ಮಂಗಳವಾರ, 27 ಅಕ್ಟೋಬರ್ 2026
Trending

News

ಬೆಂಗಳೂರು : ಹೊಸ ಬೈಕ್ ಖರೀದಿಸಿ ಮನೆಗೆ ಹೋಗುವಾಗ ಅಪಘಾತ – ಇಬ್ಬರು ಯುವಕರು ಸಾವು

ಹೊಸ ಬೈಕ್ ಖರೀದಿಸಿ ಸಂತೋಷದಿಂದ ತಮ್ಮ ಊರಿಗೆ ಮರಳುತ್ತಿದ್ದ ಇಬ್ಬರು ಸ್ನೇಹಿತರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ತೆಲಂಗಾಣದ ಸಂಗಾರೆಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ. ಬೀದರ್ ತಾಲೂಕಿನ ಯರನಳ್ಳಿ ಗ್ರಾಮದ ಸಾಯಿಕಿರಣ ಜೀತಪ್ಪ ಜೋಶಿ…

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿಯ ಮಾಲೆಮಾರ್‌ ಕ್ರಾಸ್‌ ಬಳಿ ಗುರುವಾರ ರಾತ್ರಿ ಪಿಕಪ್‌ ವಾಹನದಿಂದ ಕಬ್ಬಿಣದ ಸಲಾಕೆಗಳು ರಸ್ತೆಗೆ ಬಿದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಬ್ಬಿಣದ ಸಲಾಕೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಪಿಕಪ್‌ ವಾಹನಕ್ಕೆ ಬೈಕ್‌ವೊಂದು ಏಕಾಏಕಿ…

ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ: ಕೋಡಿಯಲ್ಲಿ ಶವ ಪತ್ತೆ

ಕುಂದಾಪುರ: ಮಲ್ಪೆ ಬಂದರಿನಿಂದ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಅ.3 ರಂದು ನಾಪತ್ತೆಯಾಗಿದ್ದ ಹೊನ್ನಾವರ ಕರ್ಕೆ ಗ್ರಾಮದ ಪ್ರಮೋದ ವಿದ್ಯಾಧರ ಗೌಡ (53) ಅವರ ಮೃತದೇಹ ಕುಂದಾಪುರದ ಕೋಡಿಯ ಸಮುದ್ರದಲ್ಲಿ ಪತ್ತೆಯಾಗಿದೆ. ಪ್ರಮೋದ್‌…

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ವಾಣಿ ಕಾಲೇಜಿಗೆ ಅವಳಿ ಸಾಧನೆ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ ಯಶ್ವಿತ್ ಶೆಟ್ಟಿ ಅವರು ವೈಯಕ್ತಿಕವಾಗಿ…

ಮಂಗಳೂರು: ಆಟೋದಲ್ಲಿ 48ಗ್ರಾಂ ಚಿನ್ನ ಬಿಟ್ಟು ಹೋದ ಮಹಿಳೆ; ಮಾನವೀಯತೆ ತೋರಿದ ಆಟೋ ಚಾಲಕ

ಮಂಗಳೂರು: ಸುಲ್ತಾನ್‌ ಗೋಲ್ಡ್‌ನಲ್ಲಿ ಖರೀದಿ ಮಾಡಿದ್ದ 48 ಗ್ರಾಂ ತೂಕದ ಚಿನ್ನದ ಸರವನ್ನು ಆಟೋ ರಿಕ್ಷಾದಲ್ಲಿ ಬಿಟ್ಟು ಹೋದ ಘಟನೆ ನಡೆದಿದ್ದು, ಆದರೆ ಆಟೋ ಚಾಲಕನ ಸಮಯಪ್ರಜ್ಞೆ ಹಾಗೂ ಪ್ರಾಮಾಣಿಕತೆಯಿಂದ ಅಮೂಲ್ಯ ಚಿನ್ನದ ಸರ ಸುರಕ್ಷಿತವಾಗಿ ವಾರಸುದಾರರ ಕೈ…

ಚಾರ್ಮಾಡಿ ಘಾಟಿ-ಲಾರಿ ಪಲ್ಟಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಕುರಿಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಲಾರಿಯಲ್ಲಿದ್ದ ಚಾಲಕ ನಿರ್ವಾಹಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮುಂಜಾನೆ…

ಉಡುಪಿ ಉಚ್ಚಿಲ ದಸರಾ: ಅ.12 ರಂದು ಸಿಎಂ ಡಿಕೆಶಿ ಭೇಟಿ

ಕಾಪು: ಅ.12 ರಂದು ಅಪರಾಹ್ನ 4 ಗಂಟೆಗೆ ಶ್ರೀಕ್ಷೇತ್ರ ಉಚ್ಚಿಲಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಆಗಮಿಸಿ, ಉಡುಪಿ ಉಚ್ಚಿಲ ದಸರಾ ವೈಭವದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಡುಪಿ ಉಚ್ಚಿನ ದಸರಾ ರೂವಾರಿ ನಾಡೋಜ ಡಾ.ಜಿ.ಶಂಕರ್‌ ಮತ್ತು ದ.ಕ. ಮೊಗವೀರ ಮಹಾಜನ…

ಭಾರತೀಯ ವಾಯುಪಡೆಯ 29ನೇ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಆಶುತೋಷ್ ದೀಕ್ಷಿತ್ ನೇಮಕ

ಸರ್ಕಾರವು ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ (Vice Chief of the Air Staff) ಸೇವೆ ಸಲ್ಲಿಸುತ್ತಿರುವ ಏರ್ ಮಾರ್ಷಲ್ ಆಶುತೋಷ್ ದೀಕ್ಷಿತ್, PVSM, AVSM, VM, VSM ಅವರನ್ನು ಭಾರತೀಯ ವಾಯುಪಡೆಯ 29ನೇ ಮುಖ್ಯಸ್ಥರಾಗಿ (Chief of…

ರಕ್ಷಣಾ ಸಚಿವಾಲಯವು  ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರೂ. 661.50 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ

ರಕ್ಷಣಾ ಸಚಿವಾಲಯವು  ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರೂ. 661.50 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದಡಿ ‘Buy (Indian-IDDM)’ ವಿಭಾಗದ ಅಡಿಯಲ್ಲಿ ಭಾರತೀಯ ನೌಕಾಪಡೆಯ ಹಡಗುಗಳಿಗಾಗಿ ಬ್ರಹ್ಮೋಸ್ ಫೈರ್ ಕಂಟ್ರೋಲ್ ಸಿಸ್ಟಮ್‌ಗಳು ಮತ್ತು ಲಾಂಚರ್‌ಗಳನ್ನು…

ರಕ್ಷಣಾ ಸಚಿವ ಶ್ರೀ ರಾಜನಾಥ್‌ ಸಿಂಗ್‌ ರಿಂದ ಭಾರತದ ಮೊದಲ ʼಸೂರ್ಯʼ ಹಡಗು ಚಾಲನೆ

ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಅಕ್ಟೋಬರ್ 6ರಂದು ವಿಶಾಖಪಟ್ಟಣಂ ನಲ್ಲಿ ಭಾರತದ ಮೊದಲ Fleet Support Ship (FSS-1) ‘ಸೂರ್ಯ’ ಹಡಗನ್ನು ಚಾಲನೆಗೆ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ FSS-5 ಹಡಗಿನ ಕೀಲ್ (Keel) ಸ್ಥಾಪನೆ…