ಶನಿವಾರ, 7 ನವೆಂಬರ್ 2026

News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಮಾ.19: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಶಾಖದ ನಡುವೆ ವರುಣ ತಂಪೆರೆದಿದ್ದು, ಧಾರವಾಡ ಸೇರಿ ಹಲವು ಕಡೆ ಆಲಿಕಲ್ಲು ಮಳೆಯ ರಭಸ ಹೆಚ್ಚಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ…

ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಸೌಜನ್ಯ ತಾಯಿ ಪಿಐಎಲ್‌, ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು ಮಾ.19: ಧರ್ಮಸ್ಥಳ ಗ್ರಾಮದಲ್ಲಿ 1990 ರಿಂದ 2021 ರ ನಡುವೆ ಸಂಭವಿಸಿದೆ ಎನ್ನಲಾಗಿರುವ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಕೈಗೊಂಡಿರುವ ಕ್ರಮಗಳ ಕುರಿತು ವರಸಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. 2012…

ಚಿಕ್ಕಮಗಳೂರು: ಬಿಜೆಪಿ-ಹಿಂದೂ ಕಾರ್ಯಕರ್ತರು, ನಾಲ್ವರು ಮುಸ್ಲಿಮರು ಸೇರಿ 15 ಜನರಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಸಂಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್‌ ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ…

ಡಿಜೆ ನಿಷೇಧ ಮಾಡಲು ಸಂತೋಷ್‌ ಲಾಡ್‌ ಆಗ್ರಹ: ಅಝಾನ್‌ ಬ್ಯಾನ್‌ ಮಾಡಿ ಎಂದು ಸವಾಲ್‌ ಹಾಕಿದ ಬಿಜೆಪಿ ಶಾಸಕ

ಕರ್ನಾಟಕದಲ್ಲಿ ಎಲ್ಲಾ ಜಯಂತಿಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಹಾಕುವ ಡಿಜೆಗಳನ್ನು ನಿಷೇಧ ಮಾಡಬೇಕು ಎಂದು ಸಚಿವ ಸಂತೋಷ್‌ ಲಾಡ್‌ ಆಗ್ರಹ ಮಾಡಿದ್ದು, ಇದು ಬಿಜೆಪಿ ಮತ್ತು ಸರಕಾರದ ನಡುವೆ ಸದನದಲ್ಲಿ ವಾಕ್ಸಮರಕ್ಕೆ ಕಾರಣವಾಯಿತು. ಡಿಜೆ ಬಳಕೆ ನಿಷೇಧ ಮಾಡಿ…

ಅಂತರ್ಜಾತಿ ವಿವಾಹವಾಗುವವರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ

ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬದವರಿಂದ ಆಕ್ಷೇಪ, ಬಹಿಷ್ಕಾರ ಸೇರಿ ಕೊಲೆಯೂ ನಡೆದಿರುವ ಉದಾಹರಣೆ ಇದೆ. ಇದೀಗ ರಾಜ್ಯ ಸರಕಾರ ಅಂತರ್ಜಾತಿ ವಿವಾಹಿತರ ರಕ್ಷಣೆಗಾಗಿ ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಕುರಿತು ವಿಧಾನಸಭೆಯಲ್ಲಿ ʼಇವನಮ್ಮವ ಇವ ನಮ್ಮವʼ ಎನ್ನುವ…

ಚಾರ್ಜ್‌ಗೆ ಇಟ್ಟ ಇವಿ ಕಾರು, ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ: ಎಂಟು ಜನ ಸಾವು

ಚಾರ್ಜ್‌ಗೆ ಇಟ್ಟ ಇಲೆಕ್ಟ್ರಿಕ್‌ ಕಾರೊಂದರಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿದ್ದು, ಈ ಬೆಂಕಿ ಕ್ಷಣದಲ್ಲಿಯೇ ಮನೆಗೆ ವ್ಯಾಪಿಸಿ ಮನೆಯಲ್ಲಿದ್ದ 8 ಜನರು ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನ ಬಂಗಾಳಿ ಚೌಕ್‌ ಬಳಿಯ ಕಾಲೋನಿಯೊಂದರಲ್ಲಿ ನಡೆದಿದೆ. ಇಂದು ಬೆಳಗ್ಗೆ 4 ಗಂಟೆ…

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಉಡುಪಿ (ಮಾ.15): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ…

ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್,ಬಂದಾರು, ಬೊಲ್ಜೆ ನಿವಾಸಿ ಕು. ತೇಜಸ್ವಿನಿ ಪೂಜಾರಿ ಇವರಿಗೆ ಗೌರವ ಸನ್ಮಾನ

ಬೆಳ್ತಂಗಡಿ :ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು…

Viral Video: ಖಮೇನಿಗೆ ಮೋದಿ ದ್ರೋಹ ಮಾಡಿದ್ರು , ಸೋ.. ಭಾರತಕ್ಕೆ ಇರಾನ್ ಹನಿ ನೀರನ್ನೂ ಕೊಡಬಾರ್ದು – ಭಾರತದ ಮುಸ್ಲಿಂ ಮಹಿಳೆ ಹೇಳಿಕೆ

Viral Video : ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಯುದ್ಧ ಮಾಡಿ ಅಲ್ಲಿನ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಹತ್ಯೆ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಖಮೇನಿ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ಹಲವೆಡೆ ಪ್ರತಿಭಟನೆಗಳು ಕೂಡ ನಡೆದಿದೆ.…

ಆರ್‌ಸಿಬಿ ಫ್ರಾಂಚೈಸಿ ಖರೀದಿಯಲ್ಲಿ ಮಹತ್ವದ ಬದಲಾವಣೆ, ಹೆಸರು ಬದಲಾಗಲಿದೆಯೇ?

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಮಣಿಪಾಲ್‌ ಗ್ರೂಪ್‌ನ ಅಧ್ಯಕ್ಷ ಡಾ.ರಂಜನ್‌ ಪೈ ಅವರು ಈ ಹಿಂದೆಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿಯನ್ನು ತೋರಿದ್ದರು. ಇದೀಗ ಅವರು ಅಮೆರಿಕದ ಕೆಕೆಆರ್‌ ಮತ್ತು ಸಿಂಗಾಪುರದ…