ಶನಿವಾರ, 7 ನವೆಂಬರ್ 2026

News

ಕೋವಿ ಪರವಾನಿಗೆ ನವೀಕರಣ, 15 ದಿನದೊಳಗೆ ಆನ್‌ಲೈನ್‌ ವ್ಯವಸ್ಥೆ

ದ.ಕ: ಜಿಲ್ಲೆಯಲ್ಲಿ ಕೋವಿ ಪರವಾನಿಗೆ ನವೀಕರಣಕ್ಕೆ ಮುಂದಾಗುವ ಕೃಷಿಕರ ಅರ್ಜಿ ತ್ವರಿತ ವಿಲೇವಾರಿ ಮಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಇ-ಆಫೀಸ್‌ ಮೂಲಕ ಪ್ರತ್ಯೇಕ ಆನ್‌ಲೈನ್‌ ವ್ಯವಸ್ಥೆಯನ್ನು ಮಾಡಿದೆ. ಲೋಡ್‌ ಟೆಸ್ಟಿಂಗ್‌ ಇದೀಗ ನಡೆಯುತ್ತಿರುವ ಕಾರಣ, 15 ದಿನದಲ್ಲಿ…

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಕೇಸರಿ ಅಲೆ; ಕಲಿತಾ ಮಾಝಿಯವರ ಸ್ಪೂರ್ತಿದಾಯಕ ಪ್ರಯಾಣ

ಕೋಲ್ಕತ್ತಾ: ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಚಲನಶೀಲತೆಗೆ ಒಂದು ಗಮನಾರ್ಹ ಉದಾಹರಣೆಯಾಗಿ, ತಿಂಗಳಿಗೆ ಕೇವಲ 2,500 ರೂ. ಗಳಿಸುವ ಮನೆಕೆಲಸಗಾರ್ತಿ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ ವಿಧಾನಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. 2026 ರ ವಿಧಾನಸಭಾ ಚುನಾವಣೆಯಲ್ಲಿ…

ಕೇವಲ ಒಂದು ಮತದಿಂದ ತಮಿಳುನಾಡು ಸಚಿವ ಸೋಲು!!

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶವು ಅಕ್ಷರಶಃ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಸ್ವತಃ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧಿನಾಯಕ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆ ಎನಿಸಿಕೊಂಡಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಆಘಾತಕಾರಿ(Stalin Loses) ಸೋಲು ಅನುಭವಿಸಿದ್ದಾರೆ. ಅಲ್ಲದೆ ಟಿವಿಕೆ ಪಕ್ಷದಿಂದ…

ಕರಾವಳಿಯಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಬುಧವಾರದಿಂದ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮಂಗಳವಾರ ಲಘು ಮಳೆಯಾಗಬಹುದು. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಸಾಧಾರಣ ಮತ್ತು…

ವಿಶ್ವ ಕಾರ್ಮಿಕ ದಿನಾಚರಣೆ ಮತ್ತು ಮಾಹಿತಿ ಶಿಬಿರ

ಸಂತ ಸೆಬಾಸ್ಟಿಯನ್ ಚರ್ಚ್ ಗರ್ಡಾಡಿ ಮತ್ತು “ಸ್ಪಂದನ” ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ) ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ…

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

ಬೆಳ್ತಂಗಡಿ: ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಕುವೆಟ್ಟು ಪಂಚಾಯತ್ ವ್ಯಾಪ್ತಿಯ( ಕುವೆಟ್ಟು ಓಡಿಲ್ನಾಳ ಗ್ರಾಮ) ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತ್ರತ್ವದಲ್ಲಿ ಮದ್ದಡ್ಕ ಅನೂಪ್ ಎಂ ಬಂಗೇರ ಅವರ ಮನೆಯಲ್ಲಿ ಮೇ 2 ರಂದು…

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್‌ ಜಾಮ್‌

ಬೆಳ್ತಂಗಡಿ: ಬೆಳ್ತಂಗಡಿ ಇಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಸಂತೆ ನಡೆಯುತ್ತಿರುವ ಕಾರಣ ಸೋಮವಾರ ಹೆಚ್ಚಿನ ಟ್ರಾಫಿಕ್ ಜಾಮ್ ಆಗುತ್ತಿದೆ. ಆದರೂ ಸಂತೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಯಾವುದೇ ಕೆಲಸ ನಡೆಯುತ್ತಿಲ್ಲ. ಬೆಳ್ತಂಗಡಿ ಸಂತೆಗೆ ಹಲವು ದಶಕಗಳ ಇತಿಹಾಸವಿದೆ. ಈ…

ಟಿವಿಕೆ ಗೆಲುವು ಪಕ್ಕಾ ಆಗುತ್ತಿದ್ದಂತೆ ನಟಿ ತ್ರಿಶಾ ವಿಜಯ್‌ ಮನೆಗೆ ಆಗಮನ

ತಮಿಳುನಾಡಿನಲ್ಲಿ ಅಚ್ಚರಿಯ ಫಲಿತಾಂಶ ಇಂದು (ಮೇ.4) ಹೊರಬೀಳುತ್ತಿದ್ದು, 234 ಸೀಟುಗಳ ಪೈಕಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಡಿಎಂಕೆಯಂತಹ ಮಹಾ ಪಕ್ಷಕ್ಕೆ ಭಾರೀ ಟಕ್ಕರ್‌ ನೀಡಿದೆ. ಇನ್ನು ಡಿಎಂಕೆ 66 ಹಾಗೂ ಎಐಎಡಿಎಂಕೆ…

ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ. ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45 ರ ಸುಮಾರಿಗೆ…

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಗೆಲುವು

ಬಾಗಲಕೋಟೆ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಮೊದಲ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮೊದಲ ಯತ್ನದಲ್ಲಿಯೇ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ 20 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಆರಂಭದಿಂದ ಮುನ್ನಡೆ ಕಂಡ ಕಾಂಗ್ರೆಸ್‌…