ಗುರುವಾರ, 5 ನವೆಂಬರ್ 2026

News

ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮನ

ಮಂಗಳೂರು, ಜೂನ್ 5: ಭಾರತೀಯ ಮಜ್ದೂರ್ ಸಂಘದ (BMS) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ವಿ. ರಾಧಾಕೃಷ್ಣನ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರು. ಜೂನ್ 7ರಂದು ನಡೆಯಲಿರುವ ಭಾರತೀಯ ಮಜ್ದೂರ್…

ಸಿಇಟಿ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ಶ್ರೇಷ್ಠ ಸಾಧನೆ

ಕರ್ನಾಟಕ ರಾಜ್ಯ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು , ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ಆನಂದ್ ರೆಡ್ಡಿ – 21 ಚಿನ್ಮಯ್ ಪ್ರಶಾಂತ್ – 28 ರೋಹಿತ್ ಎಮ್ –…

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್…

ಗೃಹಬಳಕೆ LPG ಸಿಲಿಂಡರ್ ದರ 29 ರೂ. ಏರಿಕೆ!!

ದೇಶಾದ್ಯಂತ ಗೃಹಬಳಕೆಯ ಅಡುಗೆ ಅನಿಲದ (LPG) ಬೆಲೆಯನ್ನು ಪ್ರತಿ 14.2 ಕೆಜಿ ಸಿಲಿಂಡರ್‌ಗೆ 29 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದ್ದು, ಜೂನ್ 7 ರಿಂದಲೇ ಅಂದ್ರೆ ಇಂದಿನಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಇರಾನ್ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ…

ಶಿವಮೊಗ್ಗದಲ್ಲಿ ಕ್ರೇನ್‌ ಅವಘಡ; ಪಿಲಿಗೂಡು ನಿವಾಸಿ ಸಾವು

ಬೆಳ್ತಂಗಡಿ: ಶಿವಮೊಗ್ಗ ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜೂ.6 ರಂದು ಸಂಜೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್‌ (45) ಎಂದು ಗುರುತಿಸಲಾಗಿದೆ. ಇವರಿಗೆ ಪತ್ನಿ…

ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗಾರೆಡ್ಡಿ

ಹಿರಿಯ ಕಾಂಗ್ರೆಸ್‌ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಇದೀಗ ವಾಪಸ್‌ ತೆಗೆದುಕೊಂಡಿರುವ ಘಟನೆ ನಡೆದಿದೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.…

ಮಳೆಗಾಲ ಮತ್ತು ಪರಿಸರ ವಿಷಯದ ರೀಲ್ಸ್ ಸ್ಪರ್ಧೆ

ಸುಳ್ಯ: ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇವರ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ “ಮಳೆಗಾಲ ಮತ್ತು ಪರಿಸರ” ವಿಷಯದ ರೀಲ್ಸ್ ಸ್ಪರ್ಧೆ-2026 ಆಯೋಜಿಸಲಾಗಿದೆ. ಮಳೆಗಾಲದ ಸೌಂದರ್ಯ, ಪರಿಸರ ಸಂರಕ್ಷಣೆ, ನೀರಿನ ಮಹತ್ವ,…

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಹರಕೆ ಘಂಟೆಗಳ ಹರಾಜು – 70 ಟನ್ ಗಂಟೆ 3.51ಕೋಟಿಗೆ ಮಾರಾಟ!!

ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸುಮಾರು 70 ಸಾವಿರ ಕೆ.ಜಿ.ಯಷ್ಟಿರುವ ಕಂಚಿನ ಹರಕೆ ಘಂಟಾಮಣಿಗಳ ವಿಲೇವಾರಿಗೆ ಜೂ.4ರಂದು ಅಧಿಕೃತ ಚಾಲನೆ ನೀಡಲಾಗಿದ್ದು, 3.51 ಕೋಟಿಗೆ ಹರಾಜಿನಲ್ಲಿ ಮಾರಾಟ ಮಾಡಲಾಗಿದೆ.…

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ,  ರೂ.16.40 ಲಕ್ಷ ಮೌಲ್ಯದ ಎಂಡಿಎಂಎ ವಶ

ಮಂಗಳೂರು, ಜೂನ್ 6: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು…

ಕೊಡಗು: ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಪತ್ನಿ ಸಾವು

ಮಡಿಕೇರಿ ಬೆಂಗಳೂರು: ಕೊಡಗು ಜಿಲ್ಲೆಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ (ಜೂನ್ 5) ನಡೆದ ಭೀಕರ ಕಾಡಾನೆ ದಾಳಿಗೆ ಐಪಿಎಸ್ ಅಧಿಕಾರಿ ಸುನಿಲ್‌ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರು ಸಾವಿಗೀಡಾಗಿದ್ದು, ಈ ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.…