ಗುರುವಾರ, 5 ನವೆಂಬರ್ 2026

News

ಕೇರಳದ ಕೊಟ್ಟಿಯೂರಲ್ಲಿ ಭಾರೀ ಅವ್ಯವಸ್ಥೆ – ಕನ್ನಡಿಗರ ಮೇಲೆ ಗೂಂಡಾಗಿರಿ

ಕೇರಳದ ಕಣ್ಣೂರಿನ ಬಾವಲಿ ನದಿಯ ದಂಡೆಯ ಮೇಲೆ ಕೊಟ್ಟಿಯೂರು ಮಹಾದೇವ ದೇವಸ್ಥಾನವಿದ್ದು, ಇಲ್ಲಿ ಶಿವನು ತನ್ನ ಪ್ರೇಮವನ್ನು ಕಳೆದುಕೊಂಡ ಅಂದರೆ ಸತಿ ದೇವಿ ಪ್ರಾಣಬಿಟ್ಟಳು ಎಂದು ನಂಬಲಾಗುತ್ತದೆ. ಇದನ್ನು ದಕ್ಷಿಣ ಕಾಶಿ ಎಂದು ಕರೆಯುತ್ತಾರೆ. ಈಗ 27 ದಿನಗಳ…

ದ. ಕ ಜಿಲ್ಲೆಯಲ್ಲಿ ಮೊದಲ ಮಳೆಗೆ ಕೊಚ್ಚಿ ಹೋದ ಹೊಸ ರಾಷ್ಟ್ರೀಯ ಹೆದ್ದಾರಿ!!

ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು ಹಲವಡೆ ಭಾರೀ ಮಳೆಯಾಗುತ್ತಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯು ರೌದ್ರಾವತಾರವನ್ನು ತಾಳಿದ್ದು, ಮೊದಲ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿರುವ ಅಜಾತಕಾರಿ ಘಟನೆ ನಡೆದಿದೆ. ಇದು ಕಳಪೆ ಕಾಮಗಾರಿಯನ್ನು ಎತ್ತಿ ಹಿಡಿಯುತ್ತಿದೆ.…

ಮಹಿಳೆಯರೇ ಎಚ್ಚರ – ನಿಮ್ಮ ಗಂಡನ ಈ ಅಭ್ಯಾಸದಿಂದ ನಿಮಗೆ ಬರಬಹುದು ಸ್ತನ ಕ್ಯಾನ್ಸರ್!!

ಕ್ಯಾನ್ಸರ್ ಎಂಬುದು ಇಂದು ಅನೇಕರನ್ನು ಮಹಾಮಾರಿಯಾಗಿ ಕಾಡುತ್ತಿದೆ. ಅದರಲ್ಲೂ ಮಹಿಳೆಯರನ್ನು ದೊಡ್ಡಮಟ್ಟದಲ್ಲಿ ಕಾಡುತ್ತಿರುವುದು ಸ್ತನ ಕ್ಯಾನ್ಸರ್. ಇದುವರೆಗೂ ಮಹಿಳೆಯರ ಆಹಾರ ಕ್ರಮ, ಜೀವನ ಶೈಲಿ, ಹಾರ್ಮೋನುಗಳ ವ್ಯತ್ಯಾಸ ಸೇರಿದಂತೆ ಅನೇಕ ಕಾರಣಗಳಿಂದ ಅವರಲ್ಲಿ ಈ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿತ್ತು. ಆದರೆ…

ರಾಂಕ್ ಮೇಲೆ ರಾಂಕ್ : ಅಕಾಡೆಮಿಕ್ ವರ್ಷವಿಡೀ ಸಾಧನೆಗಳ ಪರ್ವ: ಸಿ ಇ ಟಿಯಲ್ಲಿ ಎಕ್ಸೆಲ್ ಗುರುವಾಯನಕೆರೆ ಸರ್ವ ಶ್ರೇಷ್ಠ ಸಾಧನೆ

ಮೊನ್ನೆ ತಾನೆ ಪ್ರಕಟಗೊಂಡ ಬಿ ಎಸ್ಸಿ ಅಗ್ರಿ ಪ್ರಾಕ್ಟಿಕಲ್ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ, ರಾಷ್ಟ್ರ ಮಟ್ಟದ ಜೆ ಇ ಇ ಪರಿಕ್ಷೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದ, ಪಿಯು ಬೋರ್ಡ್ ಪರೀಕ್ಷೆಯಲ್ಲಿಯೂ ಪೂರ್ಣಾಂಕದ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್…

ಟೆನ್ಷನ್​​ನ​ಲ್ಲಿ ಆಟೋ ಚಾಲಕನಿಗೆ 156 ರೂ. ಬದಲಿಗೆ 15 ಸಾವಿರ ಹೆಚ್ಚು ಹಣ ಪಾವತಿಸಿದ ಉದ್ಯಮಿ – ಮುಂದೇನಾಯ್ತು?

ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆತುರದಲ್ಲಿ ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದನು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ…

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ…

ಟ್ರಕ್ ಸ್ಥಗಿತಗೊಂಡು ಸಹಾರಾ ಮರುಭೂಮಿಯಲ್ಲಿ ನೀರಿಲ್ಲದೆ 49 ಸಾವು

ಉತ್ತರ ನೈಜರ್‌ನ ಸಹಾರಾ ಮರುಭೂಮಿಯ ದೂರದ ಭಾಗದಲ್ಲಿ, ಟ್ರಕ್ ಕೆಟ್ಟುಹೋದ ಕಾರಣ ನಂತರ ಕನಿಷ್ಠ 49 ಜನರು ಬಾಯಾರಿಕೆಯಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಲಿಯಲ್ಲಿ ಮುಸ್ಲಿಂ ಹಬ್ಬದ ಈದ್ ಅಲ್-ಅಧಾ ಆಚರಣೆಗಳಲ್ಲಿ ಭಾಗವಹಿಸಿದ್ದ ಈ ಗುಂಪು, ನೈಜರ್…

ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ-ಸೌಹಾರ್ದತೆಯ ನಡೆಯ ಕಡೆ ಡಿಕೆ ಶಿವಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ಅತ್ಯಂತ ಸೌಹಾರ್ದಯುತ ಮತ್ತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ತಮಗೆ ಶುಭ ಹಾರೈಸಿದ್ದು, ಸೌಜನ್ಯದ ದೃಷ್ಟಿಯಿಂದ ತಾವು ಶೀಘ್ರದಲ್ಲಿಯೇ ಅವರನ್ನು ಭೇಟಿ ಮಾಡುವುದಾಗಿ…

ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಾಲು ಶ್ರೀ ಧ. ಮಂ. ಅ.ಪ್ರೌಢ ಶಾಲೆಯಲ್ಲಿ ಇಂದು (ಜೂ.5) ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ, ಭಿತ್ತಿಪತ್ರಿಕೆ ಅನಾವರಣಗೊಳಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ತಿಳಿಸಿದರು. ಶಿಕ್ಷಕಿ…

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು , ಜೂ. 06 : ಮೊಗ್ರು ಗ್ರಾಮ ಬುಳೇರಿಮೊಗ್ರು ಸರಕಾರಿ ಪ್ರೌಢ ಶಾಲೆ ಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ತಮ್ಮಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ…