ಗುರುವಾರ, 5 ನವೆಂಬರ್ 2026

News

IPL ಪಂದ್ಯದ ಬಳಿಕ ಗುಜರಾತ್ ಟೈಟನ್ಸ್ ತಂಡ ಬಸ್ ಗೆ ಬೆಂಕಿ – 1 ಗಂಟೆ ಒಳಗೆ ಸಿಲುಕಿದ ಆಟಗಾರರು!!

ಐಪಿಎಲ್ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿದ ಗುಜರಾತ್ ಟೈಟನ್ಸ್ ತಂಡ ಅದಾದ ಸ್ವಲ್ಪ ಸಮಯದಲ್ಲೇ ಮತ್ತೊಂದು ಆಘಾತದಿಂದ ಪಾರಾಗಿದೆ. ಹೌದು, ಪಂದ್ಯ ಮುಗಿಸಿ ತೆರಳುತ್ತಿದ್ದ ತಂಡದ ಬಸ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.  ಆಟಗಾರರು ಕ್ರೀಡಾಂಗಣದಿಂದ ಹೋಟೆಲ್ ಗೆ…

ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಮತ್ತೆ ಏರಿಕೆ

ಜೂನ್‌ ತಿಂಗಳ ಮೊದಲ ದಿನದಲ್ಲೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ದರವನ್ನು ಹೆಚ್ಚಳ ಮಾಡಲಾಗಿದೆ. 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ ಈ ಬೆಲೆ ಇಂದೇ ಜಾರಿಗೆ ಬಂದಿದೆ. ವರದಿಗಳ ಪ್ರಕಾರ,…

ನನಗೆ ಇನ್ಮುಂದೆ ಹಾರ ಹಾಕ್ಬೇಡಿ, ಅಲರ್ಜಿ ಆಗುತ್ತೆ – ಕಾರ್ಯಕರ್ತರಿಗೆ ಡಿಕೆಶಿ ಹೇಳಿಕೆ!!

ಡಿಕೆ ಶಿವಕುಮಾರ್ ಅವರು ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.5ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ನಾಯಕರು, ಕಾರ್ಯಕರ್ತರು ಅವರನ್ನು ಭೇಟಿ ಮಾಡಿ ಹಾರ…

ನಾಲ್ಕು ಪುಟಗಳ ಡೆತ್‌ನೋಟ್‌ ಬರೆದಿಟ್ಟು ಉಪತಹಶೀಲ್ದಾರ್‌ ಆತ್ಮಹತ್ಯೆ

ಹಾಸನ, ಮೇ 31: ನಗರದ ಖಾಸಗಿ ಲಾಡ್ಜ್‌ನಲ್ಲಿ ಉಪ ತಹಶೀಲ್ದಾರ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್‌ನೋಟ್‌ ಬರೆದಿಟ್ಟಿರುವುದು ತನಿಖೆಗೆ ದೊರಕಿರುವುದಾಗಿ ವರದಿಯಾಗಿದೆ. ಮೃತರನ್ನು ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ…

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

ವಿಟ್ಲ: ಅಕ್ರಮ ಕೋಳಿ ಅಂಕ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲಡ್ಕದಲ್ಲಿ ನಡೆದಿದೆ. ಮೇ 30ರಂದು ರಾತ್ರಿ ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಾಮಕೃಷ್ಣ…

ಸಂಬಳದ ಅರ್ಧದಷ್ಟು ಖರ್ಚಾದರೂ ಜನ ಬೆಂಗಳೂರು ಬಿಟ್ಟು ಹೋಗಲ್ಲ ಯಾಕೆ? ಕಾರಣ ಕೊಟ್ಟ ಬಿಹಾರಿ ಯುವಕನ ವಿಡಿಯೋ ವೈರಲ್

ಬೆಂಗಳೂರು ಅಂದ ತಕ್ಷಣ ನೆನಪಿಗೆ ಬರುವುದೇ ಅಲ್ಲಿನ ಟ್ರಾಫಿಕ್ ಸಮಸ್ಯೆ. ನಂತರ ಅಲ್ಲಿನ ದುಬಾರಿ ಜೀವನ. ಇವೆರಡನ್ನು ನೆನೆಸಿಕೊಂಡರೆ ಎಂತವರಿಗೂ ಕೂಡ ಬೆಂಗಳೂರಿನ ಸಹವಾಸ ಬೇಡವೇ ಬೇಡ ಅನಿಸುತ್ತದೆ. ಆದರೂ ಕೂಡ ಬೆಂಗಳೂರಿನಲ್ಲಿ ಇರುವವರಿಗೆ ತಿಂಗಳಿಗೆ ಸಂಬಳದ ಅರ್ಧದಷ್ಟು…

ನಮ್ಮಪ್ಪ ಯಾಕೆ ಸಿಎಂ ಆಗಬೇಕು? ಡಿಕೆಶಿ ಮಗಳು ಐಶ್ವರ್ಯ ಮಾತನಾಡಿರುವ ವಿಡಿಯೋ ವೈರಲ್

ಡಿಕೆ ಶಿವಕುಮಾರ್ ಅವರು ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.5ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವ ಡಿಕೆ ಶಿವಕುಮಾರ್ ಅವರ ಕುರಿತಾದ ಅನೇಕ ಇಂಟರೆಸ್ಟಿಂಗ್ ವಿಚಾರಗಳು…

ಕಿಶನ್​ ಬಿಳಗಲಿ-ದಿವ್ಯಾ ಉರುಡುಗ ಮದುವೆ ಫೋಟೋಸ್​ ವೈರಲ್​ – ಅರವಿಂದ್ ಕಥೆ ಏನು ಎಂದ ಫ್ಯಾನ್ಸ್!!

ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಮತ್ತು ಕಿಶನ್ ಬಿಳಗಲಿ ಅವರ ಮದುವೆಯ ಉಡುಪಿನಲ್ಲಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳನ್ನು ಆಶ್ಚರ್ಯಚಕಿತರನ್ನಾಗಿಸಿದೆ. ಅಷ್ಟೇ ಅಲ್ಲದೆ ಅರವಿಂದ್ ಕಥೆ ಏನು ಎಂದು ಪ್ರಶ್ನೆ ಕೇಳುತ್ತಿದ್ದಾರೆ. ಆದರೆ ಇಲ್ಲಿ ಅಸಲಿ…

ಖಾಸಗಿ ವಿಡಿಯೋ ಇಟ್ಟುಕೊಂಡು ಸಂಬಂಧಿಯಿಂದ ಬ್ಲಾಕ್ಮೇಲ್- ದುಡ್ಡು ಹೊಂದಿಸಲು ಅತ್ತಿಗೆಯನ್ನೇ ಕೊಂದ ನಾದಿನಿ

ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಸರವನ್ನು ಕದ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿತ್ತು. ಈ ಘಟನೆಯ ತನಿಖೆಯನ್ನು ಮಾಡುವಾಗ ಊಹೆ ಮಾಡಲು ಅಸಾಧ್ಯವಾದಂತಹ ಒಂದು ರೋಚಕ ಪ್ರಕರಣ ಇದರ ಹಿಂದಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದ…

ಕಾರವಾರ: ಸಮುದ್ರದ ಮಧ್ಯೆ ಮುಳುಗಿದ ಬೋಟ್‌: ಸ್ಥಳೀಯ ಮೀನುಗಾರರಿಂದ 7 ಜನರ ರಕ್ಷಣೆ

ಕಾರವಾರ, ಮೇ 31: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಿದ್ದು, ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಅಂಕೋಲಾದ ಬೆಳಂಬಾರದಿಂದ ಮೀನುಗಾರಿಕೆಗೆ…