ಗುರುವಾರ, 5 ನವೆಂಬರ್ 2026

News

ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಎಸ್.ಎಸ್.ಎಲ್.ಸಿ. ಪರೀಕ್ಷೆ ಮರುಮೌಲ್ಯಮಾಪನದಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಶಾಲೆಯ 77 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.…

ಕೋವಿಡ್‌ ಲಾಕ್‌ಡೌನ್‌ ಉಲ್ಲಂಘನೆ: ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆ, ಚೇರ್ಮನ್‌ ನರೇಂದ್ರ ನಾಯಕ್‌ಗೆ ಶಿಕ್ಷೆ

ಮಂಗಳೂರು: 2021 ರಲ್ಲಿ ಕೋವಿಡ್‌ ಸಾಂಕ್ರಾಮಿಕ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡೌನ್‌ ಮಾಡುವಂತೆ ಸರಕಾರ ಮಾಡಿದ ಆದೇಶವನ್ನು ಉಲ್ಲಂಘನೆ ಮಾಡಿದ ಎಕ್ಸ್‌ಪರ್ಟ್‌ ಕಾಲೇಜುಗಳ ಸಮೂಹದ ಅಧ್ಯಕ್ಷ ನರೇಂದ್ರ ನಾಯಕ್‌ಗೆ ಮಂಗಳೂರಿನ ಕೋರ್ಟ್‌ ದಂಡ ವಿಧಿಸಿದೆ. ತನ್ನ ಹಾಸ್ಟೆಲಿನಲ್ಲಿ ವಿದ್ಯಾರ್ಥಿಗಳನ್ನು ಕೂಡಿಹಾಕಿ…

ಡಿಕೆಶಿ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ ಕತ್ತರಿಸದೇ ಹರಕೆ ಹೊತ್ತಿದ್ದ ವಿಶೇಷ ಅಭಿಮಾನಿ

ಡಿಕೆ ಶಿವಕುಮಾರ್‌ ಸಿಎಂ ಆಗಲಿ ಎಂದು ಮೂರು ವರ್ಷಗಳಿಂದ ತಲೆಕೂದಲು, ಗಡ್ಡ ತೆಗೆಯದೆ ಹರಕೆ ಹೊತ್ತಿರುವ ರಾಮನಗರದ ಈಶ್ವರಪ್ಪ ಅವರ ಆಸೆ ಈಡೇರಿದೆ. ಕುಂಭಮೇಳದಲ್ಲಿ ಈ ಸಂಕಲ್ಪ ಮಾಡಿದ್ದ ಇವರು ಇದೀಗ ಮಂತ್ರಾಲಯಕ್ಕೆ ಹೋಗಿ ಹರಕೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ.…

ಪ್ರಾಣವನ್ನೂ ಲೆಕ್ಕಿಸದೆ ಅಕ್ಕ ಪಕ್ಕದವರ ಖಾಸಗಿ ಕ್ಷಣಗಳನ್ನು ಸೆರೆಹಿಡಿಯುವ ‘ಚಪಲದ ಮುದುಕ’ ! ಸಿಸಿಟಿವಿಯಲ್ಲಿ ಕಂಡು ಬಂತು ಬೆಚ್ಚಿ ಬೀಳಿಸುವ ದೃಶ್ಯ

ಅಪಾರ್ಟ್​ಮೆಂಟ್​ವೊಂದರಲ್ಲಿ ವೃದ್ಧರೊಬ್ಬರು ಅಕ್ಕ ಪಕ್ಕದವರಿಗೆ ತಿಳಿಯದಂತೆ ಅವರ ಖಾಸಗಿ ಕ್ಷಣಗಳನ್ನು ತಮ್ಮ ಮೊಬೈಲ್​ ಫೋನ್​ನಲ್ಲಿ ರೆಕಾರ್ಡ್​ ಮಾಡುತ್ತಿರು ಆಘಾತಕಾರಿ ಘಟನೆ ಒಂದು ಬೆಳಕಿಗೆ ಬಂದಿದೆ. ಕಳೆದ ಹಲವಾರು ದಿನಗಳಿಂದಲೇ ಆ ಕಟ್ಟಡದ ಸುತ್ತಮುತ್ತ ಕೆಲವು ಅನುಮಾನಾಸ್ಪದ ಚಲನವಲನಗಳು ನಡೆಯುತ್ತಿರುವುದನ್ನು…

ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ!

ಬೆಂಗಳೂರು, ಮೇ.30: ಡಿಕೆ ಶಿವಕುಮಾರ್ ಅವರು ಜೂನ್‌ 3 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿರುವ ಕುರಿತು ವರದಿಯಾಗಿದೆ. ಈ ಸಂಭಾವ್ಯ ಸಚಿವರ ಪಟ್ಟಿ…

ಮಂಗಳೂರು to ಮುಂಬೈ KSRTC ಯಲ್ಲಿ 34 ವರ್ಷ ಅಪೂರ್ವ ಸೇವೆ – ನಿವೃತ್ತ ಚಾಲಕ ಜೋಸೆಫ್ ಮಚಾದೊ ಅವರಿಗೆ ಅದ್ದೂರಿ ಸನ್ಮಾನ

ದೀರ್ಘಕಾಲದ ಸೇವೆ ಮುಗಿಸಿ ನಿವೃತ್ತರಾಗುವ ಕ್ಷಣ ಪ್ರತಿಯೊಬ್ಬರಿಗೂ ಭಾವುಕವಾಗಿರುತ್ತದೆ. ಅದರಲ್ಲೂ ಸಾರ್ವಜನಿಕ ಸಾರಿಗೆಯಲ್ಲಿ ದಶಕಗಳ ಕಾಲ ಲಕ್ಷಾಂತರ ಜನರನ್ನು ಸುರಕ್ಷಿತವಾಗಿ ಗುರಿ ಮುಟ್ಟಿಸಿದ ಚಾಲಕನೊಬ್ಬನ ನಿವೃತ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕರ್ನಾಟಕ ರಾಜ್ಯ…

ದೇಶದಲ್ಲಿ ಮತ್ತೆ ನೋಟು ಬದಲಾವಣೆ – ಕಾಗದದ ಬದಲು ಪ್ಲಾಸ್ಟಿಕ್ ನೋಟು ತರಲು RBI ನಿರ್ಧಾರ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದಲ್ಲಿ ಮತ್ತೆ ನೋಟು ಬದಲಾವಣೆಗೆ ಮುಂದಾಗಿದ್ದು, ಕಾಗದ ನೋಟುಗಳ ಬದಲು ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಈಗಿರುವ 50,100, 500ರ ನೋಟನ್ನು ರದ್ದು ಮಾಡಿ ಹೊಸ ನೋಟು ಜಾರಿಗೆ…

ಸಿಎನ್‌ಜಿ ಬೆಲೆ ಮತ್ತೆ ರೂ.2 ಹೆಚ್ಚಳ

ಪೆಟ್ರೋಲ್‌, ಡೀಸೆಲ್‌ ನಂತರ ಇದೀಗ ಸಿಎನ್‌ಜಿ ದರ ಮತ್ತೆ ಪ್ರತಿ ಕೆಜಿಗೆ ರೂ.2 ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್‌ ಲಿಮಿಟೆಡ್‌ ಸಂಸ್ಥೆಯು ಮುಂಬೈನಲ್ಲಿ ಇಂದಿಗೆ ಅನ್ವಯವಾಗುವಂತೆ ಹೊಸ ದರ ಘೋಷಣೆ ಮಾಡಿದೆ. ಪರಿಷ್ಕೃತ…

ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಈ ದಿನದಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಹಾಲಿ ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್‌ ಅವರು ಜೂನ್‌ 3 ರಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲಿದ್ದಾರೆ ಎಂದು ವರದಿಯಾಗಿದೆ. ನೂತನ ಮುಖ್ಯಮಂತ್ರಿಯಾಗಿ 64 ವರ್ಷದ ಡಿ.ಕೆ.ಶಿವಕುಮಾರ್‌ ಅವರ ಪ್ರಮಾಣ ವಚನ ಸ್ವೀಕಾರ…

ಡಿಕೆ ಶಿವಕುಮಾರ್ ಸಿಎಂ ಆಗಲು ಕಾರಣ ‘ಅವಳು’!! ಈ ಅದೃಷ್ಟ ಒಲಿದದ್ದು ಆ ಹೆಣ್ಣಿನಿಂದಲೇ

ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಖಾಂತರ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗಲು ಅನುಗು ಮಾಡಿಕೊಟ್ಟಿದ್ದಾರೆ. ಆದರೆ ಎರಡುವರೆ ವರ್ಷಗಳ ಹಿಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೇ ಶಿವಕುಮಾರ್ ಅವರು ಸಿಎಂ ಆಗಬಹುದಿತ್ತು. ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು…