Drunk and Drive: ಚಿತ್ರದುರ್ಗ ಬಳಿಯ ಹಿರಿಯೂರು ಬಳಿ ನಡೆದ ಸ್ಲೀಪರ್ ಬಸ್ ದುರಂತ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆ ಆಗಿದೆ. ಇಂತಹ ದುರಂತವಾದರೂ …
News
-
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕೆಎಸ್ಡಿಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜ.10 ಮತ್ತು 12 ರ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ …
-
Ganavi Suicide Case: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್, ಜಯಂತಿ, ಸೂರಜ್ ಸಹೋದರ …
-
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಆಸ್ಟ್ರೇಲಿಯಾ ಮಾದರಿಯ ಕಾನೂನನ್ನು ಅಂಗೀಕರಿಸುವ ಸಾಧ್ಯತೆಯನ್ನು ಅನ್ವೇಷಿಸಲು ಮದ್ರಾಸ್ ಹೈಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ. ಹೈಕೋರ್ಟ್ನ ಮಧುರೈ ಪೀಠವು ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮ ಜಾಗೃತಿ ಅಭಿಯಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಚುರುಕುಗೊಳಿಸಬೇಕು ಮತ್ತು ಅಂತಹ ಕಾನೂನು …
-
ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ದಿನಾಂಕ:24 12 2025 ರಂದು ನೇಮೋತ್ಸವದ ಸಂದರ್ಭದಲ್ಲಿ ಕಮಲ ಎಂಬವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಮೂರು ಮಹಿಳೆಯರನ್ನು ಪುತ್ತೂರಿನಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ಈ ಕುರಿತ ವಿಡಿಯೋವೊಂದು …
-
Bengaluru Airport Parking: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 1 ರಲ್ಲಿ ಜಾರಿಗೊಳಿಸಲಾದ ನೂತನ ಪಿಕ್-ಅಪ್ ಮತ್ತು ಕರ್ಬ್ಸೈಡ್ ವ್ಯವಸ್ಥೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಬಿಐಎಎಲ್ (BIAL) ಕೆಲವು ಪ್ರಮುಖ ತಿದ್ದುಪಡಿಗಳನ್ನು ತಂದಿದೆ. ಪ್ರಯಾಣಿಕರಿಂದ ವ್ಯಕ್ತವಾದ ಪ್ರತಿಕ್ರಿಯೆಗಳನ್ನು ಪರಿಗಣಿಸಿ, ಉಚಿತ …
-
Mysuru: ಮೃತ ಸಲೀಂ ಹೊಟ್ಟೆ ಪಾಡಿಗಾಗಿ ವಿವಿಧ ಕೆಲಸಗಳನ್ನ ಮಾಡುತ್ತಿದ್ದ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಉಸ್ತುವಾರಿ ಸಚಿವ ಮಹದೇವಪ್ಪ(HC Mahadevappa) ಹೇಳಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ (Helium Cylinder Blast) ಸಂಬಂಧಿಸಿದಂತೆ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ …
-
Bengaluru: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ (Kumaraswamy Layout)ಮನೆಯೊಂದರಲ್ಲಿ ಡಿಸೆಂಬರ್ 24ರ ರಾತ್ರಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು …
-
ಭಾರತೀಯ ಸೇನೆಯು ತನ್ನ ಸಾಮಾಜಿಕ ಮಾಧ್ಯಮ ನೀತಿಯನ್ನು ತಿದ್ದುಪಡಿ ಮಾಡಿದ್ದು, ಸಿಬ್ಬಂದಿಗೆ Instagram ಅನ್ನು ಕಟ್ಟುನಿಟ್ಟಾಗಿ ವೀಕ್ಷಣೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ ಮತ್ತು ವೇದಿಕೆಯಲ್ಲಿ ಯಾವುದೇ ರೀತಿಯ ಕಮೆಂಟ್ ಮಾಡುವುದನ್ನು ನಿಷೇಧಿಸಿದೆ. ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಸೈನಿಕರು ಮಾಹಿತಿ ಜಾಗೃತಿಗಾಗಿ ಮಾತ್ರ …
-
ನವದೆಹಲಿ: ದೇಶಾದ್ಯಂತ ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ ರೈಲ್ವೆ ಇಲಾಖೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲ ಆದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ರೂ. ಹೆಚ್ಚಳ ಮಾಡಲಾಗಿದೆ. ಡಿ.21 …
