ಮಂಗಳವಾರ, 27 ಅಕ್ಟೋಬರ್ 2026
Trending

News

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಮೂರು ದಿನಗಳ ಹಿಂದೆ ಕುಮಾರಧಾರ ನದಿಯ ಹಳೆ ಸೇತುವೆಯ ಮೇಲೆ ತಮ್ಮ ಬೈಕ್ ಹಾಗೂ ಮೊಬೈಲ್ ಫೋನ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಅಕ್ಟೋಬರ್ 5 ರಂದು 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.…

ಪುತ್ತೂರು: Form- 7 ಅರ್ಜಿ ದುರ್ಬಳಕೆ ಆರೋಪ, ಸಹಾಯಕ ಕಮಿಷನರ್‌, ಪೊಲೀಸರಿಗೆ ದೂರು

ಪುತ್ತೂರು: ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ Form-7ಅರ್ಜಿ ಸಲ್ಲಿಸಲಾಗಿದ ಎಂದು ಆರೋಪಿಸಿ ಪುತ್ತೂರು ತಾಲೂಕು ಬಿಎಲ್‌ಎ ಸಂತೋಷ್‌ ಭಂಡಾರಿ ಅವರು ಸಂಪ್ಯ ಗ್ರಾಮಾಂತರ ಪೊಲೀಸ್‌ ಠಾಣೆಗೆ ಹಾಗೂ ಸಹಾಯಕ ಕಮಿಷನರ್‌ಗೆ…

ಮರಿಯಲದ ನೆಂಪು ಎಸಲ್ -5 ರ ತುಳುನಾಡ್ದ ಗೊಬ್ಬುಲು ವಾರ್ಷಿಕ ವಿಶೇಷ ಕಾರ್ಯಕ್ರಮ

ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ವತಿಯಿಂದ ಮರಿಯಲದ ನೆಂಪು ಎಸಲ್ -5 ರ ತುಳುನಾಡ್ದ ಗೊಬ್ಬುಲು ವಾರ್ಷಿಕ ವಿಶೇಷ ಕಾರ್ಯಕ್ರಮವು ಇತ್ತೀಚೆಗೆ ಸ್ಪರ್ಶ…

ವಿಟ್ಲ: ಉದ್ಯೋಗದ ಹೆಸರಲ್ಲಿ ವಂಚನೆ, 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೇ ಹಣವನ್ನೂ ನೀಡದೆ ವಂಚನೆ ಮಾಡಿದ ಪ್ರಕರಣದಲ್ಲಿ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ವಿಟ್ಲ ಪೊಲೀಸರು ಬಂಧನ ಮಾಡಿದ್ದಾರೆ. ಪುತ್ತೂರು ಬಲ್ಯ…

ಎಕ್ಸೆಲ್ ಗುರು ನಮನ 2026

ಅಕ್ಟೋಬರ್ 4 :ಗುರುವಾಯನ ಕೆರೆ: “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ.…

ಕಲ್ಮಂಜ ಸರ್ಕಾರಿ ಶಾಲೆಯನ್ನು ದತ್ತು ಸ್ವೀಕರಿಸಿದ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕ

ಉಜಿರೆ,ದಿ.ಅ.05 “ವ್ಯಸನ ಮುಕ್ತ ಹಾಗೂ ಕ್ಷಯ ಮುಕ್ತ ಯುವಜನತೆ” ಎಂಬ ಆಶಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಲ್ಮಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು…

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ಗೌರವಾಭಿನಂದನೆ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ

ತಣ್ಣೀರುಪಂತ: (ಅ.04 ) ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಅ.…

ಜೈವಿಕ ಸಂಶೋಧನೆಗೆ ತಂತ್ರಜ್ಞಾನ ಸ್ಪರ್ಶ: ಎಸ್‌ಡಿಎಂ ಕಾಲೇಜಿನಲ್ಲಿ ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ ಕಾರ್ಯಾಗಾರ

ಉಜಿರೆ, ಅ. 5: ಆಧುನಿಕ ಜೈವಿಕ ವಿಜ್ಞಾನ ಕ್ಷೇತ್ರದಲ್ಲಿ ಗಣಕ ತಂತ್ರಜ್ಞಾನ ಹಾಗೂ ದತ್ತಾಂಶ ವಿಶ್ಲೇಷಣೆಯ ಮಹತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆಯ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ “ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ” ವಿಷಯದ…

ಗೋಲ್ಡ್ ಮೆಡಲ್ ವಿಜೇತೆ ಎಂ. ಆರ್.ಪೂವಮ್ಮ  ರೂ. 5 ಕೋಟಿ ಪ್ರೋತ್ಸಾಹ ಧನಕ್ಕೆ ಮುಖ್ಯಮಂತ್ರಿಗೆ ಪತ್ರ ಬರೆದ ಶಾಸಕ ಹರೀಶ್ ಪೂಂಜ

2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ಅರ್ಜುನ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರ ಸುದೀರ್ಘ ಅಂತಾರಾಷ್ಟ್ರೀಯ ಸಾಧನೆಯನ್ನು ಗುರುತಿಸಿ, ಅವರಿಗೆ  ರೂ5.00 ಕೋಟಿ ವಿಶೇಷ…

ರಾಜ್ಯ ವಕ್ಫ್‌ ಕರಡು ನಿಯಮ ಪರಿಶೀಲನೆಗೆ ಖಾದರ್‌ ನೇತೃತ್ವದ ಸಮಿತಿ

ಬೆಂಗಳೂರು: ಕೇಂದ್ರ ಸರಕಾರದ “ಉಮೀದ್‌” (ವಕ್ಫ್‌) ಕಾಯ್ದೆ ಅಡಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್‌ ನಿಯಮಗಳನ್ನು ಜಾರಿಗೊಳಿಸಲು ರೂಪಿಸಲಾಗಿರುವ ಕರಡು ನಿಯಮಗಳನ್ನು ಪರಿಶೀಲಿಸಿ ಅಂತಿಮಗೊಳಿಸಲು ಅಲ್ಪಸಂಖ್ಯಾಕರ ಕಲ್ಯಾಣ ಸಚಿವ ಯು ಟಿ ಖಾದರ್‌ ಅಧ್ಯಕ್ಷತೆಯಲ್ಲಿ ಸರಕಾರ ಸಮಿತಿ ರಚಿಸಿದೆ. ಸಮಿತಿಯಲ್ಲಿ…