ಶನಿವಾರ, 7 ನವೆಂಬರ್ 2026

News

ಹಣ ಡ್ರಾ ಮಾಡಲು ಖಾತೆದಾರರೇ ಬರಬೇಕು ಎಂದ ಸಿಬ್ಬಂದಿ – ಸಮಾಧಿಯಿಂದ ತಂಗಿ ಹೆಣ ತೆಗೆದು ಬ್ಯಾಂಕ್‌ಗೆ ಹೊತ್ತುತಂದ ಅಣ್ಣ!!

ಹಣ ಬಿಡಿಸಲು ಖಾತೆದಾರರೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಹಠ ಮಾಡಿದ ಕಾರಣ ಅಣ್ಣನೊಬ್ಬ ಸಮಾಧಿಯಿಂದ ತಂಗಿಯ ಹೆಣವನ್ನು ತೆಗೆದುಕೊಂಡು ಬ್ಯಾಂಕ್ ಗೆ ಬಂದ ಆಘಾತಕಾರಿ ಘಟನೆ ಒಂದು ನಡೆದಿದೆ ಒಡಿಶಾದ ಗ್ರಾಮೀಣ ಬ್ಯಾಂಕ್‌ನಲ್ಲಿ ಈ ವಿಚಿತ್ರ ಘಟನೆ…

ಮೇ. 1 ರಿಂದ ರಾಜ್ಯದಲ್ಲಿ ‘ಹೊಸ ಮದ್ಯ ತೆರಿಗೆ ನೀತಿ’ ಜಾರಿ – ‘ಎಣ್ಣೆ’ ಬೆಲೆಯಲ್ಲಿ ಸಿಕ್ಕಾಪಟ್ಟೆ ಏರಿಕೆ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರವು ಇದೀಗ ಬೆಳ್ಳಂಬೆಳಗ್ಗೆಯೇ ಮದ್ಯಪ್ರಿಯರಿಗೆ ದೊಡ್ಡ ಶಾಕ್ ನೀಡಿದ್ದು, ಸಾಮಾನ್ಯ ವರ್ಗದ ಜನರು ಹೆಚ್ಚಾಗಿ ಸೇವಿಸುವ ಮದ್ಯದ ದರವನ್ನು (Liquor Price Hike) ಹೆಚ್ಚಿಸಲು ಮುಂದಾಗಿದೆ. ಹೀಗಾಗಿ  1 ರಿಂದ ಜಾರಿಗೆ ಬರುವಂತೆ…

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!

ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್‌ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್‌…

ಮನೆಯಲ್ಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ!

ವಿದ್ಯುತ್ ಬಿಲ್‌ನಲ್ಲಿನ (Electricity Bill) ಹೆಸರು ಬದಲಾವಣೆಯನ್ನು ಇಂಧನ ಇಲಾಖೆಯು ಈಗ ಮತ್ತಷ್ಟು ಸುಲಭ ಮಾಡಿದೆ. ಹೀಗಾಗಿ ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಲು ಹೊಸ ಲಿಂಕ್ ಬಿಡುಗಡೆ ಮಾಡಿದೆ  ಇದುವರೆಗೂ ಬೇರೆ ಹೆಸರಿನಲ್ಲಿ ಇರುವ…

ರವಿ ಬೆಳೆಗೆರೆ ಪತ್ರಿಕಾ ಲೋಕದ ‘ಮಹಾ ಪಾತಕಿ’ -‘ ಹಾಯ್ ಬೆಂಗಳೂರ’ಲ್ಲಿ ನಟಿಯರ, ಹೆಣ್ಣು ಮಕ್ಕಳ ಚಾರಿತ್ರ್ಯಹರಣ ಮಾಡುತ್ತಿದ್ದ – ಪ್ರತಾಪ್ ಸಿಂಹ ಆರೋಪ

ರವಿ ಬೆಳಗೆರೆ (Ravi Belegere) ಒಬ್ಬ ಪತ್ರಿಕಾ ಲೋಕದ ಮಹಾ ಪಾತಕಿ. ಅವರು ಎಲ್ಲರನ್ನು ಹೀಯಾಳಿಸಿ ಪತ್ರಿಕೆಯಲ್ಲಿ ಬರೆಯುತ್ತಿದ್ದರು. ಅದರಲ್ಲೂ ಮಹಿಳೆಯರನ್ನು ಲೇಖನಗಳಲ್ಲಿ ಕೀಳಾಗಿ ಉಲ್ಲೇಖಿಸುತ್ತಿದ್ದರು. ಹಾಯ್ ಬೆಂಗಳೂರ’ಲ್ಲಿ ನಟಿಯರ, ಹೆಣ್ಣು ಮಕ್ಕಳ ಚಾರಿತ್ರ್ಯಹರಣ ಮಾಡುತ್ತಿದ್ದರು ಎಂದು ಪ್ರತಾಪ್…

ಬಿಸಿಲ ಧಗೆಗೆ ಎಸಿ ಬಳಸುವ ಬದಲು ಜೇಬಲ್ಲಿ ಈರುಳ್ಳಿ ಇಟ್ಟುಕೊಳ್ಳಿ-ಕೇಂದ್ರ ಸಚಿವರ ಸಲಹೆ

ದೇಶದ ವಿವಿಧ ಭಾಗಗಳಲ್ಲಿ ಬೇಸಿಗೆಯ ತೀವ್ರ ಶಾಖದ ಮಧ್ಯೆ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು “ನಿಮ್ಮ ಜೇಬಿನಲ್ಲಿ ಈರುಳ್ಳಿಯನ್ನು ಇಡಿ” ಎಂಬ ಅಸಾಮಾನ್ಯ ಸಲಹೆಯನ್ನು ನೀಡಿದ್ದಾರೆ. ಹೆಚ್ಚಿನ ತಾಪಮಾನವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಕುರಿತು ಸಾಂದರ್ಭಿಕವಾಗಿ ಮಾತನಾಡಿದ…

ಏ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಏ.29ರ ಬುಧವಾರ ಸಂಜೆ ಗಂಟೆ 4.30ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಈಗಾಗಲೆ 105 ಜೊತೆ ವಧು-ವರರು…

ಮೇ 1 ರಿಂದ ‘LPG’ ಬುಕಿಂಗ್‌ನಲ್ಲಿ ಭಾರಿ ಬದಲಾವಣೆ

ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಿ ಇನ್ನೂ ಇದರ ಸಮಸ್ಯೆಗೆ ಅಂತ್ಯ ದೊರಕಿಲ್ಲ. ಈ ನಡುವೆ ಮೇ 1 ರಿಂದ ‘LPG’ ಬುಕಿಂಗ್‌ನಲ್ಲಿ ಭಾರಿ…

ಭಾರತವನ್ನು ನರಕ ಎಂದ ಡೊನಾಲ್ಡ್ ಟ್ರಂಪ್ – ಮಧ್ಯದ ಬೆರಳು ತೋರಿಸಿದ ಸಚಿವ ಸಂತೋಷ್ ಲಾಡ್

ಅಮೆರಿಕದಲ್ಲಿ ಜನ್ಮಸಿದ್ಧ ಪೌರತ್ವ ಹಕ್ಕಿನ ಕುರಿತಂತೆ ನಿರೂಪಕ ಮೈಕೆಲ್ ಸ್ಯಾವೇಜ್ ಅವರು ಭಾರತ, ಚೀನಾ ಮತ್ತು ಇತರ ಕೆಲವು ದೇಶಗಳನ್ನು ‘ನರಕಕೂಪ’ ಎಂದು ಕರೆದು ಪೋಸ್ಟ್ ಹಂಚಿಕೊಂಡಿದ್ದರು. ಈ ಪೋಸ್ಟ್‌ ಅನ್ನು ಟ್ರಂಪ್‌ ಮರು ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ…

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು…