ಮಂಗಳೂರು ಎಂಆರ್ ಪಿ ಎಲ್ ಘಟಕದಲ್ಲಿ ಸ್ಫೋಟ: ಸಾರ್ವಜನಿಕರು ಸಹಕರಿಸುವಂತೆ ಬ್ರಿಜೇಶ್ ಚೌಟ ಮನವಿ
ಮಂಗಳೂರು : ಎಂಆರ್‌ಪಿಎಲ್ (MRPL) ಘಟಕದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಸಂಬಂಧಪಟ್ಟವರಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಘಟನೆ ಸಂಬಂಧಿಸಿದಂತೆ ಎಂ.ಆರ್.ಪಿಎಲ್ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಬಟ್ಟೆ ಪಟ್ಟಣ ಪಂಚಾಯತ್ ಹಾಗೂ ಅಗ್ನಿಶಾಮಕದಳದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಸ್ಫೋಟದ ನಂತರದ…










