ಶನಿವಾರ, 7 ನವೆಂಬರ್ 2026

News

Chikkamaglur : ಅನ್ಯಕೋಮಿನ SSLC ಹುಡುಗ, ಹಿಂದೂ ಧರ್ಮದ PU ಹುಡುಗಿ ನಡುವೆ ಪ್ರೇಮ – ಕಾಫಿನಾಡಲ್ಲಿ ಲವ್ ಜಿಹಾದ್?

Chikkamaglur : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು ಮಾಡುತ್ತಿದ್ದು, ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಅಲ್ಲದೆ ಹಲ್ಲೆ ಹಾಗೂ ಪೋಕ್ಸೋ ಕಾಯ್ದೆಯಡಿ ದೂರು-ಪ್ರತಿದೂರುಗಳು ಆಗಿವೆ.  ಮೂಡಿಗೆರೆ ತಾಲೂಕಿನ ಬಿಳಗೊಳ ಗ್ರಾಮದಲ್ಲಿ…

ಎಕ್ಸೆಲ್ ನಲ್ಲಿ ಯುಗಾದಿ ಸಂಭ್ರಮ

ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಬೆಂಗಳೂರಿನ…

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತ 11 ಫ್ಯಾನ್ಸ್‌ಗೆ ಆರ್‌ಸಿಬಿ ಟ್ರಿಬ್ಯೂಟ್‌

ಬೆಂಗಳೂರು ಮಾ.24: ಐಪಿಎಲ್‌ ಟೂರ್ನಿ ಆರಂಭಕ್ಕೆ ಕೆಲವೇ ದಿನ ಬಾಕಿ ಇದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ಆಡಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಕಳೆದ ವರ್ಷ ಆರ್‌ಸಿಬಿ ವಿಜಯೋತ್ಸವದಲ್ಲಿ ನಡೆದ…

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಮಾ.21ರಂದು ಬೇಸಿಗೆ ಶಿಬಿರ ಉದ್ಘಾಟನೆಗೊಂಡಿತು. ಉಜಿರೆಯ ಎಸ್‌.ಡಿ.ಎಂ. ಕಲಾ ಕೇಂದ್ರದ ತರಬೇತುದಾರ ಯಶವಂತ ಬೆಳ್ತಂಗಡಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಬಿರದ ಮಹತ್ವ ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ…

14.2 ಕೆಜಿ ಬದಲು ಕೇವಲ 10 ಕೆಜಿ ಗ್ಯಾಸ್‌: ವದಂತಿಗೆ ಕೇಂದ್ರ ಸರಕಾರ ಸ್ಪಷ್ಟನೆ

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಕುರಿತು ವರದಿಯಾಗಿತ್ತು. ಆದರೆ ಕೇಂದ್ರ ಸರಕಾರ ಇದನ್ನು ಅಲ್ಲಗೆಳೆದಿದ್ದು, ಯಾವುದೇ ಊಹಾಪೋಹಗಳಿಗೆ…

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ

ಗುರುವಾಯನಕೆರೆ: ಗುಣಮಟ್ಟದ ಶಿಕ್ಷಣಕ್ಕೆ ಖ್ಯಾತಿ ಪಡೆದ ಶಿಕ್ಷಣ ಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಮತ್ತೊಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮತ್ತೆ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ (SOF) ನಡೆಸಿದ 2ನೇ ಹಂತದ ಪರೀಕ್ಷೆಯ…

ಸುಡುಬಿಸಿಲನ್ನೂ ಲೆಕ್ಕಿಸದೆ ಕಾಸರಗೋಡು ಮಡಿಲಲ್ಲಿ ಮೊಳಗಿತು ಕೇಸರಿ ರಣಕಹಳೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ…

ರೇಮಂಡ್ ಡಿ’ಕುನ್ಹಾ ಅವರಿಗೆ ಹುಟ್ಟೂರ ಸನ್ಮಾನ ಪುಸ್ತಕ ಬಿಡುಗಡೆ,. ಕವಿಗೋಷ್ಠಿ

ಮೂಡುಬಿದಿರೆ: ಪತ್ರಕರ್ತ, ಸಾಹಿತಿ ರೇಮಂಡ್ ಡಿ’ಕುನ್ಹಾ ತಾಕೋಡೆ ಅವರ ೨೨ನೇ ಪುಸ್ತಕ ಬೊಳ್ಳಿಲು ಬಿಡುಗಡೆ ಹಾಗೂ ಹುಟ್ಟೂರಿನ ಸನ್ಮಾನ, ಕವಿಗೋಷ್ಠಿ ಕಾರ್ಯಕ್ರಮ ಮೂಡುಬಿದಿರೆಯ ಸಮಾಜಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಭಾನುವಾರ ನಡೆಯಿತು. ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ, ಆಳ್ವಾಸ್ ಶಿಕ್ಷಣ…

ಮೂಡುಬಿದಿರೆ ಇನ್ಸ್‌ಪೆಕ್ಟರ್‌ ಸಂದೇಶ್‌ ಕೇಸ್‌: ಸಿಐಡಿ ತನಿಖೆಗೆ ಹಸ್ತಾಂತರ-ಸಚಿವ ಪರಮೇಶ್ವರ

ಬೆಂಗಳೂರು: ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಂದೇಶ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತ ಮಹಿಳೆಯರು ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಜೊತೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ತಮ್ಮ ನೋವನ್ನು ಹೇಳಿಕೊಂಡಿದ್ದು,…

ವಾಣಿಜ್ಯ ಸಿಲಿಂಡರ್‌ ಬೇಕಿದ್ದರೆ ಕೂಡಲೇ ಈ ಕೆಲಸ ಮಾಡಿ

  ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್‌ ಮುನಿಯಪ್ಪ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಐಓಸಿ, ಹೆಚ್‌ಪಿ, ಗೈಲ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಂಫನಿಗಳ ಅಧಿಕಾರಿಗಳ…