ಶನಿವಾರ, 7 ನವೆಂಬರ್ 2026

News

ಪಾಕಿಸ್ತಾನ ಸ್ಪಿನ್ನರ್‌ ಅಬ್ರಾರ್‌ ಖರೀದಿ ಮಾಡಿದ ಕಾವ್ಯಾ ಮಾರನ್‌ಗೆ ವಿವಾದದ ಕಿಡಿ

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಒಡತಿ ಕಾವ್ಯಾ ಮಾರನ್‌ ಪಾಕಿಸ್ತಾನದ ಸ್ಪಿನ್ನರ್‌ ಅಬ್ರಾರ್‌ ಅಹ್ಮದ್‌ ಅವರನ್ನು ಖರೀದಿ ಮಾಡಿದ್ದಾರೆ. ಸುಮಾರು 2.35 ಕೋಟಿ ರೂಪಾಯಿಯನ್ನು ಕೊಡಲು ಸನ್‌ರೈಸರ್ಸ್‌ ಒಪ್ಪಿಕೊಂಡಿದೆ. ಈ ಬೆನ್ನಲ್ಲೇ ಕಾವ್ಯಾ ಮಾರನ್‌ ಅವರು ಸಾಕಷ್ಟು ಟೀಕೆ ವ್ಯಕ್ತವಾಗಿದ್ದು,…

ಬಿಸಿಸಿಐನಿಂದ ದಿ ವಾಲ್‌ ರಾಹುಲ್‌ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ

ಭಾರತ ತಂಡದ ಮಾಜಿ ನಾಯಕ ಮತ್ತು ಟಿ20 ವಿಶ್ವಕಪ್ ವಿಜೇತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮಾರ್ಚ್ 15 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಾರ್ಷಿಕ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಲ್ ಸಿಕೆ…

ರೆಸಾರ್ಟ್‌ ರಾಜಕೀಯ, ಡಿಕೆ ಶಿವಕುಮಾರ್‌ ಸೂಚನೆ ಮೇರೆಗೆ 12 ಶಾಸಕರು ರೆಸಾರ್ಟ್‌ಗೆ ಶಿಫ್ಟ್‌!

ಕರ್ನಾಟಕದ ಉಪಮುಖ್ಯಮಂತ್ರಿ ಅಸ್ಸಾಂ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ ಉಸ್ತುವಾರಿ ಡಿ.ಕೆ.ಶಿವಕುಮಾರ್‌ ರೆಸಾರ್ಟ್‌ ರಾಜಕೀಯ ಆರಂಭಿಸಿದ್ದು, 12 ಶಾಸಕರು ಬೆಂಗಳೂರು ನಗರದ ಹೊರವಲಯದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ…

ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ವ್ಯತ್ಯಯ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಹೀಗಿದೆ

ಬೆಂಗಲೂರು: ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಗಳ ವ್ಯತ್ಯಯವಾಗಬಹುದು ಎನ್ನುವ ಆತಂಕ ಸಾವರ್ಜನಿಕರಲ್ಲಿ ಭೀತಿ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮ…

ಶಿಬಾಜೆಯ ಶ್ರೀಧರ್ ಸಂಶಯಾಸ್ಪದ ಸಾವಿನ ಪ್ರಕರಣ: ದೂರುದಾರ ಹರೀಶ್‌ ಮೊಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ!

ಬೆಳ್ತಂಗಡಿ: ಶಿಬಾಜೆಯ ದಲಿತ ಯುವಕ ಶ್ರೀಧ‌ರ್ ಅವರ ಸಂಶಯಾಸ್ಪದ ಸಾವಿನ ಕುರಿತು ಹೈಕೋರ್ಟ್ ಮೆಟ್ಟಿಲೇರಿ ವಿಶೇಷ ತನಿಖಾ ತಂಡದ ರಚನೆಗೆ ಕಾರಣಕರ್ತರಾಗಿರುವ ಹರೀಶ್ ಮೊಗೇರ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ಬದಲಾಗಿ ಮದ್ಯ ಎಂದು ಭಾವಿಸಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾರೆ…

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಗಾಲಿಕುರ್ಚಿ ವಿತರಣೆ

ಸೌತಡ್ಕ(ಮಾ.12): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32…

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ 11 ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ…

Hardik Pandya: ರಾಷ್ಟ್ರ ಧ್ವಜಕ್ಕೆ ಅವಮಾನ – ಬೆಂಗಳೂರಲ್ಲಿ ಹಾರ್ದಿಕ್ ಪಾಂಡ್ಯ ವಿರುದ್ಧ FIR

Hardik Pandya : ಟಿ20 ವಿಶ್ವಕಪ್ ಗೆಲುವಿನ ಸಂಭ್ರಮದಲ್ಲಿದ್ದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಗೆ ಸಂಕಷ್ಟ ಎದುರಾಗಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರು ದೂರು ನೀಡಿದ್ದಾರೆ. ಪುಣೆ ಮೂಲದ ವಕೀಲ ವಾಜಿದ್ ಖಾನ್ ಬಿಡ್ಕರ್…

ಮಂಗಳೂರು: ವಿಮಾನ ಸಂಚಾರ ರದ್ದು ಮುಂದುವರಿಕೆ

ಮಂಗಳೂರು: ಮಂಗಳೂರು ಮತ್ತು ಗಲ್ಫ್‌ ರಾಷ್ಟ್ರಗಳ ನಡುವಿನ ವಿಮಾನ ಸಂಚಾರ ರದ್ದು ಮುಂದುವರಿದಿದೆ. ಮಾ 12 ರ ಮಂಗಳೂರು-ದೋಹಾ (ಐಎಕ್ಸ್‌ 821), ದೋಹಾ-ಮಂಗಳೂರು (ಐಎಕ್ಸ್‌ 822), ಮಂಗಳೂರು-ದುಬೈ (831), ದುಬೈ-ಮಂಗಳೂರು (832), ಮಂಗಳೂರು-ದುಬೈ (813), ಮಾ 13 ರ…

ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಡಿ.…