಾಗಿರುವ ವಿಷಯದ ಮಧ್ಯೆಯೇ ಇದೀಗ ಪುತ್ರ ವಿನೀಶ್‌ ಚಲಾಯಿಸುತ್ತಿದ್ದ ಐಷಾರಾಮಿ ಕಾರು ಆರ್‌ ಆರ್‌ ನಗರದಲ್ಲಿ ಅಪಘಾತಕ್ಕೀಡಾಗಿರುವ ಕುರಿತು ವರದಿಯಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಪೋರ್ಡ್‌ ಎಂಡೋವರ್‌ ಕಾರು, ಮುಂಭಾಗದಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ…