ಶುಕ್ರವಾರ, 6 ನವೆಂಬರ್ 2026

News

ಪ್ರತಿಷ್ಠಿತ ‘ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರಾಂಡ್ ಕ್ರಾಸ್’ ಗೌರವಕ್ಕೆ ಭಾಜನರಾದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸ್ವೀಡನ್‌ನ ಪ್ರತಿಷ್ಠಿತ ‘ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರಾಂಡ್ ಕ್ರಾಸ್’ ಗೌರವಕ್ಕೆ ಭಾಜನರಾಗಿದ್ದಾರೆ. ಗೋಥೆನ್‌ಬರ್ಗ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಸ್ವೀಡನ್‌ನ ಪ್ರಧಾನಿ ಉಲ್ಫ್ ಕ್ರಿಸ್ಟರ್‌ಸನ್ ಅವರ ಉಪಸ್ಥಿತಿಯಲ್ಲಿ,…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಶಾನ್ಯ ರಾಜ್ಯದ ಅಸ್ಸಾಂನ ಕಾಜಿರಂಗ ಲೋಕಸಭಾ ಕ್ಷೇತ್ರದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಮತ್ತು ಪತ್ನಿ ಕಬಿತಾ ತಾಸಾ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.…

ದೆವ್ವ ಹಿಡಿದಿದೆ ಎಂದು ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿಗೆ ಮಗು ಜನನ!!

ದೆವ್ವ ಹಿಡಿದಿದೆ ಎಂದು ಭಾವಿಸಿ ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿ ಒಬ್ಬಳಿಗೆ ಮಗು ಜನನ ವಾಗಿರುವ ಅಘಾತಕಾರಿ ಘಟನೆ ಒಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ಕೆಲವು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯು ತೀವ್ರ ಕೈ-ಕಾಲು ಮತ್ತು…

ಇಂದಿನಿಂದ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ – ಇಲ್ಲದೆ ಪರಿಷ್ಕೃತ ಮದ್ಯದ ದರ ಪಟ್ಟಿ

ಕರ್ನಾಟಕ ಸರ್ಕಾರವು ಮದ್ಯದ ಮೇಲಿನ ತೆರಿಗೆ ವಿಧಿಸುವ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ ಆಧಾರಿತ ಅಬಕಾರಿ ಸುಂಕ ವ್ಯವಸ್ಥೆಯನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಅಬಕಾರಿ ಇಲಾಖೆ (Excise Department),…

ಮೈಲಾರಿ ಹೋಟೆಲ್ ಗೆ ಹೋಗಿ ತಿಂಡಿ ತಿಂದ ಬಿಜೆಪಿ ಶಾಸಕ ಸಿಕ್ಕಾಪಟ್ಟೆ ಟ್ರೋಲ್!!

ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವದೆಂದರೆ ಸಿಎಂ ಸಿದ್ದರಾಮಯ್ಯನವರಿಗೆ ಬಲು ಪ್ರೀತಿ. ಇದೀಗ ಸಿದ್ದರಾಮಯ್ಯನವರನ್ನು ಅನುಕರಿಸಲು ಹೊಸ ಬಿಜೆಪಿ ಶಾಸಕರು ಬರುವ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ರೋಲ್ ಆಗುತ್ತಿದ್ದಾರೆ. ಹೌದು, ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ…

ಪೊಕ್ಸೋ ಕೇಸ್‌ ಆರೋಪಿಯಾದ ಮಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕೇಂದ್ರ ಸಚಿವ!!

ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ್, ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಕಿರುಕುಳದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರ ಮುಂದೆ ಶರಣಾಗಿದ್ದಾರೆ.  ಅವರ ಅಪ್ಪ ಕೇಂದ್ರ…

3ನೇ ಮಗು ಆದ್ರೆ 30,000, 4ನೇ ಮಗು ಮಾಡ್ಕೊಂಡ್ರೆ 40,000 ರೂ ಪ್ರೋತ್ಸಹ ಧನ – ಆಂಧ್ರ ಸಿಎಂ ನಾಯ್ಡು ಘೋಷಣೆ!!

ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಹಾಗಂತ ಇದು ನಮ್ಮ ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದಲ್ಲ. ಬದಲಿಗೆ…

ಮುಸ್ಲಿಮರ ‘ಭೋಜಶಾಲೆ ಮಸೀದಿ’ ಇನ್ಮುಂದೆ ಹಿಂದೂಗಳ ಸರಸ್ವತಿ ದೇಗುಲ – ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಮಧ್ಯಪ್ರದೇಶದ (Madhya Pradesh) ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ-ಕಮಾಲ್ ಮೌಲಾ ಮಸೀದಿ ಕಟ್ಟಡವು ಸರಸ್ವತಿ ದೇವಿಯ ದೇಗುಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪು ನೀಡಿದ ಮರುದಿನವೇ ಭೋಜಶಾಲೆಯಲ್ಲಿ ಹಿಂದೂಗಳು ಮೊದಲ ಪೂಜೆ ಸಲ್ಲಿಸಿದ್ದಾರೆ.…

ಸಮಸ್ಯೆಗೆ ಪರಿಹಾರ ಕೇಳಿದರೆ ಉಡಾಫೆ ಉತ್ತರ – ದ. ಕ ಬಿಜೆಪಿ ಸಂಸದ ಚೌಟ ವಿರುದ್ಧ ಕಾರ್ಯಕರ್ತರ ಅಕ್ರೋಶ

ಹೆದ್ದಾರಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಡಿ ಎಂದು ಕೇಳಿದ್ದಕ್ಕೆ ಉಡಾಫೆ ಉತ್ತರ ನೀಡಿರುವ ಕಾರಣ ದಕ್ಷಿಣ ಕನ್ನಡದ ಬಿಜೆಪಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ – ಮೂಡಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ…

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

 ಬೆಳಾಲು : ಮೇ 16 ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ…