ಶುಕ್ರವಾರ, 6 ನವೆಂಬರ್ 2026

News

ಕೆಲಸಕ್ಕೆ ಹೋಗಿದ್ದ 21 ವರ್ಷದ ಯುವತಿ ನಾಪತ್ತೆ

ಮಂಗಳೂರು ನಗರದ ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ತೆರಳಿದ್ದ ಯುವತಿ ಮನಗೆ ವಾಪಾಸ್ ಬರದೆ ನಾಪತ್ತೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ. ಮಲ್ಲಿಕಟ್ಟೆ ಸಮೀಪ ಈ ಘಟನೆ ಸಂಭವಿಸಿದ್ದು, ನಾಪತ್ತೆಯಾದ ಯುವತಿಯನ್ನು ರೇಣುಕಾ ಭರ್ಮಪ್ಪ ಹರಿಜನ ಎಂಬುವವರ ಮಗಳು ಕರಿಯಮ್ಮ (21) ಎಂದು…

ಪೆಟ್ರೋಲ್ – ಡೀಸೆಲ್ ದರ ಲೀಟರ್ ಗೆ 3 ರೂ ಏರಿಕೆ

ಬೆಳ್ಳಂಬೆಳಗ್ಗೆ ಈ ದೇಶದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ  ಹೌದು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್…

ಚಂಡಮಾರುತದ ಅಬ್ಬರಕ್ಕೆ ತಗಡಿನ ಶೀಟ್ ಸಮೇತ 50 ಅಡಿ ಎತ್ತರಕ್ಕೆ ಹಾರಿದ ವ್ಯಕ್ತಿ – ಭಯಾನಕ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಕಳೆದ ಬುಧವಾರ ಸಂಭವಿಸಿದ ಭೀಕರ ಬಿರುಗಾಳಿ ಮತ್ತು ಮಳೆಯು ಸೃಷ್ಟಿಸಿದ ಅವಾಂತರಗಳು ಒಂದೆರಡಲ್ಲ. ಬರೇಲಿ ಜಿಲ್ಲೆಯಲ್ಲಿ ನಡೆದ ಒಂದು ಘಟನೆಯಂತೂ ಜನರನ್ನು ಬೆಚ್ಚಿಬೀಳಿಸಿದೆ. ಹೌದು, ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಬೀಸಿದ ಭೀಕರ ಚಂಡಮಾರುತಕ್ಕೆ ವ್ಯಕ್ತಿಯೊಬ್ಬ…

ಸಿಎಂ ಖುರ್ಚಿಯಿಂದ ಇಳಿಯುತ್ತಿದ್ದಂತೆ ಹೈಕೋರ್ಟ್ ವಕೀಲೆಯಾದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ವಕೀಲರ ಕಪ್ಪು ಕೋಟ್ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದ್ದರು. “ಬುಲ್ಡೋಜರ್ ಸಂಸ್ಕೃತಿ”…

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ‘SIR’ ಜಾರಿ ಮಾಡಿ ಚುನಾವಣಾ ಆಯೋಗ ಆದೇಶ!!

ಭಾರತೀಯ ಚುನಾವಣಾ ಆಯೋಗವು (ECI) ದೇಶದ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (SIR) ಮೂರನೇ ಹಂತಕ್ಕೆ ಚಾಲನೆ ನೀಡಿದೆ. ಈ ಪಟ್ಟಿಯಲ್ಲಿ ಕರ್ನಾಟಕವೂ ಸೇರಿದೆ. ಹಿಮಾಚಲ ಪ್ರದೇಶ, ಜಮ್ಮು…

ಕೇರಳ ರಾಜ್ಯದ 13ನೇ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ತಿರುವನಂತಪುರ : ಈ ಬಾರಿಯ ಕೇರಳ ವಿಧಾನ ಸಭೆಯಲ್ಲಿ ಬಹುಮತ ಗಳಿಸಿಕೊಂಡು ಅಧಿಕಾರಕ್ಕೆ ಬಂದ ಐಕ್ಯರಂಗ ಬಹು ಸಮಯದ ಚರ್ಚೆಯ ಬಳಿಕ ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ನಡೆಸಿ ಕಳೆದ ವಿಪಕ್ಷ ನಾಯಕ ವಿ.ಡಿ.ಸತೀಶರನ್ನು 13ನೇ ಮುಖ್ಯಮಂತ್ರಿಯಾಗಿ ಘೋಷಿಸಿದೆ. ಎಐಸಿಸಿ…

ಮಂಗನನ್ನು ನುಂಗಿದ ಹೆಬ್ಬಾವು!!

ಬೀದರ್ ಜಿಲ್ಲೆಯ ತಾಲ್ಲೂಕಿನ ಧನ್ನೂರು ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಹೆಬ್ಬಾವು ಒಂದು ಮಂಗದ ಮರಿ ನುಂಗಿರುವ ಘಟನೆ ನಡೆದಿದೆ. ದೊಡ್ಡ ಗಾತ್ರದ ಹೆಬ್ಬಾವು ಮಂಗವೊಂದನ್ನು ಸುತ್ತಿಕೊಂಡಿತ್ತು. ಇದನ್ನು ಗಮನಿಸಿದ ಕುತೂಹಲಿಗ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಸ್ಥಳದಲ್ಲಿ…

ಚಾರ್ಮಾಡಿ : ಬೆಳ್ಳಂಬೆಳಗ್ಗೆ ಘಾಟ್ ನಲ್ಲಿ ಒಂಟಿ ಸಲಗ -ಟ್ರಾಫಿಕ್ ಜಾಮ್

ಚಾರ್ಮಾಡಿ, ಮೇ 14 : ಇಂದು ಬೆಳ್ಳಂಬೆಳಗ್ಗೆ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು,…

ಹಾಲಿನ ದರ 2 ರೂ ಏರಿಕೆ!!

ದೇಶದ ಜನತೆಗೆ ಶಾಕ್ ಎದುರಾಗಿದ್ದು ಹಾಲಿನ ದರ 2 ರೂಪಾಯಿ ಏರಿಕೆ ಮಾಡಲಾಗಿದೆ. ಹಾಗಂತ ಇದು ನಮ್ಮ ಕರ್ನಾಟಕದ ನಂದಿನಿ ಬ್ರಾಂಡ್ ಹಾಲಿನ ದರ ಏರಿಕೆಯಾಗಿರುವುದಲ್ಲ. ಬದಲಿಗೆ ದೇಶದ ಜನಪ್ರಿಯ ಡೈರಿ ಬ್ರ್ಯಾಂಡ್ ‘ಅಮುಲ್’ ತನ್ನ ಗ್ರಾಹಕರಿಗೆ ಬೆಲೆ…

ರೀಲ್ಸ್ ಸ್ಟಾರ್ ಸಾಧನಾ ಶೆಟ್ಟಿ ಬ್ಲಾಕ್ಮೇಲ್ ಪ್ರಕರಣಕ್ಕೆ ಟ್ವಿಸ್ಟ್ -ಗಂಡನ ಕರ್ಮಕಾಂಡ ಬಯಲು ಮಾಡಿದ ಹೆಂಡತಿ!!

ಸೋಷಿಯಲ್ ಮೀಡಿಯಾ ಸ್ಟಾರ್ ಸಾಧನಾ ಶೆಟ್ಟಿ ತನ್ನ ಖಾಸಗಿ ಫೋಟೋ, ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ಪೀಕಿ, ಈಗ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾಳೆ ಎಂದು ಹೈದರಾಬಾದ್ ಮೂಲದ ಉದ್ಯಮಿಯೊಬ್ಬರು ಪೊಲೀಸ್…