ಮಂಗಳವಾರ, 3 ನವೆಂಬರ್ 2026

News

ಪುತ್ತೂರು: ನಾಪತ್ತೆಯಾದ ನಾಯಿ ಪತ್ತೆ ಮಾಡಿದ ವ್ಯಕ್ತಿಗೆ ರೂ. 50 ಸಾವಿರ ಬಹುಮಾನ!

ಪುತ್ತೂರು:ಕೆಲವರು ಸಾಕುಪ್ರಾಣಿಗಳ ಮೇಲೆ ತಮ್ಮ ಮಕ್ಕಳ ರೀತಿ ಪ್ರೀತಿ ಮಾಡುತ್ತಾರೆ. ಈ ಪ್ರೀತಿಗೆ ಸಾಕ್ಷಿ ಎನ್ನುವಂತೆ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಅವರು ತಮ್ಮ ನಾಪತ್ತೆಯಾಗಿದ್ದ…

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ಆರಂಭ – ಈ ನಿಯಮ ಪಾಲನೆ ಕಡ್ಡಾಯ

ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ. ಪ್ರವಾಸ ಕೈಗೊಳ್ಳುವ ಮುನ್ನ ಈ ಕೆಳಗಿನ ಪ್ರಮುಖ ಅಂಶಗಳನ್ನು ಗಮನಿಸುವುದು ಕಡ್ಡಾಯವಾಗಿದೆ. ದಿನಕ್ಕೆ 500 ಜನರಿಗೆ ಮಾತ್ರ ಅವಕಾಶ ಪರಿಸರದ ಮೇಲಿನ ಒತ್ತಡ…

ಉಜಿರೆಯ ಅಭ್ಯಾಸ್ ಕಾಲೇಜಿಗೆ ಅಪರಿಚಿತ ವ್ಯಕ್ತಿಗಳ ಆಗಮನ – ಪೋಟೋ, ವಿಡಿಯೋ ಕ್ಲಿಕ್ಕಿಸಿ ಪರಾರಿ- ದೂರು ದಾಖಲು!!

ಉಜಿರೆಯ ಪ್ರಗತಿನಗರ ಕಾಶಿಬೆಟ್ಟುವಿನಲ್ಲಿರುವ ಅಭ್ಯಾಸ್ ಪದವಿ ಪೂರ್ವ ಕಾಲೇಜಿನ ಆವರಣದೊಳಗೆ ಕೆಲವು ಸಮಯದಿಂದ ಅಪರಿಚಿತ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಆಗಮಿಸಿ ಓಡಾತಟ ನಡೆಸಿದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಾಲೇಜಿನ ಆಡಳಿತಾಧಿಕಾರಿಗಳು ಪೊಲೀಸ್‌ ಠಾಣೆಗೆ ಅಧಿಕೃತ…

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯದ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಭುಜಬಲಿ ಅವರು ಉದ್ಘಾಟಿಸಿ ಮಾತನಾಡಿ, ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿದರು.…

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ, ಜೂ.23: ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು…

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಯೋಗ ದಿನಾಚರಣೆ

ಇಲ್ಲಿನ ಯೋಗ ದಿನಾಚರಣೆಯು 22 -6 -2026 ರಂದು ನಡೆಯಿತು. ಕುಂಭಶ್ರೀ ಯೋಗ ತರಬೇತುದಾರರಾದ ಶ್ರೀ ಸತೀಶ್ ಆಚಾರ್ಯ ಇವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಉತ್ತಮ ರೀತಿಯಲ್ಲಿ ಯೋಗ ತರಬೇತಿಯನ್ನು ನೀಡಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ…

ತಾನೆ ಕಟ್ಟಿ ಬೆಳೆಸಿದ ಪಕ್ಷದಿಂದ ಮಮತಾ ಬ್ಯಾನರ್ಜಿ ಉಚ್ಛಾಟನೆ!!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಬಳಿಕ ಮಮತಾ ಬ್ಯಾನರ್ಜಿಯ ಪತ್ರ ಕೋಟೆ ಛಿದ್ರ ಛಿದ್ರವಾಗಿದೆ. ಚುನಾವಣೆಯ ಬಳಿಕ ತೃಣಮೂಲ ಕಾಂಗ್ರೆಸ್ಸಿನ ಶಾಸಕರು ಹಾಗೂ ಸಂಸದರು ಬಂಡಾಯವೆದ್ದು, ಪಕ್ಷದಿಂದ ಹೊರನಡೆದು, ತಮ್ಮದೇ ಮೂಲ ಟಿಎಂಸಿ ಎಂದು ಘೋಷಿಸಿಕೊಂಡಿರುವ ವಿಪಕ್ಷ ನಾಯಕ…

ಕಾಂಗ್ರೆಸ್ ಸಮಾವೇಶದಿಂದ NEET ಬರೆಯದ ವಿದ್ಯಾರ್ಥಿಗಳು – ನಷ್ಟ ತುಂಬಿಕೊಡಲು ಸಿದ್ಧ ಎಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌

ಜೂನ್ 21ರಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಕಾರಣಕ್ಕಾಗಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದರು. ಈ ಬಗ್ಗೆ ಬಿಜೆಪಿ ಕಾಂಗ್ರೆಸ್ ಮೇಲೆ ಗಂಭೀರ ಆರೋಪ ಮಾಡಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಈ ಕುರಿತು…

ಮದುವೆಯ ಕೊನೆ ಕ್ಷಣದಲ್ಲಿ ಕೈಕೊಟ್ಟ ವಧು, ಬೇರೆ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ

ಗದಗ: ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿ ಮದುವೆಯಾಗಬೇಕಿದ್ದ ವಧು ಕೊನೆ ಕ್ಷಣದಲ್ಲಿ ಮದುವೆ ನಿರಾಕರಣೆ ಮಾಡಿದ್ದರಿಂದ ಅದೇ ಮುಹೂರ್ತದಲ್ಲಿ ಬೇರೆ ಯುವತಿ ಜೊತೆ ಮದುವೆ ನೆರವೇರಿರುವ ಘಟನೆ ನಡೆದಿದೆ. ವೈಯಕ್ತಿಕ ಕಾರಣದಿಂದ ಶನಿವಾರ ರಾತ್ರಿ ಯುವತಿ ಏಕಾಏಕಿ ಮದುವೆಗೆ ನಿರಾಕರಣೆ…