Death: ಮಂಗಳೂರು: ಗ್ಯಾಸ್ ಸಿಲಿಂಡರ್ ವಾಹನ ಡಿಕ್ಕಿಯಾಗಿ ಖ್ಯಾತ ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು !!
Death: ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಬೈಕ್‌ಗೆ ಢಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೇ ಸಾವನ್ನಪ್ಪಿದ (Death) ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸಂಭವಿಸಿದೆ.