ಶನಿವಾರ, 7 ನವೆಂಬರ್ 2026

News

LPG: ಇನ್ಮುಂದೆ ಬೇಡ LPG ಸಮಸ್ಯೆಯ ಚಿಂತೆ – ಯಾವ ಪ್ರೂಫ್ ಇಲ್ದೆ ಸಿಗಲಿದೆ 5 ಕೆಜಿ ಸಿಲಿಂಡರ್! ಹೇಗೆ ಪಡೆಯುವುದು?

LPG: ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಂತೂಇದರ ಸಮಸ್ಯೆ ತುಸು ಹೆಚ್ಚು ಎಂದು ಹೇಳಬಹುದು. ಎಲ್ಪಿಜಿ ಸಮಸೆಯಿಂದ ಜನರನ್ನು ಪಾರು ಮಾಡಲು ಭಾರತ ಸರ್ಕಾರವು…

5 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

ಪಡಂಗಡಿ ಗ್ರಾಮದ ಮಲ್ಲಾಜೆ ಸಂರ್ಪಕಿಸುವ ರಸ್ತೆ 5 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಕಾಂಕ್ರೇಟ್ ರಸ್ತೆಯನ್ನು ಬೆಳ್ತಂಗಡಿ ಶಾಸಕಾರದ ಹರೀಶ್ ಪೂಂಜ ಇಂದು ಉದ್ಘಾಟನೆ ಮಾಡಿದರು. ಪಡಂಗಡಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಪ್ರಶಾಂತ್ ಸುವರ್ಣ ಉಪಾದ್ಯಕ್ಷರಾದ ವಸಂತಿ ಹಾಗು ಪಂಚಾಯತ್…

ಬಂದಾರು: ಎ 03 ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏಪ್ರಿಲ್ 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ…

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಈ ಸಂದರ್ಭದಲ್ಲಿ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಟಿಗೆ ಸಚಿವರು…

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

ಬೆಳ್ತಂಗಡಿ, ತಾಲೂಕಿನ ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 0.80 ರಿಂದ 9.10ರವರೆಗೆ ಅಭಿವೃದ್ಧಿ, ಬದ್ಯಾರು ಸವಣಾಲು ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 3.00 ರಿಂದ 6.80ರವರೆಗೆ ಅಭಿವೃದ್ಧಿ. ದಿಡುಪೆ-ಸಂಸೆ ರಸ್ತೆ ಕಿ.ಮೀ 0.00 ರಿಂದ 9.00 ರವರೆಗೆ…

ಕರಾವಳಿಯಲ್ಲಿ ಹೆಚ್ಚಿದ ಉಷ್ಣಾಂಶ: ಶಾಖಾಘಾತದ ಎಚ್ಚರಿಕೆ

ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ರಣ ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ…

Hubballi : ಲವ್ ಜಿಹಾದ್ ಪ್ರಕರಣ ಕೇಸ್ ಗೆ ಟ್ವಿಸ್ಟ್ – ಸಮೀರ್ ಮೊಬೈಲ್ ನಲ್ಲಿ ಗರ್ಭ ನಿರೋಧಕ ಮಾತ್ರೆ, ಹುಡುಗಿಯರ ಫೋಟೋ ಪತ್ತೆ!

Hubballi : ಹುಬ್ಬಳ್ಳಿ ನಗರದಲ್ಲಿ ಲವ್​ ಜಿಹಾದ್​ ಆರೋಪ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಿಮ್​ ಟ್ರೈನರ್​​ (Gym Trainer) ಸಮೀರ್ ಮನೆಗೆ ನುಗ್ಗಿದ ಹಿಂದೂ ಪರ ಸಂಘಟನೆಗಳು ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿಗೊಪ್ಪಿಸಿದ್ದಾರೆ. ಈ ನಡುವೆ…

ಯುಸಿಸಿಯಿಂದ 4 ಬಾರಿಯ ಮದುವೆಗೆ ತಡೆ: ಅಮಿತ್

ಗುವಾಹಟಿ: ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಯಾದರೆ ಒಳ ನುಸುಳುಕೋರರು 4 ಬಾರಿ ವಿವಾಹವಾಗುವುದನ್ನು ತಡೆಯಬಹುದು ಎಂದು ಕೇಂದ್ರ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ವೇಳೆ ಮಾತನಾಡಿ, ‘ನಕಲಿ ದಾಖಲೆ ಬಳಸುವ ಅಕ್ರಮ ವಲಸಿಗರು…

Kadaba: ಕಂಟೈನರ್ ನಲ್ಲಿ ಕೇರಳಕ್ಕೆ ಅಕ್ರಮವಾಗಿ ದನ ಸಾಗಾಟ – ಓರ್ವ ಅರೆಸ್ಟ್, ಮತ್ತೋರ್ವ ಎಸ್ಕೇಪ್

Kadaba: ಕಂಟೈನರ್ ಲಾರಿಯಲ್ಲಿ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾದಲ್ಲಿ ನಡೆದಿದೆ. ಇದೀಗ ಇದನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.  ಹಾಸನದಿಂದ…

Kodagu: ಏಕಾಂಗಿಯಾಗಿ ಚಾರಣಕ್ಕೆ ಹೋದ ಕೇರಳ ಯುವತಿ ನಾಪತ್ತೆ!!

Kodagu: ಮಡಿಕೇರಿ ಬಳಿಯ ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ಹೋಗಿದ್ದ ಕೇರಳ ಮೂಲದ ಯುವತಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.  ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ…