ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ ತಾಗಿ ಏಳು ಮಂದಿಗೆ ಸುಟ್ಟ ಗಾಯ, ನಿರ್ಲಕ್ಷ್ಯದ ಕುರಿತು ಪ್ರಕರಣ ದಾಖಲು
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ…










