ಶನಿವಾರ, 7 ನವೆಂಬರ್ 2026

News

33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ-ಯಾವುದೇ ವಿಘ್ನಗಳು ನಡೆಯದೆ ಕಂಬಳ ಯಶಸ್ವಿಯಾಗಲಿ: ಪದ್ಮಪ್ರಸಾದ್‌ ಅಜಿಲ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಪದ್ಮ ಪ್ರಸಾದ್‌ ಅಜಿಲರು ಉದ್ಘಾಟನೆ ನೆರವೇರಿಸಿದರು. ಶಿವಾನಂದ ಭಟ್ ಪೂಜಾ ವಿಧಿವಿಧಾನ ನಡೆಸಿ ಯಾವುದೇ ವಿಘ್ನ ನಡೆಯದೆ…

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಕಲ್ಲಡ್ಕ ಮಾ.21: ಕಲ್ಲಡ್ಕದ ಯುವಕನೋರ್ವ ಗೂನಡ್ಕದ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಮೂಲದ ತಿಲಕರಾಜ್‌ ಎನ್ನುವವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಿನ್ನೆ ಸಂಜೆ ಕಲ್ಲಡ್ಕದಿಂದ ಮಡಿಕೇರಿಗೆಂದು ತನ್ನ…

Gass Booking : ಗ್ಯಾಸ್ ಬುಕಿಂಗ್ ಸಮಯದಲ್ಲಿ ಬದಲಾವಣೆ- ಇನ್ಮುಂದೆ ಇಡೀ ದಿನ ಬುಕ್ ಮಾಡುವಂತಿಲ್ಲ, ಇಲ್ಲಿದೆ ನೋಡಿ ಟೈಮಿಂಗ್ಸ್

Gass Booking : ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಆತಂಕದ ಕಾರಣದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಅಭಾವ ಎದುರಾಗಿದೆ. ಹಲವಡೆ ಎಲ್ಪಿಜಿ ಸಿಲಿಂಡರ್ ಸಪ್ಲೈ ಇಲ್ಲದಂತಾಗಿ ಗ್ರಾಹಕರು ಪರದಾಡುವಂತಹ ಸ್ಥಿತಿ ತಲುಪಿದೆ. ಸಿಲಿಂಡರ್ ಸಪ್ಲೈ ಸರಿಯಾಗಿ ಇಲ್ಲದ ಕಾರಣ…

ಸಂತ ಸೆಬಾಸ್ಟಿಯನ್‌ ಚರ್ಚ್‌ ಗರ್ಡಾಡಿಯಲ್ಲಿ ಮಹಿಳಾ ದಿನಾಚರಣೆ ಮತ್ತು ದಶಮಾನೋತ್ಸವ ಕಾರ್ಯಕ್ರಮ

ಗರ್ಡಾಡಿ: ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಸ್ತ್ರೀ ಸಂಘಟನೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಮತ್ತು ಘಟಕದ ದಶಮಾನೋತ್ಸವವನ್ನು ಬಹಳ ವಿಜೃಂಭಣೆಯಿಂದ ಮಾ. 15ರಂದು ಆಚರಿಸಲಾಯಿತು. ಬೆಳಗಿನ ದಿವ್ಯ ಬಲಿಪೂಜೆಯ ನಂತರ ಸಭಾ ಕಾರ್ಯಕ್ರಮದಲ್ಲಿ ಗರ್ಡಾಡಿ ಚರ್ಚಿನ ಧರ್ಮಗುರುಗಳು ಫಾ.ಸುದೀಪ್…

ಹೆಜ್ಜೇನಿಗೆ ದಾಳಿ ಮಾಡಿದ ಕೋತಿ: ಬೈಕ್‌ನಲ್ಲಿದ್ದ ತೆರಳುತ್ತಿದ್ದ ವ್ಯಕ್ತಿ ಸಾವು

ಕೋತಿಯೊಂದು ಹೆಜ್ಜೇನು ಗೂಡಿಗೆ ದಾಳಿ ಮಾಡಿದ್ದು, ಇದರಿಂದ ಓರ್ವ ಸಾವಿಗೀಡಾಗಿದ್ದು, ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕಾರು ಶೋರೂಮ ಮೇಲ್ವಿಚಾರಕಾಗಿದ್ದ ವಿಜಯ್‌ ಪ್ರಕಾಶ್‌ (65) ಈ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ನಿನ್ನೆ ಸಂಜೆ ಕೆಲಸ…

ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಗೀತಾ

ದಕ್ಷಿಣ ಕನ್ನಡ: ಮಂಗಳೂರು ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಗೀತಾ ಎಂಬ ಭಾರತೀಯ ತೋಳವು ಏಳು ಮರಿಗಳಿಗೆ ಜನ್ಮ ನೀಡಿದೆ. ನಾಲ್ಕು ಗಂಡು ಮತ್ತು ಮೂರು ಹೆಣ್ಣು ತೋಳಗಳು ಇದರಲ್ಲಿ ಸೇರಿದೆ. ಭಾರತೀಯ ತೋಳಗಳನ್ನು ಕಳೆದ 9 ವರ್ಷದಿಂದ…

ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರದಲ್ಲಿ ಮಹತ್ವದ ಬದಲಾವಣೆ

ಮಂಗಳೂರು: ನೈರುತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ಮಾಡಿದ್ದು, ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿ ಪಡಿಸಲಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯ ನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳೂರು ಸೆಂಟ್ರಲ್‌ ಮತ್ತು ಸುಬ್ರಹ್ಮಣ್ಯ…

MP: ಪೋಸ್ಟ್ ಮಾರ್ಟಮ್ ವೇಳೆ ಜೀವ ಬಂದು ಬೆತ್ತಲಾಗಿ ಓಡಿದ ಯುವಕನ ಶವ – ಆಸ್ಪತ್ರೆಯ ಭಯಾನಕ ಸತ್ಯ ಬಯಲು

MP: ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಘಟನೆಯೊಂದು ಇಡೀ ದೇಶದಾದ್ಯಂತ ಜನರನ್ನು ಬೆಚ್ಚಿ ಬೀಳಿಸಿದೆ. ಕಾರಣ ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇಡೀ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೌದು, ಪ್ರಜ್ಞಾಹೀನಾನಗಿದ್ದ 20 ವರ್ಷದ ಯುವಕನನ್ನು…

Ramzan : ರಂಜಾನ್ ಹಬ್ಬ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಇಂದು ಸಾರ್ವತ್ರಿಕ ರಜೆ ಘೋಷಣೆ!!

Ramzan : ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಅಂದ್ರೆ ಇಂದು ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ…

ಎಂಎಸ್ ಧೋನಿ ಜೆರ್ಸಿ ಸಂಖ್ಯೆ 7 ರಿಂದ 8 ಕ್ಕೆ ಬದಲಾವಣೆ? ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನ ಮೂಡಿಸಿದ ವಿಡಿಯೋ

ಎಂಎಸ್ ಧೋನಿ ತಮ್ಮ ಜೆರ್ಸಿ ಸಂಖ್ಯೆ 7 ರಿಂದ 8 ಕ್ಕೆ ಬದಲಾಯಿಸಲಿದ್ದಾರೆಯೇ? ಧೋನಿಯ ಇತ್ತೀಚಿನ ಫೇಸ್‌ಬುಕ್ ಪೋಸ್ಟ್ ಭಾರೀ ಸಂಚಲನ ಮೂಡಿಸಿದೆ. ಐಕಾನಿಕ್ ನಂಬರ್ 7 ಜೆರ್ಸಿ ಎರಡು ದಶಕಗಳಿಗೂ ಹೆಚ್ಚು ಕಾಲ ಧೋನಿ ಸಂಬಂಧ ಹೊಂದಿದ್ದಾರೆ.…