ಬೆಳ್ತಂಗಡಿಯಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ- ಮೂವರ ಬಂಧನ, 29 ವರ್ಷದ ಯುವತಿಯ ರಕ್ಷಣೆ
ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ನಡೆಯುತ್ತಿದ್ದ ಅಕ್ರಮ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವರನ್ನು ಬಂಧಿಸಿದ್ದಾರೆ. ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ…









