ಮಂಗಳೂರು: ಯಕ್ಷಗಾನ ಕಲಾವಿದರು, ಮನೆಯವರ ಅವಹೇಳನ, ಬೆದರಿಕೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಮಂಗಳೂರು; ಯಕ್ಷಗಾನ ಕಲಾವಿದರು ಮತ್ತು ಅವರ ಹೆತ್ತವರ ಅವಹೇಳನ ಹಾಗೂ ಬೆದರಿಕೆ ಪ್ರಕರಣಕ್ಕೆ ಕುರಿತಂತೆ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಯಕ್ಷಗಾನ ಕಲಾವಿದ…










