ಮಂಗಳವಾರ, 3 ನವೆಂಬರ್ 2026

News

2026-27 ಸೀಸನ್ ‘ಕಂಬಳ’ ವೇಳಾಪಟ್ಟಿ ಘೋಷಣೆ!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಸಭೆ ರವಿವಾರ (ಜೂ.21) ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆ ಹೊಸಬೆಟ್ಟು ಚಂದ್ರಹಾಸ ಸಾಧು ಸನಿಲ್‌ ಅವರು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.…

ಮತ್ತೆ NEET ಪ್ರಶ್ನೆ ಪತ್ರಿಕೆ ಲೀಕ್? ರಾಜಸ್ಥಾನದಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸ್!!

ಮೇ. 3 ರಂದು ನಡೆದ ನೀಟ್​ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆ ಇಂದು (ಜೂನ್​. 21) ದೇಶದಾದ್ಯಂತ ನೀಟ್​ ಮರು ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆದರೆ ಇದೀಗ ಮತ್ತೆ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಯ್ತಾ…

ನೀಟ್‌ ಪರೀಕ್ಷೆ, ಜೀನ್ಸ್‌ ಪ್ಯಾಂಟ್‌, ಶಿವದಾರ, ಜನಿವಾರ ಧರಿಸಿ ಬಂದವರಿಗೆ ನೋ ಎಂಟ್ರಿ

ಬೆಂಗಳೂರು, ಜೂನ್ 21: ಪೇಪರ್‌ ಲೀಕ್‌ ಕಾರಣದಿಂದ ರದ್ದಾಗಿದ್ದ ನೀಟ್ ಪರೀಕ್ಷೆ ರಾಜ್ಯಾದ್ಯಂತ ಮತ್ತೊಮ್ಮೆ ನಡೆಯುತ್ತಿದ್ದು, ಭಾರೀ ಬಂದೋಬಸ್ತ್‌ ಮಾಡಲಾಗಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು,…

ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯೋದು ಬೇಡ-ಸುರೇಶ್‌ ಕುಮಾರ್‌ ತೀವ್ರ ಆಕ್ಷೇಪ

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮತ್ತು ಶಾಸಕರ ಆಣೆ-ಪ್ರಮಾಣಕ್ಕೆ ಹಿರಿಯ ನಾಯಕ ಸುರೇಶ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ…

ಡಿಕೆ ಡಿಕೆ ಎಂದು ಘೋಷಣೆ, ಬೇರೆಯವರು ಕಸ ಗುಡಿಸೋಕೆ ಬಂದಿದ್ದಾರಾ ಎಂದು ಖರ್ಗೆ ಕಿಡಿ

ಬೆಂಗಳೂರಿನ ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್‌ ಅವರು ಅಧಿಕಾರ ವಹಿಸಿಕೊಳ್ಳುವ ಅದ್ಧೂರಿ ಕಾರ್ಯಕ್ರಮದಲ್ಲಿ ಹೈಡ್ರಾಮ ನಡೆದಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಲು ನಿಲ್ಲುತ್ತಿದ್ದತೆ, ಇತ್ತ ಕೆಳಗಡೆ ಕುಳಿತಿದ್ದ ಡಿ.ಕೆ.ಶಿವಕುಮಾರ್‌ ಅವರ…

ಕರಾವಳಿಯಲ್ಲಿ ಈ ದಿನದಿಂದ ಮುಂಗಾರು ಚುರುಕು- ‘ಯೆಲ್ಲೋ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರತೆ ಕಳೆದುಕೊಂಡಿರುವ ನಡುವೆಯೇ ಮುಂದಿನ ಐದು ದಿನಗಳ ಕಾಲ ಅಂದರೆ ಜೂನ್ 24ರವರೆಗೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ…

ತಾಯಿಯ ಗೌರವವನ್ನು ಅಸ್ಥಿರಗೊಳಿಸಿದರೆ ಜನ, ಪಕ್ಷನೂ ಕ್ಷಮಿಸಲ್ಲ- ಅಡ್ಡಮತದಾನಕ್ಕೆ ಸೋಮಣ್ಣ ಕಿಡಿ

ಪಕ್ಷ ತಾಯಿ ಇದ್ದ ಹಾಗೆ. ಆ ತಾಯಿಯ ಗೌರವವನ್ನು ಅಸ್ಥಿರಗೊಳಿಸಿದರೆ ಜನ ಅದನ್ನು ಕ್ಷಮಿಸಲ್ಲ, ಪಕ್ಷನೂ ಕ್ಷಮಿಸಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಾಪದ ಕೆಲಸಕ್ಕೆ ಮನೆಯಲ್ಲೂ ನೆಮ್ಮದಿ ಸಿಗಲ್ಲ. ಮೈತ್ರಿಗೆ ಇದರಿಂದ ಯಾವುದೇ…

ಜುಲೈ 1 ರಿಂದ ರೈಲ್ವೇ ಪ್ರಯಾಣಿಕರಿಗೆ ಹೊಸ ರೂಲ್ಸ್ – ಈ ತಪ್ಪು ಮಾಡಿದ್ರೆ ₹10,000 ದಂಡದ ಜೊತೆ ಜೈಲು ಫಿಕ್ಸ್!!

ರೈಲ್ವೆ ಕಾಯ್ದೆ 1989ಕ್ಕೆ ತಿದ್ದುಪಡಿ ತರಲಾಗಿದ್ದು, ಜುಲೈ 1 ರಿಂದ ಹೊಸ ರೂಲ್ಸ್‌ ಜಾರಿಗೆ ಬರಲಿವೆ. ರೈಲ್ವೆ ಪ್ರಯಾಣವನ್ನು ಹೆಚ್ಚು ಸುರಕ್ಷಿತ ಮತ್ತು ಶಿಸ್ತುಬದ್ಧವಾಗಿಡಲು ದಂಡದ ನಿಯಮಗಳನ್ನು ಕಠಿಣಗೊಳಿಸುತ್ತಿದೆ. ಈ ತಿದ್ದುಪಡಿಗಳಿಗೆ ಈಗಾಗಲೇ ರಾಷ್ಟ್ರಪತಿಗಳ ಅಂಕಿತವೂ ಸಿಕ್ಕಿದೆ. ರೈಲ್ವೆ…

ಅಯೋಧ್ಯೆಯ ರಾಮಲಲ್ಲಾನಿಗೆ ವಿಶ್ವದ ಅತ್ಯಂತ ದುಬಾರಿ ‘ಮಿಯಾಝಾಕಿ’ ಮಾವಿನ ಹಣ್ಣು ಕಾಣಿಕೆಯಾಗಿ ನೀಡಿದ ರೈತ

ವಿಶ್ವದ ಅತ್ಯಂತ ದುಬಾರಿ ತಳಿ ಎಂದು ಗುರುತಿಸಲ್ಪಟ್ಟ ಜಪಾನಿನ ಮಿಯಾಝಾಕಿ ಮಾವಿನ ಹಣ್ಣನ್ನು ಜೂನ್ 16 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ಬಾರಿಗೆ ಶ್ರೀರಾಮನಿಗೆ ಅರ್ಪಿಸಲಾಯಿತು. “ಸೂರ್ಯನ ಮೊಟ್ಟೆ” ಎಂದು ಕರೆಯಲ್ಪಡುವ ಈ ವಿಶಿಷ್ಟ ಮಾವಿನ ಹಣ್ಣನ್ನು…

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

ಉಜಿರೆ,ದಿ.ಜೂ.20 : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ – 2026  ಆಯ್ಕೆ ದಾಖಲಿಸುವ ಪ್ರಕ್ರಿಯೆ  ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಮಹಾವಿದ್ಯಾಲಯದ ವತಿಯಿಂದ ಜೂನ್ 21 ರಿಂದ…