ಮಂಗಳವಾರ, 3 ನವೆಂಬರ್ 2026

News

ರಾಷ್ಟ್ರಪಕ್ಷಿ ನವಿಲಿಗೆ ಹಲಾಲ್ ಮಾಡಿ ಮಾಂಸ ಮಾರಾಟ – ಆರೋಪಿ ಅರೆಸ್ಟ್‌

ರಾಷ್ಟ್ರಪಕ್ಷಿ ನವಿಲನ್ನು ಸೆರೆ ಹಿಡಿದು, ಅದಕ್ಕೆ ಮುಸ್ಲಿಂ ಸಂಪ್ರದಾಯದಂತೆ ಹಲಾಲ್ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ಅರಣ್ಯ ಸಂಚಾರಿ ದಳ ಬಂಧಿಸಿದೆ. ಆರೋಪಿ ಸಾದೀಕ್ ಪಾಷ ಬಂಧಿತ ಆರೋಪಿ. ಚಿಕ್ಕಬಳ್ಳಾಪುರ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ತೋಟದ…

ಉಡುಪಿಯಲ್ಲಿ ಅಕ್ರಮ ಮಗು ಮಾರಾಟ- ವೈದ್ಯ ಹಾಗೂ ದಂಪತಿಗಳ ಬಂಧನ!!

ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ಮಗುವಿಲ್ಲದ ದಂಪತಿಗೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ…

ಉಡುಪಿ ಕೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ

ಉಡುಪಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಸಂದೇಶ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮೇಲ್ ಬಂದ ತಕ್ಷಣ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್…

ರಾಜ್ಯಕ್ಕೆ ಮುಂಗಾರು ರೀ ಎಂಟ್ರಿ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!

ರಾಜ್ಯದಲ್ಲಿ ಮುಂಗಾರಿನ ಕೊರತೆ ಎದ್ದು ಕಾಣುತ್ತಿರುವ ನಡುವೆಯೇ ಇದೀಗ, ರಾಜ್ಯಕ್ಕೆ ಮುಂಗಾರು ಮರಳಿ ಬಂದಿದೆ. 28 ರ ವರೆಗೂ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

ಯೋಗವು ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಲವರ್ಧನೆಗೆ ಸಹಕಾರಿ : ಶ್ರೀಯುತ ಕುಶಾಲಪ್ಪ ಗೌಡ.

ಯೋಗಾಭ್ಯಾಸ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಬಲವರ್ಧನೆಗೆ ಅತ್ಯಗತ್ಯ ಎಂದು ಖ್ಯಾತ ಯೋಗಗುರು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ರ್ಡ್ ನಲ್ಲಿ ದಾಖಲಾದ ಆವಿಷ್ಕಾರ ಯೋಗ ಸಂಸ್ಥೆಯ ಸಂಸ್ಥಾಪಕರಾದ ಕುಶಾಲಪ್ಪ ಗೌಡ ಅವರು ಹೇಳಿದರು. ಆಧುನಿಕ ದಿನಗಳ…

ಬೆಳಾಲು ಎಸ್.ಡಿ.ಎಂ ಶಾಲೆ : ಅಭಿನಂದನಾ ಹಾಗು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

ಉಜಿರೆ, ದಿ.ಜೂ. 22 : ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಹಾಗು ಪ್ರಸಕ್ತ ಸಾಲಿನ ಶಾಲೆಯ ವಿವಿಧ…

ದೇವರಾಜ ಅರಸು ಹಿಂದುಳಿದ ವರ್ಗ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ ಮಾಡಿ ,ಹಸಿತರಕಾರಿಯ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆ

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಇಂದು ದೇವರಾಜ ಅರಸು ಹಿಂದುಳಿದ ವರ್ಗ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ ಮಾಡಿ ,ಹಸಿತರಕಾರಿಯ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡುವುದರ…

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಪೂರ್ಣ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ : ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉದ್ಘಾಟಿಸಿ, ಯೋಗವು ದೈಹಿಕ…

ಯಕ್ಷಗಾನ ಕಲಾವಿದರನ್ನು ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ – ತಿಮರೋಡಿ ವಿರುದ್ಧದ ಕೇಸಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ!!

ಯಕ್ಷಗಾನ ಕಲಾವಿದರಿಗೆ ದೂರವಾಣಿ ಕರೆ ಮಾಡಿ ನಿಂದಿಸಿ ಬೆದರಿಸಿದ ಆರೋಪದ ವಿಚಾರದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಕೇಸಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಸಂಗದಲ್ಲಿ ತಮ್ಮ ಹೋರಾಟವನ್ನು ಹಾಸ್ಯ ಮಾಡಲಾಗಿದೆ…

ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಅಭಿನಂದನಾ ಕಾರ್ಯಕ್ರಮ

ಮೊಗ್ರು : ಜೂ 21: ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ. ಗ್ರಾ.…