ಶನಿವಾರ, 7 ನವೆಂಬರ್ 2026

News

ಪುತ್ತೂರು: ಭಾರೀ ಮಳೆ-ಗಾಳಿಗೆ ನೆಲ್ಲಿಕಟ್ಟೆ ತ್ರಿವರ್ಣ ಧ್ವಜಸ್ತಂಭ ಧ್ವಜ ಪತನ

ಪುತ್ತೂರು ಮಾ.17: ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಕಳೆದ ತಿಂಗಳು ಲೋಕಾಪರ್ಣೆಯಾಗಿದ್ದ ರಾಜ್ಯದ ಮೂರನೇ ಅತೀ ಎತ್ತರ ಧ್ವಜಸ್ತಂಭದಲ್ಲಿ ಅಳವಡಿಸಲಾಗಿದ್ದ ರಾಷ್ಟ್ರಧ್ವಜ ನಿನ್ನೆ ಸುರಿದ ಗಾಳಿ, ಮಳೆಗೆ (ಮಾ.16) ಸಿಲುಕಿ ದಾರ ಕಡಿದು ಕೆಳಗಿದ್ದ ವಿದ್ಯುತ್‌ ತಂತಿ ಮೇಲೆ ಬಿದ್ದಿರುವ ಘಟನೆ…

ಇಂದು ಭಾರತಕ್ಕೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಅನ್‌ಲೋಡ್

ಮಂಗಳೂರು: ಇರಾನ್‌, ಅಮೆರಿಕ, ಇಸ್ರೇಲ್‌ ನಡುವಿನ ಉದ್ವಿಗ್ನತೆಯ ಕಾರಣದಿಂದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ನೂರಾರು ತೈಲ ಮತ್ತು ಎಲ್‌ಪಿಜಿ ಸಾಗಿಸುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಆದರೆ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಕಾರಣದಿಂದ ಇರಾನ್‌ ಈಗಾಗಲೇ ನಾಲ್ಕು ಹಡಗುಗಳಿಗೆ ಅನುಮತಿ…

ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ದ.ಕ.…

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Lಸೌತಡ್ಕ(ಮಾ.15): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32…

Viral Video : ಒಂದೂವರೆ ಗಂಟೆಯಿಂದ ರೈಲಿನ ಟಾಯ್ಲೆಟ್ ಒಳಗೇ ಇದ್ದ ಜೋಡಿ – ಬಾಗಿಲು ತೆಗೆಯುತ್ತಿದ್ದಂತೆ ಕಂಡಿದ್ದೇನು ಗೊತ್ತಾ?

Viral Video : ಸೋಷಿಯಲ್ ಮೀಡಿಯಾದಲ್ಲಿ ಎಕ್ಸ್ಪ್ರೆಸ್ ರೈಲೊಂದರಲ್ಲಿ ನಡೆದ ಘಟನೆಯೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅದ್ರಲ್ಲಿ ಯುವಕ – ಯುವತಿಯ ಜೋಡಿಯ ಕರ್ಮಕಾಂಡ ಒಂದು ಬಯಲಾಗಿದೆ. ಯಸ್,  ಚಲಿಸುತ್ತಿದ್ದ ರೈಲಿನಲ್ಲಿ ಶೌಚಾಲಯವು ಸುಮಾರು ಒಂದೂವರೆ ಗಂಟೆಗಳ ಕಾಲ…

UP: ಖಾಸಗಿ ಅಂಗದಲ್ಲಿ 1ಲೀಟರ್ ನೀರಿನ ಬಾಟಲ್ ಸೇರಿಸಿಕೊಂಡ ವ್ಯಕ್ತಿ – ಹೀಗೆ ಮಾಡೋದ್ಯಾಕೆ ಗೊತ್ತಾ?

UP: ವಿಚಿತ್ರ ಗೀಳಿಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಖಾಸಗಿ ಅಂಗದ ಒಳಗೆ ಒಂದು ಲೀಟರ್‌ನ ನೀರಿನ ಬಾಟಲಿಯನ್ನು ಸೇರಿಸಿಕೊಂಡಿದ್ದು, ಅದು ಒಳಗೆ ಸಿಲುಕಿಕೊಂಡ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ವಿಲಕ್ಷಣ ಹಾಗೂ…

LPG ಸಿಲಿಂಡರ್ ಬುಕ್ಕಿಂಗ್ ಸಮಸ್ಯೆ – ಆಹಾರ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ!!

LPG : ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಆತಂಕದ ಕಾರಣದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಅಭಾವ ಎದುರಾಗಿದೆ. ಹಲವಡೆ ಎಲ್ಪಿಜಿ ಸಿಲಿಂಡರ್ ಸಪ್ಲೈ ಇಲ್ಲದಂತಾಗಿ ಗ್ರಾಹಕರು ಪರದಾಡುವಂತಹ ಸ್ಥಿತಿ ತಲುಪಿದೆ. ಇದೀಗ ಕರ್ನಾಟಕ ಆಹಾರ ಇಲಾಖೆಯು ಸಿಲಿಂಡರ್ ವಿತರಣೆಯಲ್ಲಿ…

Euthanasia: ದಯಾಮರಣ ಪಡೆದ ಹರೀಶ್ ರಾಣಾ ಕೊನೆ ಗಳಿಗೆಯ ವಿಡಿಯೋ ವೈರಲ್!!

Euthanasia : 13 ವರ್ಷದಿಂದ ಕೋಮಾದಲ್ಲಿರುವ 32 ವರ್ಷದ  ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.  ಇದು ಭಾರತದಲ್ಲಿ ನ್ಯಾಯಾಲಯವು ನೀಡಿದ ಮೊದಲ ದಯಾಮರಣ ಪ್ರಕರಣ ಎಂದು ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿದೆ.…

Banu Mushtaq: ಚಪ್ಪಲಿ ತೆಗೆಯದೆ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದ ಬಾನು ಮುಷ್ತಾಕ್ – ಪ್ರಶ್ನಿಸಿದಕ್ಕೆ ‘ಚಪ್ಪಲಿ ನಮ್ಮ ಮನೆ ದೇವರು’ ಎಂದ ಲೇಖಕಿ

Banu Mushtaq: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ (Banu Mushtaq)​ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr. B.R Ambedkar) ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪ ನಮನ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ…

ಇರಾನ್‌ ಯುದ್ಧದ ಕುರಿತು ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌: 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ ಯುಎಇ ಆದೇಶ

ಅಬುಧಾಬಿ: ಅಮೆರಿಕ-ಇಸ್ರೇಲ್‌, ಇರಾನ್‌ ನಡುವಿನ ಯುದ್ಧದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿರುವ ಆರೋಪದಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ. ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು…