ಶನಿವಾರ, 7 ನವೆಂಬರ್ 2026

News

Bandaru: ಎ 9ರಿಂದ ಬಂದಾರು ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ – ಕಟೀಲು ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Bandaru: ಎ 09 ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಕುರಾಯ-ಬಂದಾರು ಇದರ ವತಿಯಿಂದ ಕಟೀಲು ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಪೂರ್ಣ ಶ್ರೀ…

ಪ್ರಗತಿ ಸ್ಟಡಿ ಸೆಂಟರ್‌ಗೆ ದ್ವಿತೀಯ ಪಿಯುಸಿ 2025-26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ. 98 ಫಲಿತಾಂಶ

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ 98 ಹಾಗೂ ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ಶೇ…

ಮೂಡುಬಿದಿರೆ ಶ್ರೀ ಮಹಾವೀರ ಪ.ಪೂ. ಕಾಲೇಜು ಅದ್ಬುತ ಸಾಧನೆ: ಶೇಕಡಾ 97..60 ಫಲಿತಾಂಶ

ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಮೂಡುಬಿದ್ರೆಯ ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿಗೆ ಶೇಕಡಾ 97..60 ಫಲಿತಾಂಶ ಲಭಿಸಿರುತ್ತದೆ. ಪರೀಕ್ಷೆಗೆ ಹಾಜರಾದ ಒಟ್ಟು 167 ವಿದ್ಯಾರ್ಥಿಗಳ ಪೈಕಿ 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 96 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 15…

ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ ವಿದ್ಯಾರ್ಥಿನಿ ವಿಕ್ರೀತ ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಚಾಂಪಿಯನ್ ಷಿಪ್‌ಗೆ ಆಯ್ಕೆ

ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್‌ನಲ್ಲಿ ಏಪ್ರಿಲ್ 3ರಿಂದ ನಡೆಯುತ್ತಿರುವ 2025-26ನೇ ಸಾಲಿನ ರಾಷ್ಟ್ರಮಟ್ಟದ 19ನೇ ಫ್ಲೋರ್‌ಬಾಲ್ ಚಾಂಪಿಯನ್‌ ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಕು. ವಿಕ್ರೀತ ಇವರುಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ…

ರಾಜ್ಯದಲ್ಲಿ ಫಿಲೋಮಿನಾ ಕಾಲೇಜಿಗೆ 4 ರಾಂಕ್’ಗಳು ವಿಜ್ಞಾನ ವಿಭಾಗದಲ್ಲಿ 1, ವಾಣಿಜ್ಯ ವಿಭಾಗದಲ್ಲಿ 3

ಪುತ್ತೂರು: 2025 – 26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಶೇ. 96% ಫಲಿತಾಂಶ ಲಭಿಸಿದೆ. ಮಾತ್ರವಲ್ಲ ವಿಜ್ಞಾನ ವಿಭಾಗದಲ್ಲಿ 1, ಮತ್ತು ವಾಣಿಜ್ಯ ವಿಭಾಗದಲ್ಲಿ…

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜು ಹಾಗೂ ಬಪ್ಪಳಿಗೆ ವಸತಿಯುತ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳು 2025-26 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ.…

ದ್ವಿತೀಯ ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಫೆಬ್ರವರಿ-ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅಭಿರಾಮ್ ವಿ.…

ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರಾಂಕ್

ಪುತ್ತೂರು: 2026ರ ದ್ವಿತೀಯ ಪಿ.ಯು ಫಲಿತಾಂಶ ಪ್ರಕಟವಾಗಿದ್ದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಭಿರಾಮ್ ವಿ. ಭಟ್ ಅವರು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ…

ಆಳ್ವಾಸ್ ಐತಿಹಾಸಿಕ ಸಾಧನೆ: ದ್ವಿತೀಯ ಪಿಯು ಪರೀಕ್ಷೆಯಲ್ಲಿ 600/600!

*ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೆ 1st ರ್ಯಾಂಕ್ *ವಿಜ್ಞಾನ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ 2 ರಾಂಕ್ *ಆಳ್ವಾಸ್ ಪದವಿಪೂರ್ವ ಕಾಲೇಜಿಗೆ 1 ರಿಂದ 10 ರ ಒಳಗೆ 95 ವಿದ್ಯಾರ್ಥಿಗಳು ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ…

ದ್ವಿತೀಯ ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಪಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಕಲಾವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೀದೇವಿ 581…