ಇಂದು ನಡೆಯಬೇಕಿದ್ದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು!
‘ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ. ಇಂದು ಅದ್ಧೂರಿಯಾಗಿ ನಡೆಯಬೇಕಿದ್ದ ಈ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು (Trial Run) ನೈಋತ್ಯ ರೈಲ್ವೆ ವಲಯವು ಕೊನೆ ಗಳಿಗೆಯಲ್ಲಿ ರದ್ದುಗೊಳಿಸಿದೆ. ಕಳೆದ ಶನಿವಾರ ರೈಲ್ವೆ…










