ಶನಿವಾರ, 7 ನವೆಂಬರ್ 2026

News

MP: ನನಗಿನ್ನು ಕೇವಲ 19, ಗಂಡನಿಗೆ 40 ವರ್ಷ, ಸಂಸಾರ ಮಾಡಲಾಗದು ಎಂದ ಯುವತಿ – ಲವರ್ ಜೊತೆ ಕಳಿಸಿಕೊಟ್ಟ ಕೋರ್ಟ್

MP: ನನ್ನ ಗಂಡನಿಗೆ 40 ವರ್ಷ. ನನಗಿನ್ನೂ ಕೇವಲ 19 ವರ್ಷ ಶೋ ನಮ್ಮಿಬ್ಬರ ನಡುವೆ ಸುಮಾರು 21 ವರ್ಷಗಳ ಅಂತರವಿದೆ. ಇದರಿಂದ ನನ್ನ ಗಂಡನೊಂದಿಗೆ ಸಂಸಾರ ಮಾಡಲು ಸಾಧ್ಯವಿಲ್ಲ ಎಂದ ಯುವತಿಗೆ ಮಧ್ಯಪ್ರದೇಶ ಹೈಕೋರ್ಟ್ ಪ್ರೇಮಿಯ ಜೊತೆ…

ಬೆಳ್ತಂಗಡಿ: ಎ.6 ಬಿಜೆಪಿ ಸ್ಥಾಪನಾ ದಿನ ಆಚರಣೆ

ಬೆಳ್ತಂಗಡಿ : ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಇದರ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ ಎಸ್ ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ…

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಕೆ ಸುರೇಂದ್ರನ್ ಪರವಾಗಿ ಮತ ಯಾಚನೆ

ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ.…

ಉಡುಪಿ: ಫೋಟೋಗ್ರಾಫರ್ ನೇಣುಬಿಗಿದು ಆತ್ಮಹತ್ಯೆ

ಉಡುಪಿ: ಫೋಟೋಗ್ರಾಫರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದಲ್ಲಿ ನಡೆದಿದೆ. ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್ (38) ಮೃತರು. ಗಣೇಶ್ ಅವರು ಫೋಟೋಗ್ರಫಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಉತ್ತಮ ಪ್ರತಿಭಾವಂತ ಫೋಟೋಗ್ರಾಫರ್…

RCB: ಒಂದೇ ಮ್ಯಾಚ್‌ ನಲ್ಲಿ ಹಲವು ದಾಖಲೆ ನುಚ್ಚುನೂರು ಮಾಡಿದ RCB ಬಾಯ್ಸ್!!

RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಿಮ್ ಡೇವಿಡ್, ಫಿಲ್‌ ಸಾಲ್ಟ್‌, ದೇವದತ್ ಪಡಿಕ್ಕಲ್ ಮತ್ತು ನಾಯಕ ರಜತ್ ಪಾಟಿದಾರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ RCB ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ…

Kodagu: ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ !!

Kodagu: ಮಡಿಕೇರಿ ಬಳಿಯ ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ಹೋಗಿದ್ದಾಗ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ,  ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಕೇರಳ ಮೂಲದ ಯುವತಿ…

Lakno: ಪಿಸ್ತೂಲ್ ಹಿಡಿದು ರಸ್ತೆಗೆ ಎಂಟ್ರಿ ಕೊಟ್ಟ ವ್ಯಕ್ತಿ – ಗಂಟೆಗಳಿಂದ ಇದ್ದ ಟ್ರಾಫಿಕ್ ನಿಮಿಷದಲ್ಲಿ ಕ್ಲಿಯರ್!!

Lakno: ಮಹಾನಗರಗಳಲ್ಲಿನ ಟ್ರಾಫಿಕ್ ಜಾಮ್ ಸಮಸ್ಯೆ ಅಲ್ಲಿನ ವಾಸಿಗಳಿಗೆ ದೊಡ್ಡ ತಲೆನೋವಾಗಿ ಸಂಭವಿಸಿದೆ. ಅಂತೆಯೇ ಉತ್ತರ ಪ್ರದೇಶದ ಲಕ್ನೋ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು, ಇದನ್ನು ವ್ಯಕ್ತಿ ಒಬ್ಬ ಪಿಸ್ತೂಲ್ ಹಿಡಿದು ಕ್ಲಿಯರ್ ಮಾಡಿರುವ ಘಟನೆ ಇದೀಗ ಎಲ್ಲೆಡೆ…

Hubballi : ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ – ಬ್ಲಾಕ್ ಮೇಲ್ ಮಾಡಿ, ಮನೆಗೆ ನುಗ್ಗಿ ಹಿಂದೂ ಯುವತಿ ಮೇಲೆ ಅತ್ಯಾಚಾರ

Hubballi : ಕೆಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕ ಸಮೀರ್ ಮುಲ್ಲಾನಿಂದ ನಡೆದ ಲವ್ ಜಿಹಾದ್ ಪ್ರಕರಣ ಒಂದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಇದೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು…

ಹಸಿ-ಒಣ ಕಸ ವಿಂಗಡಣೆ: ತಪ್ಪಿದ್ದಲ್ಲಿ ಪುತ್ತೂರು ನಗರಸಭೆಯಿಂದ ಭಾರಿ ದಂಡ

ಪುತ್ತೂರು: ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಾವಳಿ 2016 ರಂತೆ ಪ್ರತಿ ತ್ಯಾಜ್ಯ ಉತ್ಪಾದಕರೂ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಹಸ್ತಾಂತರಿಸುವ ಮೊದಲೇ ಮೂಲದಲ್ಲೇ ತ್ಯಾಜ್ಯ ವಿಂಗಡಣೆ ಮಾಡುವುದು ಕಡ್ಡಾಯವಾಗಿದೆ.…

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಜೈನ್ ಸಹಿತ ನಾಲ್ವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಳ್ತಂಗಡಿ: ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್‌ನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮತ್ತು ಮೂವರು ಸದಸ್ಯರಿಗೆ ಮಂಗಳೂರಿನ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶಿಕ್ಷಣ ಇಲಾಖೆಗೆ ಕಟ್ಟಡದ ಬೆಂಕಿ ಸುರಕ್ಷತಾ ಪ್ರಮಾಣಪತ್ರವನ್ನು ನಕಲಿಯಾಗಿ ಸೃಷ್ಟಿಸಿ ಸಲ್ಲಿಸಿದ ಆರೋಪದಡಿ…