ಬುಧವಾರ, 4 ನವೆಂಬರ್ 2026

News

ಬೆಳ್ತಂಗಡಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 11 ಕೋಟಿ ಅನುದಾನ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬೃಹತ್ ಕೊಡುಗೆಯನ್ನು ನೀಡಿದೆ. ಕೇಂದ್ರ ಸರ್ಕಾರದ ಕೇಂದ್ರೀಯ ರಸ್ತೆ ನಿಧಿಯಡಿ (Central Road Fund) ಬೆಳ್ತಂಗಡಿ ತಾಲೂಕಿನ ಎರಡು ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು…

ಸ್ವರೂಪ ಶಿಕ್ಷಣ ಸಾಧನ ಕೇಂದ್ರ, ಪೆರ್ನಾಜೆ – ವಿದ್ಯಾರ್ಥಿ ನಾಯಕರ ಆಯ್ಕೆಗೆ ಆನ್‌ಲೈನ್ ಮತದಾನ

ಪೆರ್ನಾಜೆ: ಸ್ವರೂಪ ಶಿಕ್ಷಣ ಸಾಧನ ಕೇಂದ್ರ, ಪೆರ್ನಾಜೆಯಲ್ಲಿ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಶಾಲಾ ವಿದ್ಯಾರ್ಥಿ ನಾಯಕ ಹಾಗೂ ಸಹಾಯಕ ಶಾಲಾ ವಿದ್ಯಾರ್ಥಿ ನಾಯಕ ಚುನಾವಣೆ ಅತ್ಯಂತ ಸಂಭ್ರಮ, ಶಿಸ್ತು ಮತ್ತು ಉತ್ಸಾಹದೊಂದಿಗೆ ನಡೆಯಿತು. ಶಾಲಾ ಆವರಣದಲ್ಲಿ…

2ನೇ ಬಾರಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಅತ್ಯಂತ ಪ್ರಮುಖವಾದದ್ದು. ಈ ಯೋಜನೆಯಡಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಕೊಡಮಾಡಲಾಗುತ್ತದೆ. ಆದರೆ ಇಂದು ಅನೇಕ ಕುಟುಂಬಗಳು ಈ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದನ್ನು…

ಶಾಸಕ ಹರೀಶ್ ಪೂಂಜರ ಮುತುವರ್ಜಿಯಲ್ಲಿ ಇಲಂತಿಲ ಗ್ರಾಮ ಪಿದಮಲೆ ರಸ್ತೆ ದುರಸ್ಥಿ!!

ಶಾಸಕ ಹರೀಶ್ ಪೂಂಜಾ ಮುತುವರ್ಜಿಯಲ್ಲಿ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಲಾಯಿತು. ಅಲ್ಲದೆ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಲಾಯಿತು. ಶಾಸಕರ ಮುತುವರ್ಜಿಯಿಂದ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣ ಕ್ರಮ…

ರಾಜ್ಯಾದ್ಯಂತ ಶೇ.21 ರಷ್ಟು ಮುಂಗಾರು ಮಳೆ ಕೊರತೆ.!

ರಾಜ್ಯದ ರೈತರಿಗೆ ಒಂದು ಅಘಾತಕಾರಿ ಸುದ್ದಿ ಎದುರಾಗಿದೆ. ಅದೇನೆಂದರೆ ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ತೀವ್ರ ದುರ್ಬಲಗೊಂಡಿದ್ದು, ಜೂನ್ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಭಾರಿ ಕಡಿಮೆ ಮಳೆಯಾಗಿದೆ. ಇದರಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ…

ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ’ಗೆ ಕಪಾಳಮೋಕ್ಷ!!

 ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯನ್ನೇ ಅಸ್ತ್ರವಾಗಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಕ್ರೋಚ್‌ ಜನತಾ ಪಾರ್ಟಿಯ (Cockroach Janta Party) ಸಂಸ್ಥಾಪಕ ಅಭಿಜಿತ್‌ ದಿಪ್ಕೆ ಇದೀಗ ಜನಾಕ್ರೋಶಕ್ಕೆ ತುತ್ತಾಗಿದ್ದು,  ಹಿಡಿದು ಥಳಿಸಿದ್ದಾರೆ. ಹುಟ್ಟಿದ ಕೆಲವೇ ದಿನಗಳಲ್ಲಿ ಭಾರೀ…

‘RSS ನೋಂದಣಿ ಬಗ್ಗೆ ಕ್ಲಾರಿಟಿ ಕೊಡಿ’ – ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ!!

ರಾಜ್ಯದಲ್ಲಿ RSS ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿ ಕೊಂಚಮಟ್ಟಿಗೆ ಕಡಿಮೆಯಾಗಿದ್ದರೂ ಕೂಡ ಇದೀಗ ಹೊಸದಾಗಿ ಡಿಕೆ ಶಿವಕುಮಾರ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಮತ್ತೆ ಅದರ ಮೂಲವನ್ನು ಕೆದಕುವ, ನೋಂದಣಿಯನ್ನು ಹುಡುಕುವ ಪ್ರಯತ್ನ ಜೋರಾಗಿದೆ. ಅದರಲ್ಲೂ ನೂತನ ಗೃಹ…

ಉಚಿತ ಬಸ್ ಪ್ರಯಾಣ ಉದ್ಘಾಟನೆ ವೇಳೆ ಕೇರಳ ಸಚಿವೆ ತಲೆ ಮೇಲೆ ಬಿದ್ದ ಬಿಸಿ ಬಿಸಿ ಪಾಯಸ!!

ಕೇರಳ ಸರ್ಕಾರ ತಾನು ಘೋಷಿಸಿದಂತೆ ರಾಜ್ಯದ ಮಹಿಳೆಯರಿಗೆ ‘ಪ್ರಿಯದರ್ಶಿನಿ’ ಹೆಸರಿನಲ್ಲಿ ಉಚಿತ ಬಸ್ ಪ್ರಯಾಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಕೊಲ್ಲಂನಲ್ಲಿ ಇದರ ಉದ್ಘಾಟನೆಯನ್ನು ಆಯೋಜಿಸಲಾಗಿತ್ತು. ಉದ್ಘಾಟನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಬಿಂದು ಕೃಷ್ಣ…

ಇಂದಬೆಟ್ಟು: ಪಲ್ಲದಕೋಡಿ ಜಗದೀಶ್ ನಿಧನ

ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು. ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

ಡಿಕೆಶಿ ಪರಮಾಪ್ತ, ಶಾಸಕ ಇಕ್ಬಾಲ್‌ ಹುಸೇನ್‌ ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು!!

ಕಾಂಗ್ರೆಸ್‌ ಶಾಸಕ ಡಿಕೆಶಿ ಪರಮಾಪ್ತ ಇಕ್ಬಾಲ್‌ ಹುಸೇನ್‌ ಗೆ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯಕ್ಕೆ ಸ್ಟಂಟ್‌ ಅಳವಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಗರದ ವೈದೇಹಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇಕ್ಬಾಲ್‌ ಹುಸೇನ್‌ ಅವರಿಗೆ…