ಶುಕ್ರವಾರ, 6 ನವೆಂಬರ್ 2026

News

ಗಾಯಕನ ಗಾಯನಕ್ಕೆ ಮನಸೋತು ಗೋಣಿಯಲ್ಲೇ ಹಣ ಸುರಿದ ಭಕ್ತರು, ವಿಡಿಯೋ ವೈರಲ್‌

ಜೂನಾಗಢ್‌: ಜನಪ್ರಿಯ ಗಾಯಕರೊಬ್ಬರ ಮೇಲೆ ಭಕ್ತರು ಅಪಾರ ಪ್ರಮಾಣದ ಹಣದ ನೋಟುಗಳನ್ನು ಸುರಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ವಿಡಿಯೋ ಕ್ಲಿಪ್‌ನಲ್ಲಿ, ಗಾಯಕ ಗೋಪಾಲ್‌ ಸಾಧು ಅವರು ಹಾರ್ಮೋನಿಯಂ ನುಡಿಸುತ್ತಾ ಹಾಡುವುದನ್ನು ಮುಂದುವರಿಸಿದ್ದು, ಅವರ ಸುತ್ತಲೂ…

ಮಂಗಳೂರು: ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

ಕನ್ನಡ ಚಿತ್ರರಂಗದ ಡಿಂಪಲ್ ಕ್ವಿನ್, ನಟಿ ರಚಿತಾ ರಾಮ್ ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ…

3 ರೂ ಹೆಚ್ಚಳ ಬೆನ್ನಲ್ಲೇ ಮತ್ತೆ ಪೆಟ್ರೋಲ್- ಡಿಸೇಲ್ ದರ ಏರಿಕೆ?!

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಪೆಟ್ರೋಲ್- ಡೀಸೆಲ್ ದರ ಹೆಚ್ಚಳವಾಗುವ ಆತಂಕ ಎದುರಾಗಿದೆ. ಹೌದು, ಹಾರ್ಮುಜ್…

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲು ಬಡಿದ ಘಟನೆ ಮೇ.16ರ ಶನಿವಾರ ಸಂಭವಿಸಿದೆ. ಕಾರಿಂಜೇಶ್ವರ ದೇವಸ್ಥಾನ ಬೃಹತ್ ಬಂಡೆಯ ಮೇಲೆ ಇದ್ದು, ಸಂಜೆ ಸುಮಾರು 5 ಗಂಟೆಯ ಹೊತ್ತಿಗೆ ಸಿಡಿಲು…

ಸಿಎಂ ಆಗುತ್ತಿದ್ದಂತೆ ನಟಿ ತ್ರಿಷಾಗೆ ಭರ್ಜರಿ ಉಡುಗೊರೆ ಘೋಷಿಸಿದ ವಿಜಯ್!!

ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಜೊತೆ ನಟಿ ತ್ರಿಷಾ ಕೃಷ್ಣನ್ ಹೆಸರು ಬಹಳ ಹಿಂದಿನಿಂದಲೇ ತಳಕು ಹಾಕಿಕೊಂಡು ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ವಿಜಯ್ ಅವರು ಸಿಎಂ ಆಗುತ್ತಿದ್ದಂತೆ ತ್ರಿಷಾ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ಹೀಗಿರುವಾಗಲೇ ಮುಖ್ಯಮಂತ್ರಿ ಆಗುತ್ತಿದ್ದಂತೆ ವಿಜಯ…

ಉಜಿರೆ ಎಸ್‌.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಅಂತ‌ರ್ ಕಾಲೇಜುಗಳ ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ಸಭಾ ಕಾರ್ಯಕ್ರಮದಲ್ಲಿ…

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಳ್ತಂಗಡಿ: ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಸರಸ್ವತಿ (52) ಎಂಬ ಮಹಿಳೆ ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಪರೀಕ್ಷಿಸಿ ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾ.ವೆಂಕಟಸ್ವಾಮಿ ಯವರ ಮಾರ್ಗದರ್ಶನದಲ್ಲಿ ಖ್ಯಾತ ಸ್ತ್ರೀ…

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

ಗುರುವಾಯನಕೆರೆ: ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ 200/200 ಅಂಕವನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,…

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 15ರಂದು ನಡೆಯಿತು. ಸಂಜೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಅಗತ್ಯವಿರುವ…

ದರ್ಶನ್ ಬದಲು ಪವಿತ್ರ ಗೌಡಗೆ ಮೊದಲು ಜಾಮೀನು?

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಮುಖ ಆರೋಪಿ ನಟ ದರ್ಶನ್ ಸುಪ್ರೀಂ ಕೋರ್ಟಿಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ  ಭಾರೀ ಹಿನ್ನಡೆಯಾಗಿದೆ. ಅಲ್ಲದೆ ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ ಯಸ್,…