ಬುಧವಾರ, 4 ನವೆಂಬರ್ 2026

News

ಸೇವಾ ಭಾರತಿ ಕನ್ಯಾಡಿ – ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಕನ್ಯಾಡಿ (ಜೂನ್.15): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) , ಧರ್ಮಸ್ಥಳ, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 1 ತಿಂಗಳ ಫ್ಯಾಬ್ರಿಕ್…

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಪ್ರಕಟ, ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆಯ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಿದೆ. ಇದೀಗ ಹೊರಬಿದ್ದಿರುವ ಅತ್ಯಂತ ಪ್ರಮುಖ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಮಹಿಳೆಯರು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಹೊಸ ಅರ್ಜಿ ಎಲ್ಲಿ ಸಲ್ಲಿಸಬೇಕು…

15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು…

ಧರ್ಮಸ್ಥಳ ಪ್ರಕರಣ: ವಿರೇಂದ್ರ ಹೆಗ್ಗಡೆ ಅದ್ಭುತ ವ್ಯಕ್ತಿ: ಪ್ರಕಾಶ್‌ ರಾಜ್‌

ಬೆಂಗಳೂರು: ಇಂದು (ಜೂನ್ 17) ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಪ್ರಕಾಶ್ ರಾಜ್ ” ಚಿನ್ನಯ್ಯ ನನಗೆ ಫೋನ್ ಮಾಡಿದ್ದು ನಿಜ. ಆದರೆ ಆ ಸಂದರ್ಭದಲ್ಲಿ ನಾನು ಅವನಿಗೆ ಫೋನ್ ನಲ್ಲಿ ಮಾತನಾಡಬೇಡ. ನಿನ್ನ ವಾಯ್ಸ್…

ʼಸಿಎಂ ಆದ್ಮೇಲಾದ್ರೂ ಬ್ಲೂಫಿಲಂ ಮಾಡೋದು, ಪೋಸ್ಟರ್‌ ಅಂಟ್ಸೋದು ಬಿಡ್ತಾರೆ ಅನ್ಕೊಂಡಿದ್ದೆ, ಆದ್ರೆ ಬಿಡ್ಲಿಲ್ಲ – ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ

ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ. ಶಿವಕುಮಾರ್‌ಗೆ ಇನ್ನೂ ಹೋಗಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಡದಿಯಲ್ಲಿ (Bidadi) ಕುಮಾರಸ್ವಾಮಿ ಮತ್ತು…

ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ

ಪುತ್ತೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜೂನ್ 18ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಪುತ್ತೂರು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ರೈಲ್ವೆ ನಿಲ್ದಾಣದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಯಾಣಿಕರಿಗೆ ಅಗತ್ಯ…

ಇನ್ಮುಂದೆ ಸೊಸೆ ಅಥವಾ ಮಗಳಿಗೆ ಮಾತ್ರ ‘ಗೃಹಲಕ್ಷ್ಮಿ’ ದುಡ್ಡು!!

ರಾಜ್ಯ ಸರ್ಕಾರ ಜಾರಿಗೊಳಿಸಿರುವ  ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಕೊಡಮಾಡಲಾಗುತ್ತದೆ. ಆದರೆ ಇಂದು ಅನೇಕ ಕುಟುಂಬಗಳು ಈ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮರಣ ಹೊಂದಿದವರ ಖಾತೆಗೂ ಗೃಹಲಕ್ಷ್ಮಿ ಹಣ ಜಮಯಾಗುತ್ತಿದೆ. ಹೀಗಾಗಿ ಇದನ್ನು…

ಉಜಿರೆಯ SDM ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

  ಉಜಿರೆ,ದಿ.ಜೂ. 16 : ಮಂಡ್ಯ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ನೆಟ್ ಬಾಲ್ ಅಸೋಸಿಯೇಷನ್ ಹಾಗು ಮಂಡ್ಯ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ  ರಾಜ್ಯಮಟ್ಟದ ಪುರುಷ ಮತ್ತು ಮಹಿಳಾ ಫಾಸ್ಟ್ ಫೈವ್ ನೆಟ್‌ಬಾಲ್…

ಬೆಂಳ್ತಂಗಡಿ ಕಾಂಗ್ರೆಸ್ ಕಚೇರಿಯಲ್ಲಿ ನಗರ ಮಹಿಳಾ ಘಟಕದ ಸಭೆ!!

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಗರ ಮಹಿಳಾ ಘಟಕದ ಸಭೆ ನಡೆಯಿತು. ವಂದನಾ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಹಿಳಾ ಸಂಘಟನೆ, SIR, ಮಹಿಳಾ ಮೀಸಲಾತಿ ಬಗ್ಗೆ ಮಾಹಿತಿ ನೀಡಿದರು ರಾಜ್ಯ…

ಜೂನ್ 21ಕ್ಕೆ ನೀಟ್ ಮರುಪರೀಕ್ಷೆ – ದೇಶಾದ್ಯಂತ ಟೆಲಿಗ್ರಾಂ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ!!

ನೀಟ್‌–ಯುಜಿ ಮರುಪರೀಕ್ಷೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ದೇಶದಾದ್ಯಂತ ಟೆಲಿಗ್ರಾಮ್‌ ಬಳಕೆ ನಿರ್ಬಂಧಿಸಿದೆ. ಮೇ 3ರಂದು ನಡೆದ ನೀಟ್‌–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ದೇಶದಾದ್ಯಂತ ಸಂಚಲನ ಮೂಡಿಸಿದೆ. ಹೀಗಾಗಿ, ಜೂನ್‌ 21ರಂದು ಮರುಪರೀಕ್ಷೆ ನಿಗದಿಯಾಗಿದೆ.…