ಶನಿವಾರ, 7 ನವೆಂಬರ್ 2026

News

Chetan Ahimsa: ನಟ ರಾಜಕುಮಾರ್ ಸಮಾಧಿ ಸ್ಥಳದ ಬಗ್ಗೆ ಚೇತನ್ ಅಹಿಂಸ ಕೊಂಕು – ಅಭಿಮಾನಿಗಳ ಆಕ್ರೋಶ!!

Chetan Ahimsa : ಕೆಲವು ನಟ ನಟಿಯರು ತಮ್ಮ ನಟನೆ ಮುಖಾಂತರ, ವಿಭಿನ್ನವಾದ, ವಿಶಿಷ್ಟವಾದ ಪ್ರತಿಭೆಗಳ ಮುಖಾಂತರ ತಮ್ಮನ್ನು ತಾವು ಗುರುತಿಸಿಕೊಂಡರೆ ಇತ್ತೀಚಿನ ದಿನಗಳಲ್ಲಿ ಕೆಲವು ನಟ ನಟಿಯರು ತಾವು ಫೇಮಸ್ ಆಗಲು ಬೇರೆಯೇ ಮಾರ್ಗಗಳನ್ನು ಇಟ್ಟುಕೊಂಡಿರುತ್ತಾರೆ. ಬಹುಶಃ…

Hariyana: ಎಂಗೇಜ್ಮೆಂಟ್ ಆದ ಹುಡುಗಿಯ ಜೊತೆ ಲೈಂಗಿಕ ಸಂಪರ್ಕ – ಅತಿಯಾದ ವಯಾಗ್ರ ಸೇವಿಸಿ ಯುವಕ ಸಾವು!!

Hariyana: ಆ ಹುಡುಗನಿಗೆ ಕೆಲವು ದಿನಗಳ ಹಿಂದಷ್ಟೇ ಎಂಗೇಜ್ಮೆಂಟ್ ಆಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಮದುವೆಯೂ ಆಗಲಿದ್ದ. ಕೊಂಚ ಕಾದಿದ್ದರೆ ಎಲ್ಲವೂ ಸರಿ ಇರುತ್ತಿತ್ತು. ಆದರೆ ಆತ ಆತುರ ಮಾಡಿದ. ಮದುವೆಯ ಮುಂಚಿತವಾಗಿಯೇ ಆ ಮ್ಯಾಟರ್ ಗೆ ಆಸೆ…

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಗೆ ಶೇ.99 ಫಲಿತಾಂಶ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಗೆ 2025 -26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 99 ಫಲಿತಾಂಶ ಲಭಿಸಿದೆ. ಶಾಲೆಯ 77 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು…

MP: ಚಲಿಸುತ್ತಿದ್ದ ಆಂಬ್ಯುಲೆನ್ಸ್’ನಲ್ಲೇ ಇಬ್ಬರು ಯುವಕರೊಂದಿಗೆ ಯುವತಿಯ ರಾಸಲೀಲೆ- 5 ಕಿ.ಮೀ ಚೇಸ್ ಮಾಡಿ ಹಿಡಿದ ಜನ !! Video Viral

MP: ಚಲಿಸುತ್ತಿದ್ದ ಆಂಬ್ಯುಲೆನ್ಸ್ ಒಳಗೆ ಯುವತಿ ಮತ್ತು ಇಬ್ಬರು ಯುವಕರು ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ ತೊಡಗಿದ್ದ ಘಟನೆ ಮಧ್ಯಾಪ್ರದೇಶದ ಛತ್ತರ್‌ಪುರದಲ್ಲಿ ಇಂದು ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಆಂಬುಲೆನ್ಸ್ ಚಲಿಸುತ್ತಿದ್ದ ವೇಳೆ, ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಂಬ್ಯುಲೆನ್ಸ್ ಒಳಗಿನ ಅನುಮಾನಾಸ್ಪದ ಚಲನವಲನವನ್ನು…

ಹೊಸಂಗಡಿ ಗ್ರಾಮದ ಅಂಗಾರಕರಿಯ ಸೂರ್ಯನಾರಾಯಣ ದೇವಸ್ಥಾನದ ಬಳಿ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಏಪ್ರಿಲ್.24: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿ ಗ್ರಾಮದ ಅಂಗಾರಕರಿಯ ಸೂರ್ಯನಾರಾಯಣ ದೇವಸ್ಥಾನದ ಸಮೀಪ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ರಚನೆ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ…

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ (ಹೈಸ್ಕೂಲ್ ವಿಭಾಗ) ಕಾಲೇಜಿಗೆ ಶೇ 97.6%ಫಲಿತಾಂಶ

ಮಡಂತ್ಯಾರು : ಇಲ್ಲಿಯ ಸೇಕ್ರೆಡ್ ಆರ್ಟ್ ಪದವಿಪೂರ್ವ ಕಾಲೇಜ್ 122 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡ 97.6% ದಾಖಲಿಸಿದೆ. 23ವಿದ್ಯಾರ್ಥಿಗಳು ಉನ್ನತ ಶ್ರೇಣಿ, 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ…

ಎಸ್ ಎಸ್ ಎಲ್ ಸಿ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆ ಶೇ. 100 ಫಲಿತಾಂಶ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ.ಹಾಜರಾದ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ರಕ್ಷಾ 612 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು…

ಎಸ್ ಎಸ್ ಎಲ್ ಸಿ ಫಲಿತಾಂಶ; ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100 ಫಲಿತಾಂಶ

2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಪೇಕ್ಷ 615 ಅಂಕ ಪಡೆದು ಪ್ರಥಮ…

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು…

ಬುಳೇರಿ ಮೊಗ್ರು ಪ್ರೌಢಶಾಲೆಗೆ ಸತತ 5ನೇ ವರ್ಷ ಶೇ.100 ಫಲಿತಾಂಶ

ಮೊಗ್ರು :2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಸ. ಪ್ರೌಢಶಾಲೆ ಬುಳೇರಿ ಮೊಗ್ರು ಇಲ್ಲಿನ 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿ ಶಾಲೆಗೆ ಸತತ 5ನೇ ವರ್ಷ ಶೇಕಡ 100ರ ಫಲಿತಾಂಶ…