ಗುರುವಾರ, 5 ನವೆಂಬರ್ 2026

News

ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ

ಕೊಕ್ಕಡ: ಕೊಕ್ಕಡ ಕೊಪ್ಪಳಕೋಡಿ ನಿವಾಸಿ ಹಾಗೂ ಸೌತಡ್ಕ ದ್ವಾರದ ಸಮೀಪದ ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ್ (36) ಅವರು ಹೃದಯಾಘಾತದಿಂದ ಇಂದು (ಜೂ.6) ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ನಿಧನ ಹೊಂದಿದ ಘಟನೆ…

ರಾಜ್ಯಕ್ಕೆ ಎಂಟ್ರಿ ಕೊಟ್ಟ ಮುಂಗಾರು – ಈ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಘೋಷಣೆ!!

ಕರ್ನಾಟಕಕ್ಕೆ ಮುಂಗಾರು ಮಳೆಯ ಅಧಿಕೃತ ಪ್ರವೇಶವಾಗಿದ್ದು, ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅರೇಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು…

ಯುವಕನ ಬಳಿ ಲಿಫ್ಟ್ ಕೇಳಿ ಮೊಬೈಲ್ ಎಗರಿಸಲು ಯತ್ನಿಸಿದ ಯುವತಿ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಏನು ಮಾಡಿದ್ಲು ಗೊತ್ತಾ?

ರಸ್ತೆಯಲ್ಲಿ ಹೋಗುವಾಗ ಕೆಲವೊಮ್ಮೆ ಹುಡುಗಿಯರು ಹುಡುಗರ ಬಳಿ ಲಿಫ್ಟ್ ಕೇಳುವುದು ಸಾಮಾನ್ಯ. ಕರುಣಾಮಯಿಗಳಾದ ನಮ್ಮ ಹುಡುಗರು ಹುಡುಗಿಯರ ಲಿಫ್ಟ್ ಕೇಳಿದರೆಂದರೆ ಎಂತಹ ಸ್ಪೀಡ್ನಲ್ಲಿ ಇದ್ದರೂ ಕೂಡ ಬೈಕ್ನಲ್ಲಿ ಸೇವರನ್ನು ಹತ್ತಿಸಿಕೊಳ್ಳುತ್ತಾರೆ. ಅಂತಯೇ ಇದೀಗ ಇಲ್ಲೊಬ್ಬಳು ಯುವತಿ ಯುವಕನ ಬಳಿ…

‘ಇದು ಬಿಹಾರ ರಾಜಧಾನಿ ಪಾಟ್ನಾ ಅಭಿವೃದ್ಧಿ’ ಎಂದು AI ವಿಡಿಯೋ ಹಂಚಿಕೊಂಡು ಸಿಕ್ಕಿಬಿದ್ದ ಬಿಜೆಪಿ!!

ಬಹುಶಃ ಸೋಶಿಯಲ್ ಮೀಡಿಯಾವನ್ನು ಉಪಯೋಗಿಸಿಕೊಂಡು ಬಿಜೆಪಿ ಗಿಟ್ಟಿಸಿಕೊಂಡಷ್ಟು ಪ್ರಚಾರವನ್ನು ಬೇರೆ ಯಾವ ಪಾರ್ಟಿಯು ಗಿಟ್ಟಿಸಿಕೊಂಡಿಲ್ಲ. ಅಲ್ಲದೆ ಸೋಷಿಯಲ್ ಮೀಡಿಯಾದಿಂದ ಬಿಜೆಪಿ ಬೆಳೆದಷ್ಟು ಬೇರೆ ಯಾವ ಪಕ್ಷವು ಬೆಳೆಯಲಿಲ್ಲ ಎನ್ನಬಹುದು. ಆದರೆ ಇದೀಗ ಈ ಸೋಶಿಯಲ್ ಮೀಡಿಯಾ ಇಟ್ಟುಕೊಂಡು ಜನರಿಗೆ…

ಗಡಾಯಿಕಲ್ಲಿನ ತುತ್ತತುದಿಯಲ್ಲಿ ಕಾಲು ನೋವಿನಿಂದ ಸಿಲುಕಿದ ಪ್ರವಾಸಿಗ- 3 ಗಂಟೆಗಳ ಕಾರ್ಯಾಚರಣೆ ಮೂಲಕ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಗಡಾಯಿಕಲ್ಲಿನ ತುತ್ತ ತುದಿಯಲ್ಲಿ ಚಾರಣಿಗನೊಬ್ಬ ಮೊಣಕಾಲು ನೋವಿನಿಂದ ಕೆಳಗಿಳಿಯಲಾಗದೆ ಅಲ್ಲಿಯೇ ಸಿಲುಕಿಕೊಂಡಿದ್ದರು. ಇದೀಗ ಜೂನ್ 4 ಗುರುವಾರ ಅವರನ್ನು ಬರೋಬ್ಬರಿ ಮೂರು ಗಂಟೆಗಳ ಸಾಹಸಮಯವಾದ ಕಾರ್ಯಾಚರಣೆಯ ಮೂಲಕ…

ಸಿಎಂ ಡಿಕೆಶಿ ಸಂಪುಟದಲ್ಲಿ ಭುಗಿಲೆದ್ದ ಅಸಮಾಧಾನ! ರಾಮಲಿಂಗಾರೆಡ್ಡಿ ನಂತರ ಇದೀಗ ಮುನಿಯಪ್ಪ ಸರದಿ

ಬೆಂಗಳೂರು; ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಂತರ ಇದೀಗ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಅವರು, ಖಾತೆ…

ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ ಅಣ್ಣಾಮಲೈ ಅವರ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ಆರು ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ…

ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ, ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸರಕಾರ ಆಡಳಿತ ನಡೆಸುವ ಮೊದಲೇ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಕಾಂಗ್ರಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಮರ್ಥ ನಾಯಕನಾಗಿ ತಕ್ಕ ಜವಾಬ್ದಾರಿ ನೀಡುವಲ್ಲಿ ಕಾಂಗ್ರೆಸ್‌ ವಿಫಲಗೊಂಡಿದೆ ಎಂದು…

ನೂತನ ಸಿಎಂ ಡಿಕೆಶಿ ಸಂಪುಟದ ಮೊದಲ ವಿಕೆಟ್‌ ಪತನ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ನೂತನ ಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಖಾತೆ ನನಗೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ…

ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾಮಗಾರಿ , ದಾರಿ ಕಡಿತ- ಹರೀಶ್‌ ಪೂಂಜಾ ಭೇಟಿ

ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ಮಡಂತ್ಯಾರಿನಲ್ಲಿ ಹೆದ್ದಾರಿಯಿಂದ ಮನೆಯ ಸಂಪರ್ಕಕ್ಕೆ ಹೋಗುವ ದಾರಿ ಕಡಿತಗೊಂಡಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದ ಹಿನ್ನೆಲೆ ಇಂದು ಸ್ಥಳಕ್ಕೆ ಹರೀಶ್‌ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಾರ್ವಜನಿಕರಿಗೆ…