ಶನಿವಾರ, 7 ನವೆಂಬರ್ 2026

News

ಎಲ್‌ಪಿಜಿ ಸಿಲಿಂಡರ್‌ ಕೊರತೆ; ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್‌ ಕೊರತೆಯನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಿಲಿಂಡರ್‌ ದೊರಕದೆ ಹೋಟೆಲ್‌ ಮಾಲೀಕರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಬ್ಲ್ಯಾಕ್‌ ಮಾರ್ಕೆಟ್‌ನಲ್ಲಿ ಸಿಲಿಂಡರ್‌ ಬೆಲೆ ಮೂರು ಪಟ್ಟು ಹೆಚ್ಚಳಕ್ಕೆ…

ಮಾ.15 ರಿಂದ ರಾಜ್ಯದ ವಿವಿಧ ಕಡೆ ಮಳೆ ಸಂಭವ: ಹವಾಮಾನ ಇಲಾಖೆ

ಬಿಸಿಲ ಬೇಗೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಇದೀಗ ಹವಮಾನ ಇಲಾಖೆ ವಿವಿಧ ಕಡೆ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಮಾ.15 ರಿಂದ ಮಾ.17 ರವರೆಗೆ ವಿವಿಧೆಡೆ ಮಳೆ ಸಂಭವ ಸೂಚನೆ ನೀಡಿದೆ. ಮಾ.15 ರಂದು ದಕ್ಷಿಣ ಕನ್ನಡ, ಕೊಡಗು,…

ಐಪಿಎಲ್‌ 2026: ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲಿಯೇ ಉದ್ಘಾಟನಾ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ನ ವೇಳಾಪಟ್ಟಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿಯು ಋತುವಿನ ಮೊದಲ ಹಂತದ ಪಂದ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಕಟಣೆಯ ಪ್ರಕಾರ, ಹಾಲಿ…

ಎಡುವೆಂಚರ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಂಶುಪಾಲರ ಕಚೇರಿ ಉದ್ಘಾಟನೆ

ಸದಾಶಿವ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಯಾದ ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 08.03.2026 ರಂದು ಪ್ರಾಂಶುಪಾಲರ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪ್ರಾತಃಕಾಲದಲ್ಲಿ ಗಣಹೋಮ ನೆರವೇರಿಸಿದ ಬಳಿಕ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಅಮೃತ್ ರೈ ಹಾಗೂ ಕಾರ್ಯದರ್ಶಿಗಳಾದ…

ಮಹಿಳಾ ಶ್ರಮಿಕರ ಸಂಗಮ – 2026 ಯಶಸ್ವಿ: ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ – ಅನಿಲ್ ಕುಮಾರ್

ಬಂಟ್ವಾಳ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ, ಬಂಟ್ವಾಳ ತಾಲೂಕು ಇವರ ನೇತೃತ್ವದಲ್ಲಿ “ಮಹಿಳಾ ಶ್ರಮಿಕರ ಸಂಗಮ – 2026” ಕಾರ್ಯಕ್ರಮ…

ಕುಕ್ಕೆ ಸುಬ್ರಹ್ಮಣ್ಯ: ಗ್ಯಾಸ್‌ ಪೂರೈಕೆ ವ್ಯತ್ಯಯ: ಉಪಹಾರದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್‌ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದೆ. ಗ್ಯಾಸ್‌ ಪೂರೈಕೆ ವ್ಯತ್ಯಯದಿಂದ ಮಾ.11 ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿತ್ತು. ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು.…

UP: ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು – ಗೆಳತಿ ಪರಾರಿ !!

UP: ಪ್ರೇಮ ಪ್ರಕರಣ ಒಂದು ಅಘಾತಕಾರಿ ಘಟನೆಯಾ ಮುಖಾಂತರ ದುರಂತ ಅಂತ್ಯ ಕಂಡಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.  ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಯಾದ ಸೇವನೆಯಿಂದ ಸಾವನ್ನಪ್ಪಿದ್ದಾನೆ.…

Bengaluru : ಬೆಂಗಳೂರು ಏರ್ಪೋರ್ಟ್ ಗೆ ವಾಮಾಚಾರ!!

Bengaluru : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗಂಡು ಹಾಗೂ ಹೆಣ್ಣಿನ ನಗ್ನ ಫೋಟೋ, ಹೂವಿನ ಹಾರ ಸೇರಿ ಇನ್ನಿತರ ವಸ್ತುಗಳಿದ್ದ ಪಾರ್ಸೆಲ್‌ವೊಂದು ಬಂದಿದ್ದು, ವಾಮಾಚಾರ ಮಾಡಿದ್ರಾ ಎಂಬ ಶಂಕೆ ಮೂಡಿದೆ. ಯಸ್, ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ…

ನೆರಿಯದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ :

ನೆರಿಯ (ಮಾ. 10): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ…

ಮಹಿಳಾ ಸರಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರಕಾರ

ಮಹಿಳೆಯರಿಗಾಗಿ ಸರಕಾರ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ನಡೆದ ಮಹತ್ವದ ಚರ್ಚೆಯಲ್ಲಿ ಮಹಿಳೆಯರಿಗೆಂದೇ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅದಕ್ಕೆ ಕಮ್‌ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರದ ವಿಧಾನ ಪರಿಷತ್ತಿನಲ್ಲಿ…