ಶುಕ್ರವಾರ, 6 ನವೆಂಬರ್ 2026

News

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ಸಚಿವ ಎನ್ ಎಸ್ ಬೋಸರಾಜು ಭೇಟಿ

ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಎನ್.ಎಸ್. ಬೋಸರಾಜ್ ಅವರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ರವರು ಭೇಟಿ ನೀಡಿ, ಕಾಂಗ್ರೆಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಾದ್ಯಂತ ಅಂತರ್ಜಲ ಅಭಿವೃದ್ಧಿಗಾಗಿ ಕಿಂಡಿ…

ಬೆಳ್ತಂಗಡಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಬೆಳ್ತಂಗಡಿಯ ಸಂತೆಕಟ್ಟೆಯ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆದರೆ ವ್ಯಕ್ತಿ ಯಾರು ಎಂದು ಪರಿಚಯ ಇನ್ನೂ ಸಿಕ್ಕಿಲ್ಲ.…

ಇನ್ಮುಂದೆ ಇಷ್ಟ ಬಂದಷ್ಟು ಪೆಟ್ರೋಲ್, ಡಿಸೇಲ್ ಹಾಕಿಸುವಂತಿಲ್ಲ – ಇಂಧನ ಮಾರಾಟಕ್ಕೆ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ ಬಿಡುಗಡೆ

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಒಂದು ವರ್ಷ ಚಿನ್ನ ಖರೀದಿಯನ್ನು ಕಡಿಮೆ ಮಾಡಿ, ತೈಲವನ್ನು ಮಿತವಾಗಿ ಬಳಸಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯಾದ್ಯಂತ…

ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ – ಇನ್ಮುಂದೆ ಶ್ರೀಮಂತರ ಮದ್ಯ ಅಗ್ಗ, ಬಡವರ ಎಣ್ಣೆ ಕಾಸ್ಟ್ಲಿ !!

ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಿದ್ದು, ಸಾಮಾನ್ಯ ಬ್ರಾಂಡ್‌ನ ಮದ್ಯದ ಬೆಲೆ ಶೇ 30 ರಷ್ಟು ಹೆಚ್ಚಾಗುದ್ದು, ಪ್ರೀಮಿಯಂ ಮತ್ತು ವಿದೇಶಿ ಮದ್ಯದ…

ಮೋದಿ ಕರೆ ಬೆನ್ನಲ್ಲೇ ಅಡಿಗೆ ಎಣ್ಣೆ ದರ ಭಾರೀ ಇಳಿಕೆ!!

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಒಂದು ವರ್ಷ ಚಿನ್ನ ಖರೀದಿಯನ್ನು ಕಡಿಮೆ ಮಾಡಿ, ತೈಲವನ್ನು ಮಿತವಾಗಿ ಬಳಸಿ ಎಂದು ಕರೆ ನೀಡಿದ್ದಾರೆ. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು…

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ. ಶಾಸಕ ಅಶೋಕ್ ಕುಮಾ‌ರ್ ರೈ ಅವರ ಸೂಚನೆಯಂತೆ ಬೆಳಿಗ್ಗೆ 9.30ರಿಂದ11.30ರವರೆಗೆ ದೇವಸ್ಥಾನದ ಸನ್ನಿಧಾನದಲ್ಲಿ…

ಧರ್ಮಸ್ಥಳ ಪ್ರಕರಣ – ಊರು ತುಂಬಾ ಗುಂಡಿ ತೋಡಿದ ಜೆಸಿಬಿ ಕಾರ್ಮಿಕರಿಗೆ ಬಾರದ ದುಡ್ಡು

ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿದ್ದಾರೆ ಎನ್ನಲಾದ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸುವ ವೇಳೆ ಶವಗಳ ಶೋಧನೆಗಾಗಿ ಧರ್ಮಸ್ಥಳದ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಜೆಸಿಬಿಗಳ ಮುಖಾಂತರ ಗುಂಡಿ ತೋಡಿಸಲಾಗಿತ್ತು. ಇದೀಗ ಊರು ತುಂಬಾ ಗುಂಡಿ…

ಅಂಜನಾದ್ರಿಗೆ ಕೊಟ್ಟ ದೇಣಿಗೆಯಲ್ಲಿ ಉದ್ಯಮಿಯಿಂದ ಮಹಾ ಗೋಲ್‌ಮಾಲ್? 2.5 ಕೋಟಿ ರೂ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಚಿನ್ನ

ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನೀಡಿದ್ದ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ಜನರನ್ನು ಯಾಮಾರಿಸಿದ್ದಾರೆ ಎನ್ನಲಾಗಿದೆ.  ಹೌದು, ಹೈದರಾಬಾದ್ ಮೂಲದ ಉದ್ಯಮಿ ಮಹೇಶ ರೆಡ್ಡಿ ಅವರು…

ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಜೋಡಿ – ಅರ್ಚಕನನ್ನು ಕಿಡ್ನಾಪ್ ಮಾಡಿ ಥಳಿಸಿದ ಯುವತಿಯ ಮನೆಯವರು !!

ಪ್ರೀತಿಯ ಬಲೆಯಲ್ಲಿ ಬಿದ್ದ ಯುವಕ ಯುವತಿಯರು ಮನೆಯಲ್ಲಿ ಒಪ್ಪುವುದಿಲ್ಲವೆಂದು ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದಾರೆ. ಆದರೆ ಇದರಿಂದ ರೊಚ್ಚಿಗೆದ್ದ ಯುವತಿಯ ತಂದೆ ಅರ್ಚಕನಾದ ಯುವಕನ ಅಣ್ಣನನ್ನು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ನಡೆದಿದೆ. ಬ್ಯಾಡರಹಳ್ಳಿ ಮೂಲದ ಶಿವಕುಮಾರ್…

ಒಂದು ವರ್ಷ ಚಿನ್ನ ಖರೀದಿಸಬೇಡಿ – ಚಿನ್ನದ ಬೆಲೆ ಕುರಿತು ಮೋದಿ ಸಂಚಲನಕಾರಿ ಹೇಳಿಕೆ!!

ಅಮೆರಿಕ (America) ಮತ್ತು ಇರಾನ್ (Iran) ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡುವುದರ ಜೊತೆಗೆ ಸಂಚಲನಕಾರಿ ಹೇಳಿಕೆ…