ದಕ್ಷಿಣ ಕನ್ನಡ ಭಾರೀ ಮಳೆ, ಒಣಗಲು ಹಾಕಿದ್ದ ಅಡಿಕೆ ಒದ್ದೆ, ತಿರುಗಿ ವಾಪಸ್ ಹೋದ ವಿಮಾನಗಳು
ಮಂಗಳೂರು: ದ.ಕ. ಜಿಲ್ಲೆಯ ವಿವಿಧೆಡೆ, ನಿನ್ನೆ ಶನಿವಾರ ರಾತ್ರಿ ಭಾರೀ ಪ್ರಮಾಣದ ಸಿಡಿಲು ಮಳೆ ಸುರಿದಿದೆ. ಮಂಗಳೂರಿನಲ್ಲಿ ಸಿಡಿಲಿನ ಅಬ್ಬರ ಜೋರಾಗಿದ್ದು ಮಂಗಳೂರು ನಗರ ಬೆಚ್ಚಿ ಬಿದ್ದಿತ್ತು. ರಾತ್ರಿ ಸುಮಾರು ಹೊತ್ತಿನ ತನಕ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಅಲ್ಲದೆ ಬಜಪೆ ವಿಮಾನ ನಿಲ್ದಾಣ!-->…