ಶುಕ್ರವಾರ, 6 ನವೆಂಬರ್ 2026

News

ಸನಾತನ ಧರ್ಮ ನಾಶ ಮಾಡಿ ಎಂದ ಉದಯನಿಧಿ ಸ್ಟಾಲಿನ್‌ – ‘ನಿಮ್ಮನೆಯಲ್ಲಿ ಫಸ್ಟು ಒಪ್ಪಿಸು’ ಎಂದು ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ B L ಸಂತೋಷ್

ತಮಿಳುನಾಡಿನ ನೂತನ ವಿಧಾನಸಭೆಯಲ್ಲಿ ಮೊದಲ ಬಾರಿ ಭಾಷಣ ಮಾಡಿದ ಅವಿಪಕ್ಷ ನಾಯಕ ಉದಯ ನಿಧಿ ಸ್ಟಾಲಿನ್ ಅವರು ಮತ್ತೆ ನಾಲಗೆ ಹರಿಬಿಟ್ಟಿದ್ದು ಸನಾತನ ಧರ್ಮವನ್ನು ನಾಶ ಮಾಡಿ ಎಂದು ಸಿಎಂ ವಿಜಯ್ ಜೋಸೆಫ್ ಅವರಿಗೆ ಮನವಿ ಮಾಡಿದ್ದಾರೆ. ಇದು…

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯರ ಭೇಟಿ

ಮಂಗಳೂರು (ಮೇ 12): ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ…

ಕಲ್ಲಂಗಡಿ ತಿಂದು ಮತ್ತೊಬ್ಬ ಬಾಲಕ ಸಾವು – ಮೂವರ ಸ್ಥಿತಿ ಗಂಭೀರ

ಕಲ್ಲಂಗಡಿ ಹಣ್ಣನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂಥದ್ದೇ ಘಟನೆ ನಡೆದಿದೆ. ಕಲ್ಲಂಗಡಿ ಹಣ್ಣು ತಿಂದ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು , ಮೂವರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಪೋಡಿ…

ಸಚಿವನ ವಿರುದ್ಧ ಒಂದು ಮತದಿಂದ ಗೆದ್ದ TVK ಶಾಸಕನಿಗೆ ಶಾಕ್ ಕೊಟ್ಟ ಹೈಕೋರ್ಟ್ !

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ಸರ್ಕಾರದ ಸಚಿವರೊಬ್ಬರ ವಿರುದ್ಧ ತಿರುಪತ್ತೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ಒಂದು ಮತದಿಂದ ಗೆದ್ದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಆರ್. ಶ್ರೀನಿವಾಸ ಸೇತುಪತಿ  ಅವರಿಗೆ ಮದ್ರಾಸ್ ಹೈಕೋರ್ಟ್ ಶಾಕ್…

ಚಿನ್ನ, ಬೆಳ್ಳಿ ಆಮದು ಸುಂಕ ಶೇ 15ಕ್ಕೆ ಏರಿಕೆ – ಎಷ್ಟು ಹೆಚ್ಚಾಗುತ್ತೆ ಬಂಗಾರ ದರ?

ಕೇಂದ್ರ ಸರ್ಕಾರವು ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಸೇರಿದಂತೆ ಅಮೂಲ್ಯ ಲೋಹಗಳ ಮೇಲಿನ ಆಮದು ಸುಂಕವನ್ನು (Import Duty) ಭರ್ಜರಿ ಶೇ. 15ಕ್ಕೆ ಹೆಚ್ಚಿಸಿದೆ. ಇದರಿಂದಾಗಿ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಅದರ ಮತ್ತಷ್ಟು ಏರಿಕೆಯಾಗುತ್ತದೆ ಎಂಬ ಆತಂಕ…

ಸನಾತನ ಧರ್ಮ ನಾಶ ಮಾಡಿ ಎಂದ ಉದಯನಿಧಿ – ಕೈ ಮುಗಿದು ಸಮ್ಮತಿ ಸೂಚಿಸಿದ ಸಿಎಂ ವಿಜಯ್?

ತಮಿಳುನಾಡಿನ ನೂತನ ವಿಧಾನಸಭೆಯಲ್ಲಿ ಮೊದಲ ಬಾರಿ ಭಾಷಣ ಮಾಡಿದ ಅವಿಪಕ್ಷ ನಾಯಕ ಉದಯ ನಿಧಿ ಸ್ಟಾಲಿನ್ ಅವರು ಮತ್ತೆ ನಾಲಗೆ ಹರಿಬಿಟ್ಟಿದ್ದು ಸನಾತನ ಧರ್ಮವನ್ನು ನಾಶ ಮಾಡಿ ಎಂದು ಸಿಎಂ ವಿಜಯ್ ಜೋಸೆಫ್ ಅವರಿಗೆ ಮನವಿ ಮಾಡಿದ್ದಾರೆ. ಈ…

ಚಾರಣ ಪ್ರಿಯರಿಗೆ ಶಾಕ್ – ರಾಜ್ಯಾದ್ಯಂತ ಟ್ರೆಕ್ಕಿಂಗ್ ಬ್ಯಾನ್ ಮಾಡಿ ಸರ್ಕಾರ ಆದೇಶ

ಚಾರಣ ಪ್ರಿಯರಿಗೆ ಕರ್ನಾಟಕ ಸರ್ಕಾರವು ಶಾಕ್ ನೀಡಿದ್ದು ಇದೀಗ ರಾಜ್ಯಾದ್ಯಂತ ಟ್ರಕಿಂಗ್ ಅನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಚಾಮರಾಜನಗರ ಜಿಲ್ಲೆಯ ಎಂ.ಎಂ. ಹಿಲ್ಸ್ (ಮಲೆ ಮಹದೇಶ್ವರ ಬೆಟ್ಟ) ವನ್ಯಜೀವಿ ವಿಭಾಗದ ನಾಗಮಲೆ ಅರಣ್ಯ ಪ್ರದೇಶದಲ್ಲಿ 10 ವರ್ಷದ…

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲಿನ ಸೇತುವೆ ನಿರ್ಮಾಣಕ್ಕೆ 5 ಕೋಟಿ ಅನುದಾನ ಮಂಜೂರು – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ…

ಮುಖ್ಯಮಂತ್ರಿ ಆದ ಎರಡೇ ದಿನದಲ್ಲಿ ತಮ್ಮ ಸ್ಥಾನಕ್ಕೆ ವಿಜಯ್ ರಾಜೀನಾಮೆ!!

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಸ್, ವಿಜಯ್ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ವಿಜಯ್ ಅವರು ತಿರುಚಿರಾಪಳ್ಳಿ ಮತ್ತು ಪೆರಂಬೂರು ಎರಡು ಕ್ಷೇತ್ರಗಳಿಂದ…

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ – ಸಿಎಂ ಜೋಸೆಫ್ ವಿಜಯ್ ಗೆ ಉದಯನಿಧಿ ಸ್ಟಾಲಿನ್ ಮನವಿ

ತಮಿಳುನಾಡಿನ ಈ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಉದಯ ನಿಧಿ ಸ್ಟಾಲಿನ್ ಅವರು ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಈ ವೇಳೆ ಅವರು ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು…