ಶನಿವಾರ, 7 ನವೆಂಬರ್ 2026

News

2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ…

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593 ಅಂಕಗಳನ್ನು ಪಡೆದಿದ್ದರು. ಇನ್ನೊಂದೆಡೆ, ದ್ವಿತೀಯ…

ಆಧಾರ್ ಹಿಡಿದು ಹೋದ PUC ವಿದ್ಯಾರ್ಥಿನಿಯರು ಬರಲಿಲ್ಲ ವಾಪಸ್ಸು – CIDಗೆ ಹೋಯ್ತು ಕೇಸು!!

ಕಳೆದ ಜನವರಿ ತಿಂಗಳಿನಲ್ಲಿ ನಡೆದಿದ್ದ, ಆಧಾರ್ ಕಾರ್ಡ್ ಹಿಡಿದು ಮನೆ ಬಿಟ್ಟಿದ್ದ ಇಬ್ಬರು PUC ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (CID) ಒಪ್ಪಿಸಿದೆ.  ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ(Vidyaranyapura Police…

ಸಿಲಿಂಡರ್ ಬೆಲೆಯಲ್ಲಿ 993 ರೂ ಏರಿಕೆ!!

ಮೇ ತಿಂಗಳ ಆರಂಭದಲ್ಲೇ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಹಾಗೂ ಸಣ್ಣ ವ್ಯವಹಾರ ನಡೆಯುವವರಿಗೆ ಕೇಂದ್ರ ಸರ್ಕಾರವು ದೊಡ್ಡ ಶಾಕ್ ನೀಡಿದ್ದು, ವಾಣಿಜ್ಯ ಸಿಲಿಂಡರ್ ದರದಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆ ಮಾಡಿದೆ. ಮೇ 1 ರಿಂದ ವಾಣಿಜ್ಯ ಎಲ್​ಪಿಜಿ…

ಚುನಾವಣೋತ್ತರ ಸಮೀಕ್ಷೆ- ಪಶ್ಚಿಮ ಬಂಗಾಳದಲ್ಲಿ ಈ ಬಾರಿ ‘ಕಮಲ ಅರಳುವುದು’ ಫಿಕ್ಸ್!!

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು ಇದೀಗ, ಇಡೀ ದೇಶದ ಚಿತ್ತ ಈ 5 ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಜನರು ಕೂಡ ಮತದಾರ ಯಾರಿಗೆ ಜೈ ಎಂದಿದ್ದಾನೆ…

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

ಧರ್ಮಸ್ಥಳ : ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಎ.29ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ…

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅರ್ಜಿ ವಜಾ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ30 ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ…

ತಂಗಿಯ ಅಸ್ಥಿಪಂಜರ ಬ್ಯಾಂಕ್‌ಗೆ ತಂದ ವ್ಯಕ್ತಿಗೆ 10 ಲಕ್ಷ ದೇಣಿಗೆ ಘೋಷಣೆ

ಒಡಿಶಾದ ರಾಯಗಡ ಜಿಲ್ಲೆಯ ಪಟನಾ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲಿಪಾಸಿ ಗ್ರಾಮದಲ್ಲಿ ಮೃತ ಸಹೋದರಿಯ ಅಸ್ಥಿಪಂಜರವನ್ನು ಜಿತು ಅವರು ಬ್ಯಾಂಕ್‌ಗೆ ತಂದು ಪ್ರತಿಭಟನೆ ಮಾಡಿದ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಸೋಮವಾರ ಮಧ್ಯಾಹ್ನ ಈ ವಿಡಿಯೋ ವೈರಲ್‌ ಆಗಿತ್ತು. ಬ್ಯಾಂಕ್‌…

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ;ವಿದ್ವತ್‌ ಪಿಯು ಕಾಲೇಜಿಗೆ ಮತ್ತೊಂದು ಗರಿ; ವಿಜ್ಞಾನ ವಿಭಾಗದಲ್ಲಿ ಅಗ್ರಪಂಕ್ತಿ ಸಾಧಿಸಿದ ಚಿನ್ಮಯ್ ಜಿ.ಕೆ. ಶೇ.99.16

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (595) ಶೇ.99.16 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 5 ನೇ ಸ್ಥಾನಕ್ಕೆ…

14 ಮಿಲಿಯನ್ ಡಾಲರ್ ಮೌಲ್ಯದ 657 ಸ್ಟಾಲಿನ್ ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಿದ ಅಮೆರಿಕ

ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲಗಳ ಬಗ್ಗೆ ಹಲವಾರು ತನಿಖೆಗಳ ನಂತರ ಮ್ಯಾನ್‌ಹ್ಯಾಟನ್ ಜಿಲ್ಲಾ ವಕೀಲರ ಕಚೇರಿಯು ಸುಮಾರು $14 ಮಿಲಿಯನ್ ಮೌಲ್ಯದ 657 ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದೆ. ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಿಂದ ಕಾನ್ಸುಲ್ ರಾಜಲಕ್ಷ್ಮಿ ಕದಮ್ ಭಾಗವಹಿಸಿದ್ದ…