ಶನಿವಾರ, 7 ನವೆಂಬರ್ 2026

News

Gold Price : ಮತ್ತೆ ಕುಸಿದ ಚಿನ್ನದ ದರ !!

Gold Price : ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಆರಂಭವಾದಾಗಿನಿಂದಲೂ ಚಿನ್ನ ಬೆಳ್ಳಿಯ ದರದಲ್ಲಿ ನಿರಂತರ ಕುಸಿತ ಕಂಡು ಬಂದಿದೆ. ಇದೀಗ ಕೆಲವು ದಿನಗಳ ಹಿಂದೆ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ಕುಸಿತ ಕಂಡಿದೆ.…

ಗೇರುಕಟ್ಟೆ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿಂದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು(ಮಾ.31) ಬೆಳಿಗ್ಗೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ…

Parappana Agrahara: ಕೈದಿ ಭೇಟಿಗಾಗಿ ಖಾಸಗಿ ಅಂಗದೊಳಗೆ ತಂಬಾಕು, ಸಿಮ್ ಕಾರ್ಡ್ ಇಟ್ಟುಕೊಂಡು ಬಂದ 27ರ ಯುವತಿ !!

Parappana Agrahara : ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಯುವತಿಯೊಬ್ಬಳು ತನ್ನ ಖಾಸಗಿ ಅಂಗದಲ್ಲಿ ತಂಬಾಕು ಹಾಗೂ ಸಿಮ್‌ಕಾರ್ಡ್‌ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದು, ಇದೀಗ ಆಕೆಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.26 ರಂದು ಸಂಜೆ 4 ಗಂಟೆ…

ಮಡಿಕೇರಿ: ಮುಸ್ಲಿಂ ಯುವಕನ ಮದುವೆ ಸಂಭ್ರಮದಲ್ಲಿ ದೈವಕ್ಕೆ ಅವಮಾನ? ವರನ ವೇಷ ವಿವಾದ

ಮಡಿಕೇರಿ ಮಾ.30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೊಬ್ಬನ ವಿವಾಹದ ಹಿಂದಿನ ದಿನ ಮದುಮಗನಿಗೆ ಎಲೆಗಳನ್ನು ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್‌ ಮಾಡಿರುವುದು ಹೊಸ ವಿವಾದವನ್ನು ಹುಟ್ಟು ಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದೆ…

ಕಬಕ-ಪುತ್ತೂರು ರೈಲು ನಿಲ್ದಾಣ ಶೆಲ್ಟರ್‌ ನಿರ್ಮಾಣಕ್ಕೆ 2.91 ಕೋಟಿ. ರೂ. ಮಂಜೂರು-ಸಂಸದ ಕ್ಯಾ.ಚೌಟ

ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್‌…

ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವ: ಶಾಸಕ ಹರೀಶ್‌ ಪೂಂಜಾ ಭೇಟಿ

ನೆರಿಯ : ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ…

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್‌ ಸಾಹಸಕ್ಕೆ ಶಾಸಕರಿಂದ ಸನ್ಮಾನ

ಉಪ್ಪಿನಂಗಡಿಯಲ್ಲಿ ನಡೆದ ಕಂಬಳೋತ್ಸದ ಸಂದರ್ಭದಲ್ಲಿ ಕಂಬಳದ ಕೋಣಗಳನ್ನು ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ವೇಳೆ, ಅಲ್ಲಿ ಇದ್ದ ಬಾಲಕನೊಬ್ಬ ಆಕಸ್ಮಿಕವಾಗಿ ನದಿ ನೀರಿನಲ್ಲಿ ಮುಳುಗಿದ್ದಾನೆ. ಈ ಸಂದರ್ಭದಲ್ಲಿ ಧೈರ್ಯ ಮಾಡಿ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿತ್‌ ಎನ್ನುವ ಬಾಲಕ ಮೇಲಕ್ಕೆತ್ತಿ…

ಎಪ್ರಿಲ್‌ 1 ರಿಂದ ಈ ಎಲ್ಲಾ ಸಿಸಿಟಿವಿ ಕಂಪನಿ ಬ್ಯಾನ್‌

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಭಾರತ ಸರಕಾರವು ಚೀನಾದ ಸಿಸಿಟಿವಿ ಕ್ಯಾಮೆರಾ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಎಪ್ರಿಲ್‌ 1 ರಿಂದ ಚೀನಾ ಮೂಲದ ಪ್ರಮುಖ ವಿಡಿಯೋ ಕಣ್ಗಾವಲು ಕಂಪನಿಗಳಾದ ಹಿಕ್‌ ವಿಷನ್‌, ದಹುವಾ ಮತ್ತು ಟಿಪಿ-ಲಿಂಕ್‌ ನಂತರ…

ಒಣಗಿದ ದಾಸವಾಳದ ಹೂವು ನುಂಗಿ 6 ತಿಂಗಳ ಮಗು ಸಾವು

ಮೈಸೂರು: ಒಣಗಿದ ದಾಸವಾಳದ ಹೂವು ನುಂಗಿದ ಆರು ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರಿನಲ್ಲಿ ನಡೆದಿದೆ. 6 ತಿಂಗಳ ಮಗು ಚಿನ್ಮಯಿ ಮೃತ ಮಗು. ಚಿನ್ಮಯಿ ಗೌಡ ಸುದರ್ಶನ್‌…

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಕಾಣುಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಒಂದು ಟಯರ್‌ ಮಾತ್ರ ಅರ್ಧ ಮುಳುಗಿದಂತೆ ಕಾಣುತ್ತಿದೆ. ಯಾವುದೋ ವಾಹನ ಮುಳುಗಿರ ಬಹುದೇ ಎಂಬ ಆತಂಕ ಸೃಷ್ಟಿಸಿತ್ತು. ಅಗ್ನಿಶಾಮಕ ಮತ್ತು ಪೊಲೀಸರು…