ಗುರುವಾರ, 5 ನವೆಂಬರ್ 2026

News

ಜು. 15 ಕ್ಕೆ ಹೊಸ IRCTC ವೆಬ್‌ಸೈಟ್ ಬಿಡುಗಡೆ!!

ಭಾರತೀಯ ರೈಲ್ವೆ ಇಲಾಖೆಯು ಮತ್ತಷ್ಟು ಸುಲಭವಾದ ಮತ್ತು ವೇಗದ ಅನುಭವಕ್ಕಾಗಿ, ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಲಾದ ಹೊಸ IRCTC ವೆಬ್‌ಸೈಟ್ ಜುಲೈ 15, 2026 ರೊಳಗೆ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಭಾರತೀಯ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೊಸ ಐಆರ್‌ಸಿಟಿಸಿ…

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಲೋನಿಗಳಿಗೆ ವಿದ್ಯುತ್: ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗೆ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾರಾವಿ, ಕುತ್ಲೂರು, ಸುಲ್ಕೇರಿ, ಸವಣಾಲು, ನಡ, ಮಲವಂತಿಗೆ ಗ್ರಾಮದ ಮಲೆಕುಡಿಯ ಕಾಲೋನಿಗಳು ವಿದ್ಯುತ್ ಸಂಪರ್ಕ ಇಲ್ಲದೆ ಆಧುನಿಕ ಜಗತ್ತಿನಿಂದ ದೂರವೇ ಉಳಿದಿವೆ. ಈ ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿವೇಶ್…

ಬೆಂಗಳೂರು ರಸ್ತೆಯಲ್ಲಿ ಮತ್ತೆ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ!!

ಕಳೆದ ಮಾರ್ಚ್ 21 ರಂದು  ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಬೆಂಗಳೂರು ನಗರದ ಹೃದಯಭಾಗದಲ್ಲಿ ಅಪಾಯಕಾರಿ ರೇಸಿಂಗ್ ನಡೆಸಿ ಸುದ್ದಿಯಾಗಿತ್ತು. ಇದೀಗ ಇದೇ ಲ್ಯಾಂಬೋರ್ಗಿನಿ ಕಾರು ಮತ್ತೆ ರಾಜಧಾನಿ ಬೆಂಗಳೂರಿನ…

ಎಕ್ಸೆಲ್ ಮಾನ್ಯತೆ ರದ್ದು ಸುದ್ದಿಗೆ ಆಡಳಿತ ಮಂಡಳಿಯಿಂದ ಸ್ಪಷ್ಟನೆ

ಬೆಳ್ತಂಗಡಿ: ಎಕ್ಸೆಲ್ ಆಡಳಿತ ಮಂಡಳಿಯು ಎಕ್ಸೆಲ್ ಕಾಲೇಜು ಬೆಳ್ತಂಗಡಿ ಮತ್ತು ವೇಣೂರಿನ ಮಾನ್ಯತೆ ರದ್ದು ಆದೇಶ/ ಸುದ್ದಿಯ ಬಗ್ಗೆ ಗೊಂದಲ ಬೇಡ, ರದ್ದಾಗಿರುವ ಕೋಡ್ ನಡಿ ನಾವು ಯಾವುದೇ ದಾಖಲಾತಿ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ಸ್ಪಷ್ಟನೆ ಈ…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಉಚಿತ ಬಸ್ ಪಾಸ್ ಜೊತೆ ಸಿಗಲಿದೆ ಈ ಸೌಲಭ್ಯ!!

ನಾಡಿನ ನೂತನ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ  ಸುದ್ದಿಗೋಷ್ಠಿ ನಡೆಸಿ ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅನ್ನು ವಿತರಿಸಲಾಗುವುದು ಎಂದು ಘೋಷಣೆ ಹೊರಡಿಸಿದ್ದರು. ಈ ಬೆನ್ನಲ್ಲೇ ಶಾಲಾ-…

ಲೋಕಮ್ಮ ಸಫಲ್ಯ ನಿಧನ

ಬೆಳ್ತಂಗಡಿ: ಕುತ್ಯಾರು ನಿವಾಸಿ ಲೋಕಮ್ಮ ಸಪಲ್ಯ (105 ವ) ಇವರು ಜೂ.12 ರಂದು ನಿಧನ ಹೊಂದಿದರು. ಮೃತರು ಒಂದು ಗಂಡು, ಎರಡು ಹೆಣ್ಣು ಹಾಗೂ, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ

ಉಜಿರೆ : ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಾಗಾರಎಸ್‌.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಹಾಗೂ ರಾಷ್ಟ್ರ ಮಟ್ಟದ ಜೆಸಿಐ ತರಬೇತುದಾರರಾಗಿರುವ ಡಾ.ಟಿ. ಕೃಷ್ಣಮೂರ್ತಿಯವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ…

ಉಜಿರೆ: ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸಮಯ ಪಾಲನೆ ಮತ್ತು ಬದುಕಿನ ಗುರಿ ನಿರ್ಧಾರ’ ತರಬೇತಿ ಕಾರ್ಯಗಾರ

ಉಜಿರೆ: ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ವೃತ್ತಿ ಮಾರ್ಗದರ್ಶನ (HRD)ಸಮಿತಿ ಅಡಿಯಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಪ್ರೇರಣದಾಯಕ ಮಾರ್ಗದರ್ಶನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಎಸ್.ಡಿ.ಎಂ. ಪದವಿ ಕಾಲೇಜಿನ ಮನ:ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ.…

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

ಧರ್ಮಸ್ಥಳ : ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಸಪ್ತಾಹದ ಉದ್ಘಾಟನಾ ಸಮಾರಂಭನೆರವೇರಿತು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಧರ್ಮಸ್ಥಳ ಇಲ್ಲಿನ…