ಗುರುವಾರ, 5 ನವೆಂಬರ್ 2026

News

ಮಂಗಳೂರಲ್ಲಿ ಅರಣ್ಯ ಇಲಾಖೆಯ ವಾಹನವನ್ನು ಎಗರಿಸಿದ ಖದೀಮ!!

ಪಡೀಲ್‌ನಲ್ಲಿರುವ ವಸತಿಗೃಹದ ಬಳಿ ನಿಲ್ಲಿಸಲಾಗಿದ್ದ ಆರಣ್ಯ ಇಲಾಖೆಯ ಅಧಿಕೃತ ವಾಹನವನ್ನೇ ಕಳ್ಳನೊಬ್ಬ ಕದ್ದುಪರಾರಿಯಾಗಿರುವ ಘಟನೆ ನಡೆದಿದೆ. ಪರಾರಿಯಾಗಿದ್ದ ಖದೀಮನನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇವಲ ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.…

ಬೆಳ್ತಂಗಡಿ:ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕ ಸುಮಂತ್ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹ; ಎಸ್‌ಪಿ ಭೇಟಿ

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಈ ಹಿಂದೆ ವಿಧಾನಮಂಡಲ…

ಡಿವೋರ್ಸ್‌ ಕೋರಿ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಶುಭಾ ಪೂಂಜಾ

ಕನ್ನಡ ಚಿತ್ರರಂಗದ ಖ್ಯಾತ ನಟಿ, ಬಿಗ್‌ಬಾಸ್‌ ಖ್ಯಾತಿಯ ಶುಭಾ ಪೂಂಜಾ ಅವರು ತಮ್ಮ ವೈವಾಹಿಕ ಬದುಕನ್ನು ಕೊನೆಗೊಳಿಸುವ ಸೂಚನೆ ಸಿಕ್ಕಿರುವುದಾಗಿ ವರದಿಯಾಗಿದೆ. ಶುಭ ಪೂಂಜಾ ಹಾಗೂ ಅವರ ಪತಿ ಸುಮಂತ್‌ ಬಿಲ್ಲವ ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ…

ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದಿಂದ ಎಚ್ಚರಿಕೆ; 5 ಸಚಿವ ಸ್ಥಾನ ನೀಡಲು ಒತ್ತಾಯ

ನೂತನ ಸಿಎಂ ಡಿಕೆ ಶಿವಕುಮಾರ್‌ ಅವರ ಸರಕಾರ ನಿನ್ನೆ ರಚನೆಯಾಗಿದೆ. 13 ಸಚಿವರ ಜೊತೆಗೆ ಮುಖ್ಯಮಂತ್ರಿಯಾಗಿ ನಿನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು…

ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ, ಹೆಚ್‌ಡಿಕೆ ಶುಭಾಶಯ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ…

ರೈಲಲ್ಲಿ ₹35 ಕೇಕ್‌ಗೆ ₹50 ಪಡೆದ ವ್ಯಾಪಾರಿ- ಯಾಕೆಂದು ಕೇಳಿದ್ದಕ್ಕೆ ಬಂದ ಉತ್ತರ ಕೇಳಿ ದಂಗಾದ ಪ್ರಯಾಣಿಕ

ರೈಲಿನಲ್ಲಿ ಪ್ರಯಾಣಿಸುವಾಗ ಅನೇಕ ವ್ಯಾಪಾರಸ್ಥರು ಬಗೆ ಬಗೆಯ ತಿಂಡಿಗಳನ್ನು ತಂದು ವ್ಯಾಪಾರ ಮಾಡುವುದುಂಟು. ಕೆಲವೊಮ್ಮೆ ಅವರು ಅದಕ್ಕೆ ಇರುವ ಬೆಲೆಗಿಂತಲು ಹೆಚ್ಚಾಗಿ ಜನರ ಬೆಳೆ ವಸೂಲಿ ಮಾಡುತ್ತಾರೆ. ಒಂದೆರಡು ರೂಪಾಯಿ ಹೆಚ್ಚಿಗೆ ಪಡೆದರೆ ಬಿಡಿ, ತೊಂದರೆ ಇಲ್ಲ. ಆದರೆ…

ಬೆಳ್ತಂಗಡಿ ವಕೀಲರ ಸಂಘದಿಂದ ಹೈ ಕೋರ್ಟ್ ರಿಜಿಸ್ಟ್ರಾರ್ ಭೇಟಿ

ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ರವರ ನೇತೃತ್ವದಲ್ಲಿ ಹೈಕೋರ್ಟ್ ಮೂಲ…

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಲ್ಲಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ!!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ…

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ

ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್…

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಜೂನ್ 03: ಬೆಳ್ತಂಗಡಿ ತಾಲೂಕಿನ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು…