ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಮೇ 17 ರಂದು ನಡೆಯುವ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮ, ಶಾಸಕರಾದ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಬೆಳ್ತಂಗಡಿ :ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮವು ಇದೇ ಬರುವ ಮೇ 17, ರವಿವಾರ ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಸಮಾರಂಭದ ಪೂರ್ವಭಾವಿ…










