ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ, 180ರ ಗಡಿ ದಾಟಿ, ಬಿಜೆಪಿ ಮುನ್ನಡೆ, ದೀದಿಗೆ ಶಾಕ್
ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಸರಕಾರ ರಚಿಸಲು ಕನಿಷ್ಠ 148 ಸ್ಥಾನಗಳ ಅಗತ್ಯವಿದೆ.…










