ಶನಿವಾರ, 7 ನವೆಂಬರ್ 2026

News

Hubballi : ಹೆಂಡತಿಗೆ ನಿದ್ರೆ ಮಾತ್ರೆ ಹಾಕಿ ಪರಸ್ತ್ರೀಯನ್ನು ಮನೆಗೆ ಕರೆತರುತ್ತಿದ್ದ ಶಿಕ್ಷಕ !!

Hubballi: ಜೊತೆಯಲ್ಲಿ ಸುಂದರವಾದ ಹಾಗೂ ನಿಯತ್ತಿನ ಹೆಂಡತಿ ಇದ್ದರೂ ಕೂಡ ಇಲ್ಲೊಬ್ಬ ಶಿಕ್ಷಕ ತನ್ನ ಆ ಹೆಂಡತಿಗೆ ರಾತ್ರಿ ಹೊತ್ತು ನಿದ್ರೆ ಮಾತ್ರೆ ಹಾಕಿ ಮಲಗಿಸಿ ಮನೆಗೆ ಮತ್ತೊಬ್ಬ ಸ್ತ್ರೀಯನ್ನು ಕರೆತರುತ್ತಿದ್ದ ಪ್ರಕನರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ವಿಜಯನಗರ…

Forest Dept : ಹೆಚ್ಚುತ್ತಿರುವ ಮಾನವ, ವನ್ಯಜೀವಿ ಸಂಘರ್ಷ- ಕಾಡು ಪ್ರಾಣಿಗಳ ಸಂತಾನಹರಣಕ್ಕೆ ಸರ್ಕಾರ ಸಿದ್ಧತೆ

Forest Dept : ಕಾಡು ನಾಶದಿಂದಾಗಿ ಮಾನವ ಹಾಗೂ ವನ್ಯಜೀವಿಯ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಹೀಗಾಗಿ ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಮಾಸ್ಟರ್ ಪ್ಲಾನ್ ಒಂದನ್ನು ಹೆಣೆದಿದ್ದು, ಕಾಡುಪ್ರಾಣಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿಸಲು ಮುಂದಾಗಿದೆ ವನ್ಯಜೀವಿ…

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ಅವರು ಎ.೮ ರಂದು ಶಿಲಾನ್ಯಾಸ ನೇರವೇರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಅನುದಾನ ಒದಗಿಸುತ್ತಿಲ್ಲ. ಬದ್ಧತೆಯ ಜನಪ್ರತಿನಿದಿನಗಳಿಂದ ಮಾತ್ರ…

ಬಂದಾರು: ಎ 08 ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ

ಬಂದಾರು : ಎ 08 ಬಂದಾರು ಗ್ರಾಮ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಶರತ್…

ʼಗುಜರಾತ್‌ ಜನ ಅನಕ್ಷರಸ್ಥರುʼ ಎಂದು ಹೇಳಿಕೆ ನೀಡಿದ್ದ ಖರ್ಗೆ; ಕ್ಷಮೆಯಾಚಿಸಿದ ಕಾಂಗ್ರೆಸ್‌ ಅಧ್ಯಕ್ಷ

ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್‌ ಜನರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ. ನನ್ನ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್‌ ಜನರ ಭಾವನೆಗಳನ್ನು ನೋಯಿಸುವ…

ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ

ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಜೊತೆಗೆ ಮನೆ ಖರೀದಿ ಮಾಡಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇತ್ತ ಹಣನೂ ಇಲ್ಲ, ಮಗಳೂ ಇಲ್ಲ ಎನ್ನುವಂತಾಗಿದೆ ಎಂದು ತಾಯಿಯೊಬ್ಬಳು ಮನವಿ…

ನಾಳೆ (ಎಪ್ರಿಲ್‌ 9) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ರೀತಿ ಚೆಕ್‌ ಮಾಡಿ, ಲಿಂಕ್‌ ಇಲ್ಲಿದೆ

ಬೆಂಗಳೂರು ಎ.8: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಎಪ್ರಿಲ್‌ 9) ಪ್ರಕಟಗೊಳ್ಳಲಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಮತದಾನ…

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್‌ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಸಹಾಯ ಔಷಧ ನಿಯಂತ್ರಕ ಬಾಬು ಬಿ.ಎನ್‌ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ಬಾಬು ಅವರಿಗೆ ಸೇರಿದ ರೂ.3.37…

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲಕ ಬಾಲಕಿ ಶ್ರೀ ನಂದಾ ನಾಪತ್ತೆ!

ಚಿಕ್ಕಮಗಳೂರು ಎ.8: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಾಸಾಗಿರುವ ಬೆನ್ನಲ್ಲೇ ಜಿಲ್ಲೆಯ ಚಂದ್ರದೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಕೇರಳ ರಾಜ್ಯದ ಪಾಲಕ್ಕಾಡ್…

ಕ್ರಿಕೆಟ್‌ ಪಂದ್ಯದ ವೇಳೆ ಜೇನುನೊಣಗಳ ದಾಳಿ: 18 ಮಂದಿಗೆ ಗಾಯ

ಕ್ರಿಕೆಟ್‌ ಪಂದ್ಯದ ವೇಳೆ ಜೇನುನೊಣಗಳ ದಾಳಿಯಿಂದ 18 ಜನ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವಿಐಪಿಎಲ್‌ ಕ್ರೀಡಾಂಗಣದಲ್ಲಿ ಟೆನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಜೇಣುನೊಣಗಳು ದಾಳಿ ಮಾಡಿದೆ. ರಾಜಸ್ಥಾನ ಸಮಾಜ ವತಿಯಿಂದ ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ…