ಮಂಗಳವಾರ, 27 ಅಕ್ಟೋಬರ್ 2026
Trending

News

ಕೊರಗ ಮಲೆಕುಡಿಯರಿಗೆ ಸ್ಥಗಿತಗೊಂಡಿದ್ದ ಪೌಷ್ಠಿಕ ಆಹಾರ ಕಿಟ್ ವಿತರಣೆಗೆ ಸರ್ಕಾರದ ಆದೇಶ

ಬೆಳ್ತಂಗಡಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಮೂಲನಿವಾಸಿ (PVTG) ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣೆಯನ್ನು ಪುನಾರಂಭಿಸುವಂತೆ KPCC…

ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿAದ…

ಹಾಲು, ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಸಭೆ ಒಪ್ಪಿಗೆ

  ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಮಹತ್ವದ…

ಬಿಜೆಪಿ ಶಾಸಕನ ಮನೆ ತೊಳೆಯಲು ಅಗ್ನಿ ಶಾಮಕ ದಳ ವಾಹನ ಬಳಕೆ

ತುರ್ತು ಪರಿಸ್ಥಿತಿಗಳಲ್ಲಿ ಬೆಂಕಿ ನಂದಿಸಲು ಬಳಸಬೇಕಾದ ಅಗ್ನಿಶಾಮಕ ವಾಹನವನ್ನು ಶಾಸಕನ ಬಂಗಲೆ ತೊಳೆಯಲು ಬಳಿಸಿರುವ ಆರೋಪ ಕೇಳಿಬಂದಿದ್ದು, ಶಾಸಕನ ಈ ನಡೆಯ ಕುರಿತು ಗುಜರಾತ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.  ದೇವಗಢ್ ಬರಿಯಾ ಪುರಸಭೆಗೆ ಸೇರಿದ ಫೈರ್ ಎಂಜಿನ್‌ನ ನೀರನ್ನು…

ಪೈಲಟ್ ಸ್ಮಿತ್ ಮಚ್ಚರ್‌ ಸಾಹಸಕ್ಕೆ ಹರಿದುಬರುತ್ತಿದೆ ಹಣದ ಹೊಳೆ

ದುಬೈ ವಿಮಾನದಲ್ಲಿ (FZ1073) 174 ಜನರನ್ನು ಉಳಿಸಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್, ಶೌರ್ಯಕ್ಕೆ ಮಾದರಿಯಾಗಿದ್ದಾರೆ. ಸ್ಮಿತ್ ಅವರ ಈ ಸಾಧನೆಗೆ ಹಣದ ರೂಪದಲ್ಲಿ ಅನೇಕ ಕಡೆಯಿಂದ ಬಹುಮಾನಗಳು ಬರುತ್ತಿವೆ. ಹಾಗಿದ್ದರೆ ಯಾರ್ಯಾರು…

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಸುಳ್ಯ, ಅ.6: ಎದುರಿಗೆ ಬರುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣ ಮಾಡುತ್ತಿದ್ದ ಇನ್ನೋವಾ ಕಾರು ಎದುರಿನ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಮಂಗಳವಾರ (ಅ.6) ಕರಿಕ್ಕಳ ನಿಂತಿಕಲ್‌  ಮಧ್ಯೆ ಮಚ್ಚಿಲ…

ಎಸ್‌ಡಿಎಂ ಕಾಲೇಜು : ನಾಳೆಯಿಂದ ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಉಜಿರೆ, ಅ. 6: ಆರೋಗ್ಯ, ಪರಿಸರ ಸುಸ್ಥಿರತೆ ಹಾಗೂ ಕೈಗಾರಿಕಾ ಪರಿವರ್ತನೆಗೆ ರಸಾಯನಶಾಸ್ತ್ರದ ನವೀನ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಕೊಡುಗೆಯನ್ನು ಅನ್ವೇಷಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ರಸಾಯನಶಾಸ್ತ್ರ ವಿಭಾಗದ ವತಿಯಿಂದ “Chemical Synergies:…

ಜೇಸಿಐ ವೀಕ್ ಗ್ರ್ಯಾಂಡ್ ಫಿನಾಲೆ

ಬಂಟ್ವಾಳ: ಜೇಸಿಐ ಥುಂಬೆ ಎಲೈಟ್ ವತಿಯಿಂದ ಆಯೋಜಿಸಲಾಗಿದ್ದ ಜೇಸಿಐ ವೀಕ್‌ನ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಸಂಜೆ 5.45ಕ್ಕೆ EDUVENTURE ಪಿಯು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ GEM Public School, ಕೊಳ್ತಮಜಲು ಇದರ…

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಐದು ವರ್ಷದ ಸಾರ್ಥಕ ಶ್ರಮ

ಬಲ್ನಾಡು, ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಗ್ರಾಮ ಪಂಚಾಯತ್ ಬಲ್ನಾಡು ಹಾಗೂ ಕನ್ನಡ ಸಂಘ, ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಬಲ್ನಾಡು ಇದರ ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ…

ಶಾಸಕರ ವೈದ್ಯಕೀಯ ವೆಚ್ಚಕ್ಕೆ ₹1 ಕೋಟಿ ಖರ್ಚು ಮಾಡೋ ಕರ್ನಾಟಕ ಸರಕಾರ

ರಾಜ್ಯದಲ್ಲಿ ರೈತನೊಬ್ಬ ಸತ್ತರೆ ₹5 ಲಕ್ಷ ಕೊಟ್ಟು ಸುಮ್ಮನಾಗೋ ಸರ್ಕಾರ ಒಬ್ಬೊಬ್ಬ ಶಾಸಕರ ವೈದ್ಯಕೀಯ ವೆಚ್ಚಕ್ಕೆ ಕೋಟಿ, ಕೋಟಿ ಖರ್ಚು ಮಾಡ್ತಿದೆ ಎಂಬ ಅಸಲಿ ಸತ್ಯವೊಂದು ಬಳಯಾಗಿದೆ. ಹೌದು, ಬರೋಬ್ಬರಿ 69 ಶಾಸಕರು ಸಾರ್ವಜನಿಕರ ತೆರಿಗೆ ಹಣದಿಂದ ಕೋಟ್ಯಂತರ…