ಮಂಗಳವಾರ, 27 ಅಕ್ಟೋಬರ್ 2026
Trending

News

ಆತ್ಮಶುದ್ಧಿ ಮತ್ತು ಲೋಕಕಲ್ಯಾಣಕ್ಕೆ ಭಜನೆ ಸಾಧನ: ಡಾ. ಹೇಮಾವತಿ ವೀ. ಹೆಗ್ಗಡೆ

ಧರ್ಮಸ್ಥಳ: ಭಜನೆ ಕೇವಲ ಹಾಡು, ರಾಗ ಮತ್ತು ತಾಳದ ಅಭ್ಯಾಸವಲ್ಲ. ಅದು ಮನಸ್ಸನ್ನು ಶುದ್ಧಗೊಳಿಸಿ ಆತ್ಮಕಲ್ಯಾಣದೊಂದಿಗೆ ಕುಟುಂಬ, ಸಮಾಜ ಹಾಗೂ ಲೋಕಕಲ್ಯಾಣಕ್ಕೆ ದಾರಿತೋರುವ ಆಧ್ಯಾತ್ಮಿಕ ಸಾಧನೆಯಾಗಿದೆ ಎಂದು ಡಾ. ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಭಜನಾ ಕಮ್ಮಟದಲ್ಲಿ ಭಾಗವಹಿಸಿದ…

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು…

ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿ ದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು ಫಾ. ಮರ್ವಿನ್ ಲೋಬೊ…

ವೈಟ್ ಲಿಫ್ಟಿಂಗ್ ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ…

ಭಜನೆಯ ಮೂಲಕ ಸಾತ್ವಿಕತೆ, ಸಾಮಾಜಿಕ ಪರಿವರ್ತನೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಭಜನೆಯ ಮೂಲಕ ವ್ಯಕ್ತಿಯಲ್ಲಿ ಸಾತ್ವಿಕತೆ ಬೆಳೆದು, ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ಸಾಧ್ಯವಾಗುತ್ತದೆ. ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಭಜನಾ ಪರಂಪರೆಯು ಸಾಮರಸ್ಯ ಮತ್ತು ಸಂಘಟನಾ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ…

“ಕಂಪ್ಯೂಟರ್ ಕಲಿಕೆ ಇಂದಿನ ಅಗತ್ಯ” – ಪ್ರಸಾದ್ ಕುಮಾರ್

ದಿನಾಂಕ 30 9 2026 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಾಪುರ ಇಲ್ಲಿ ಮಕ್ಕಳ ಕಲಿಕೆಗೆ ಸಹಾಯಕವಾಗುವಂತೆ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ನವರು ನೀಡಿದ ಮೂರು ಕಂಪ್ಯೂಟರ್ ಹಾಗೂ ಒಂದು ಪ್ರಿಂಟರ್ ಹಸ್ತಾಂತರಿಸಲಾಯಿತು. ಮಂಗಳೂರು ವಲಯದ…

ಗಾಂಧಿ ಜಯಂತಿ ಆಚರಣೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರು

ಗಾಂಧಿ ಜಯಂತಿ ಆಚರಣೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರು ಇಲ್ಲಿ ದಿನಾಂಕ *02-10-2026* ರಂದು ಸಂಸ್ಥಾಪಕರಾದ *ಶ್ರೀ ಗಿರೀಶ್ ಕೆ.ಹೆಚ್.* ಅವರ ಮಾರ್ಗದರ್ಶನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಜಯಂತಿಯ ದಿನದ ಮಹತ್ವದ ಕುರಿತು ಪ್ರಾಥಮಿಕ…

ಪುತ್ತೂರು: ಸುಲ್ತಾನ್‌ ಡೈಮಂಡ್ಸ್‌ ಆಂಡ್‌ ಗೋಲ್ಡ್‌ನಲ್ಲಿ ʼವಿಶ್ವ ವಜ್ರʼ ಪ್ರದರ್ಶನ

ಪುತ್ತೂರು,ಸೆ.29: ದಕ್ಷಿಣ ಭಾರತದ ಪ್ರತಿಷ್ಠಿತ ಆಭರಣ ಮಳಿಗೆಯಾದ ಪುತ್ತೂರಿನ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಶೋ ರೂಮ್‌ನಲ್ಲಿ ವಜ್ರಾಭರಣ ಪ್ರದರ್ಶನ ‘ವಿಶ್ವವಜ್ರ’ಕ್ಕೆ ಚಾಲನೆ ನೀಡಲಾಯಿತು. ಡೇ ಕೇರ್ ಸ್ಪೆಷಾಲಿಟಿ ಕ್ಲಿನಿಕ್‌ನ ಡಾ. ಹಬೀನಾ ವಜ್ರಾಭರಣ ಪ್ರದರ್ಶನವನ್ನು ಉದ್ಘಾಟಿಸಿ ಶುಭಹಾರೈಸಿದರು.…

ವಿಧಾನಸೌಧದ ಮೆಟ್ಟಿಲು ಮೇಲೆ ‘ಉರ್ದು ಹಬ್ಬ’ ಆಚರಣೆಗೆ ಸರ್ಕಾರ ಸಿದ್ಧತೆ – ಕರವೇ, BJP ವಿರೋಧ

ವಿಧಾನಸೌಧದ ಮೆಟ್ಟಿಲು ಮೇಲೆ ರಾಜ್ಯ ಸರ್ಕಾರವು ಉರ್ದು ಹಬ್ಬ ಆಚರಣೆ ಮಾಡಲು ನಿರ್ಧರಿಸಿದೆ. ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಉರ್ದು ದಿನಾಚರಣೆಯ ಅಂಗವಾಗಿ ನವೆಂಬರ್ 9 ರಂದು ವಿಧಾನಸೌಧದಲ್ಲಿ ’ಉರ್ದು ಹಬ್ಬ’…

ಶ್ರೀಕಾಂತ್‌ ಶೆಟ್ಟಿ ಭಾಷಣಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಭಾಷಣಕ್ಕೆ ಕಲಬುರಗಿ ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದೆ. ನ್ಯಾಯಾಲಯದ ಷರತ್ತುಗಳಂತೆ ಅ.1 ರಂದು ರಾತ್ರಿ 8.45 ರೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ…