ಗುರುವಾರ, 5 ನವೆಂಬರ್ 2026

News

ಜೂ.14: ಬೆಳ್ತಂಗಡಿ ನೂತನ ನ್ಯಾಯಾಯ ಸಂಕೀರ್ಣ ಶಿಲಾನ್ಯಾಸ – ರಕ್ಷಿತ್ ಶಿವರಾಂ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಆರು ದಶಕಗಳ ಕಾಲ ತಾಲೂಕಿನ ಹಳೆಯ ಕೋರ್ಟ್ ಜನರ ಕೆಲಸ ಮಾಡಿದೆ. ನೂತನ ನ್ಯಾಯಾಲಯ ಸಂಕೀರ್ಣವಾಗಲು ತಾಲೂಕಿನ ಮಾಧ್ಯಮ ಹಾಗು ಪತ್ರಕರ್ತರು ಕಾರಣ. ಹಳೆಯ ಕಟ್ಟಡದಲ್ಲಿ ಮಳೆಗಾಲದಲ್ಲಿ ಸೋರುತ್ತಿದ್ದ ನ್ಯಾಯಾಲಯದ ವರದಿ ಮಾಡಿದ ಕಾರಣ ಸರ್ಕಾರ ನೂತನ…

ಎಸ್.ಡಿ.ಎಮ್ ಆಂಗ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಜೂ. 12ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರತ್ಯುಶ್ ಹಾಗೂ ಶಾಲಾ ಉಪ ನಾಯಕಿಯಾಗಿ ಧನ್ವಿ ಭಂಡಾರಿ ಇವರನ್ನು…

ಪ. ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗಿದ್ದ 4,000 EVM ಗಳು ಸುಟ್ಟು ಭಸ್ಮ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿ ಬಂದ ನಡುವೆಯೇ ಕೋಲ್ಕತ್ತಾದಲ್ಲಿ ನಡೆದ ಭೀಕರ ಅಗ್ನಿ (Fire) ಅವಘಡದಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಗೆ ಬಳಸಲಾಗಿದ್ದ ಸುಮಾರು 4,000 ಇವಿಎಂ (EVM) ಮತಯಂತ್ರಗಳು ಸುಟ್ಟು ಭಸ್ಮವಾಗಿವೆ.…

ಮಗು ಕರುಣಿಸಿ ವಂಚಿಸಿದ ಪ್ರಕರಣ – ರಾಜಿ ಸಂಧಾನಕ್ಕೆ ಆರೋಪಿ ಕೃಷ್ಣ ರಾವ್ ಪರ ವಕೀಲರ ಪ್ರಸ್ತಾಪ, 19ಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ ಸಭೆ!!

 ರಾಜ್ಯದ ಗಮನ ಸೆಳೆದಿದ್ದ ಪೂಜಾ ಆಚಾರ್ಯ ಹಾಗೂ ಕೃಷ್ಣ ಜೆ. ರಾವ್ ನಡುವಿನ ವಿವಾದಿತ ಪ್ರಕರಣಕ್ಕೆ ಇದೀಗ ಸಂಧಾನದ ಮೂಲಕ ಸುಖಾಂತ್ಯ ಕಂಡುಕೊಳ್ಳುವ ಮಹತ್ವದ ಪ್ರಯತ್ನ ಹಾಗೂ ಲಕ್ಷಣಗಳು ಕಂಡುಬಂದಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗೆ…

ವಿಜಯದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂ ಸಿ. ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದುಕೊಂಡಿರುವ ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿದ್ದಾರೆ. ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ…

ಪುತ್ತೂರು: ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

ಪುತ್ತೂರು: ಸಾಕು ಪ್ರಾಣಿಗಳ ಮೇಲಿನ ಪ್ರೀತಿ ಎಷ್ಟರ ಮಟ್ಟಿಗೆ ಇರಬಹುದು ಎಂಬುದಕ್ಕೆ ಇಲ್ಲೊಂದು ಭಾವನಾತ್ಮಕ ಉದಾಹರಣೆ ಸಿಕ್ಕಿದೆ. ಪುತ್ತೂರಿನ ಮುರ ಪೋಳ್ಯ ಮಠದ ಸಮೀಪ ವಾಸಿಸುವ ಗಣೇಶ್ ಕೇರ ಅವರ ಮನೆಯಲ್ಲಿ ಪ್ರೀತಿಯಿಂದ ಸಾಕುತ್ತಿದ್ದ ‘ಚಿನ್ನು’ ಎಂಬ ಶ್ವಾನ…

ಮಂಗಳೂರಿಗೆ ಬಂದಿಳಿದ ತಮಿಳುನಾಡು ಸಿಎಂ ವಿಜಯ್!

ಮಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದೇವಸ್ಥಾನಕ್ಕೆ ಇಂದು ಮಂಗಳೂರಿಗೆ ಆಗಮಿಸಿದ್ದು, ಸಚಿವ ಯು.ಟಿ. ಖಾದರ್ ಅವರು ಪ್ರೀತಿಯಿಂದ ಬರಮಾಡಿಕೊಂಡರು. ರಾಜ್ಯ ಸರ್ಕಾರದ ವತಿಯಿಂದ ಅವರಿಗೆ…

ಒಲಂಪಿಕ್ ವಿಜೇತೆ ಮನು ಭಾಕರ್ ಕೋಚ್, ಜಸ್ಪಾಲ್ ರಾಣಾ 49ನೇ ವಯಸ್ಸಿಗೆ ನಿಧನ!!

ಭಾರತದ ಖ್ಯಾತ ಶೂಟಿಂಗ್ ಕೋಚ್ ಹಾಗೂ ಮಾಜಿ ಶೂಟರ್ ಜಸ್ಪಾಲ್ ರಾಣಾ ಅವರು ಅನಾರೋಗ್ಯದಿಂದ 49ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.  ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ…

ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ವ್ಯಸನ ಮುಕ್ತರ ಸಮ್ಮಿಲನ, ಶತದಿನೋತ್ಸವ ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌, ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿಇದರ ಆಶ್ರಯದಲ್ಲಿರಾಜ್ಯಾದ್ಯಂತ ನಡೆಸಲಾದಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ…

ಪ್ರವೀಣ್ ನೆಟ್ಟಾ‌ರ್ ಹತ್ಯೆ ಪ್ರಕರಣ: ಆರೋಪಿ ಝಾಕೀರ್ ಸವಣೂರುಗೆ ಜಾಮೀನು

ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಝಾಕೀರ್ ಸವಣೂರುಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಕುರಿತು ವರದಿಯಾಗಿದೆ. ಪ್ರಕರಣದ 18ನೇ ಆರೋಪಿಯಾಗಿರುವ ಝಾಕೀರ್ ಸವಣೂರು (35), ಹತ್ಯೆಯ ಸಂಚಿನಲ್ಲಿ…