ಶನಿವಾರ, 7 ನವೆಂಬರ್ 2026

News

Chikkamaglur : ಚಿಕ್ಕಮಗಳೂರಲ್ಲಿ ಶ್ರೀನಂದಾ ಸಾವು ಪ್ರಕರಣ – ಮರಣೋತ್ತರ ವರದಿಯಲ್ಲಿ ಅಚ್ಚರಿ ಸತ್ಯ ಬಹಿರಂಗ

Chikkamaglur : ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದುವರೆಗೂ ಶ್ರೀನಂದಾ ಕಾಲು ಜಾರಿ ಬಿದ್ದಿದ್ದಾಳೆ ಎನ್ನಲಾಗಿತ್ತು.…

Dharmasthala : ಧರ್ಮಸ್ಥಳ ನೇತ್ರಾವತಿ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ!!

Dharmasthala : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ತುಮಕೂರಿನ ವ್ಯಕ್ತಿಯೊಬ್ಬರು ಪೆಟ್ರೋಲ್ ಬರೆದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ  ಇಂದು ಏಪ್ರಿಲ್ 11ರಂದು ನೇತ್ರಾವತಿ ಸ್ನಾನಘಟ್ಟದ ಬಳಿ ವ್ಯಕ್ತಿಯೊಬ್ಬರ ಮೇಲೆ ಪೆಟ್ರೋಲ್ ಸರದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.…

ಶ್ರೀಮತಿ ಸಿಸಿಲಿಯ ವೇಗಸ್ ಗರ್ಡಾಡಿ ನಿಧನ

ಗರ್ಡಾಡಿ : ಇಲ್ಲಿಯ ಸಿಲ್ಲಿಯ ವೇಗಸ್ 65ವರ್ಸ ಅಸೌಖ್ಯ ದಿಂದ ಎ. 11ರಂದು ನಿಧನ ರಾಗಿದ್ದಾರೆ. ಮೃತರ ಪತಿ ಜೋಕಿಂ ವೇಗಸ್, ಪುತ್ರರಾದ ಪ್ರಾನ್ಸಿಸ್ ವೇಗಸ್, ಪ್ರದೀಪ್ ವೇಗಸ್ ರನ್ನು ಅಗಲಿದ್ದಾರೆ. ಮೃತರ ಅಂತಿಮ ಕ್ರಿಯೆಯು ಇಂದು ಸಂಜೆ…

LPG: ಬುಕ್ ಮಾಡಿದ ದಿನವೇ ಸಿಲಿಂಡರ್ ವಿತರಣೆಗೆ ಸರ್ಕಾರ ಆದೇಶ!

LPG: ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಂತೂಇದರ ಸಮಸ್ಯೆ ತುಸು ಹೆಚ್ಚು ಎಂದು ಹೇಳಬಹುದು. ಎಲ್ಪಿಜಿ ಸಮಸೆಯಿಂದ ಜನರನ್ನು ಪಾರು ಮಾಡಲು ಭಾರತ ಸರ್ಕಾರವು…

Hubballi : PUC ಯಲ್ಲಿ ಹೆಚ್ಚು ಅಂಕ ತೆಗೆಯುವುದಾಗಿ ಸ್ನೇತೆಯರೊಂದಿಗೆ ಚಾಲೆಂಜ್ – ಫಸ್ಟ್​ ಕ್ಲಾಸ್​​ ಮಾರ್ಕ ಬಂತೆಂದು ವಿದ್ಯಾರ್ಥಿನಿ ಆತ್ಮಹತ್ಯೆ!!

Hubballi : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಹೆಚ್ಚಿನ ಅಂಕ ಬಾರದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ಶ್ರಾವಣಿ ಮಾರುತಿ ಕಾಳೆ (18)…

ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಜಾರಿಗೆ ಹೈಕೋರ್ಟ್‌ ತಡೆ

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡೀಪಾರು ಮಾಡಿ ಹೊರಡಿಸಿರುವ ಆದೇಶವನ್ನು ಎ.16 ರವರೆಗೆ ಜಾರಿ ಮಾಡದಂತೆ ಹೈಕೋರ್ಟ್‌, ಸರಕಾರ ಮತ್ತು ಪುತ್ತೂರು…

ಅಸಂಘಟಿತ ಕಾರ್ಮಿಕರ ಮತ್ತು ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾ ಭಾರತಿ ಕನ್ಯಾಡಿ ಮನವಿ

ಸೇವಾ ಭಾರತಿ ಕನ್ಯಾಡಿ ಇದರ ವತಿಯಿಂದ ಕರ್ನಾಟಕ ಸರಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಮಿಕ ಆಯುಕ್ತರಾದ ಎಸ್.ಬಿ ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರಲ್ಲಿ ಪ್ರಾಮುಖ್ಯವಾಗಿ ಕೃಷಿ ಕಾರ್ಮಿಕರು ಕೃಷಿ ಕೆಲಸಗಳಲ್ಲಿ…

ಕರಾವಳಿ ಕರ್ನಾಟಕದಲ್ಲಿ ಸುಡುವ ಬಿಸಿಲು: ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು/ಉಡುಪಿ: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಉಷ್ಣಾಂಶ ಮತ್ತು ಆರ್ದ್ರತೆಯಿಂದ ಕೂಡಿದ ವಾತಾವರಣವಿದ್ದು, ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ಎಪ್ರಿಲ್‌ 10 ರಿಂದ 12 ರವರೆಗೆ ದಕ್ಷಿಣ ಕನ್ನಡ,…

Kodagu: ಕಾಡಿನಲ್ಲಿ ನಾಪತ್ತೆಯಾದೆನೆಂದು ನಾಟಕವಾಡಿದ್ಲಾ ಕೇರಳ ಯುವತಿ? 4 ದಿನ ಕಾಡಲ್ಲಿದ್ದ ಶರಣ್ಯಳ ಮೇಲೆ ನಕ್ಸಲ್ ಶಂಕೆ!!

Kodagu: ಕೊಡಗಿನ (Kodagu) ತಡಿಯಾಂಡಮೋಳ್‌ ಬೆಟ್ಟದಲ್ಲಿ ಇತ್ತೀಚಿಗೆ ಪ್ರವಾಸಕ್ಕೆ ಬಂದು ನಾಪತ್ತೆಯಾಗಿದ್ದ ಟೆಕ್ಕಿ ಶರಣ್ಯ 4 ದಿನಗಳ ಬಳಿಕ ಪತ್ತೆಯಾಗಿ ಅಚ್ಚರಿ ಮೂಡಿಸಿದ್ರು. ಇದೀಗ ಈ ಕೇಸ್​​ಗೆ ರೋಚಕ ಟ್ವಿಸ್ಟ್ ಎನ್ನುವಂತೆ ಶರಣ್ಯ ನಾಪತ್ತೆಯೇ ಆಗಿರಲಿಲ್ಲ ಎಂದು ಕೆಲವರು…

ಬಂದಾರು: ಕಟೀಲು ದಶಾವತಾರ ಯಕ್ಷಗಾನ ಮಂಡಳಿ- ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬಂದಾರು: ಎ 09 ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಕುರಾಯ-ಬಂದಾರು ಇದರ ವತಿಯಿಂದ ಕಟೀಲು ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಪೂರ್ಣ ಶ್ರೀ…