ಆರ್‌ಎಸ್‌ಎಸ್‌ನವರು ನಕಲಿ ಹಿಂದೂಗಳು-ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ
ಕರ್ನಾಟಕದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯೇ, ಆದಾಯದ ವಿವರವನ್ನು ಒದಗಿಸಲಿ ಎನ್ನುವ ಹೇಳಿಕೆ ಇರುವಾಗಲೇ ಇದೀಗ ಮತ್ತೋರ್ವ ವ್ಯಕ್ತಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಆರ್‌ಎಸ್‌ಎಸ್ ಬಗ್ಗೆ ಮಾಧ್ಯಮಗಳಿಗೆ…










